ಐಪಿಎಲ್‌: ಮೈದಾನದಿಂದ ಹೊರಬಿದ್ದ ಚೆಂಡಿಗೂ ಹೊಸ ನಿಯಮ

Team Udayavani, Aug 11, 2021, 7:05 AM IST

ಐಪಿಎಲ್‌: ಮೈದಾನದಿಂದ ಹೊರಬಿದ್ದ ಚೆಂಡಿಗೂ ಹೊಸ ನಿಯಮ

ನವದೆಹಲಿ: ಮುಂದಿನ ತಿಂಗಳು ಅರಬ್‌ ರಾಷ್ಟ್ರದಲ್ಲಿ ನಡೆಯಲಿರುವ 2021ನೇ ಸಾಲಿನ ಐಪಿಎಲ್‌ ಪಂದ್ಯಾವಳಿಯ ಕೆಲ ನಿಯಮಗಳಲ್ಲಿ ಪ್ರಮುಖ ಬದಲಾವಣೆ ತರಲಾಗಿದೆ. ಎಲ್ಲಾ ಐಪಿಎಲ್‌ ತಂಡದ ಆಟಗಾರರಿಗೆ ಈ ನಿಯಮ ಅನ್ವಯವಾಗಲಿದೆ ಎಂದು ಬಿಸಿಸಿಐ ತಿಳಿಸಿದೆ.

ಆಟಗಾರ ಸಿಕ್ಸರ್‌ ಬಾರಿಸಿದ ವೇಳೆ ಚೆಂಡು ಮೈದಾನದಿಂದ ಹೊರಗೆ ಬಿದ್ದಲ್ಲಿ ಆ ಚೆಂಡನ್ನು ಫೋರ್ಥ್ ಅಂಪೈರ್‌ ಬದಲಾಯಿಸಬೇಕು ಹಾಗೂ ಸ್ಯಾನಿಟೈಸ್‌ ಮಾಡಬೇಕು ಎಂದು ಬಿಸಿಸಿಐ ಹೇಳಿದೆ.

ಕೊರೊನಾ ವೈರಸ್‌ ಹರಡುವಿಕೆಯನ್ನು ನಿಯಂತ್ರಿಸುವ ಸಲುವಾಗಿ ಈ ಹೊಸ ನಿಯಮಾವಳಿಯನ್ನು ಜಾರಿಗೆ ತರಲಾಗಿದೆ. ಒಂದು ಸಣ್ಣ ಅಜಾಗರೂಕತೆಯೂ ಆಗಬಾರದು ಎಂಬ ಕಾರಣಕ್ಕೆ ಸಣ್ಣ ಸಣ್ಣ ವಿಷಯಗಳ ಮೇಲೂ ಗಮನ ಹರಿಸಲಾಗಿದೆ’ ಎಂದು ಬಿಸಿಸಿಐ ತಿಳಿಸಿದೆ.

ಮೈದಾನದಲ್ಲಿ ಉಗುಳದಂತೆ ಎಚ್ಚರಿಕೆ:

ವಾಶ್‌ರೂಮ್‌ ಹೊರತುಪಡಿಸಿ ಪ್ರತಿಯೊಬ್ಬರ ಆಟಗಾರನೂ ಎಂಜಲು, ಮೂಗಿನ ದ್ರವ ಹಾಗೂ ನೀರನ್ನು ಕುಡಿದು ಮೈದಾನಲ್ಲಿ ಉಗುಳುವಂತಿಲ್ಲ ಎಂದು ಬಿಸಿಸಿಐ ಎಲ್ಲ ಐಪಿಎಲ್‌ ತಂಡಗಳಿಗೆ ಖಡಕ್‌ ಎಚ್ಚರಿಕೆ ನೀಡಿದೆ. ಜತೆಗೆ ತಂಡದ ಪ್ರತಿಯೊಬ್ಬ ಸದಸ್ಯರೂ ಟಿಶ್ಯೂ ಪೇಪರ್‌ ಹೊಂದಿರಬೇಕು ಹಾಗೂ ಅದನ್ನು ನಿಗದಿಪಡಿಸಲಾದ ಕಸದಬುಟ್ಟಿಯಲ್ಲೇ ಎಸೆಯಬೇಕು. ಇನ್ನು ಆಟಗಾರರಿಗೆ ನೀರು ನೀಡುವ ವಾಟರ್‌ ಬಾಯ್‌ಗಳು ಕೈಗಳಿಗೆ ಗ್ಲೌಸ್‌ ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದೆ.

6 ದಿನ ಐಸೋಲೇಸನ್‌ ಕಡ್ಡಾಯ:

ಐಪಿಎಲ್‌ ಪಂದ್ಯದಲ್ಲಿ ಭಾಗಿಯಾಗಲಿರುವ ಪ್ರತಿಯೊಬ್ಬ ಸದಸ್ಯರಿಗೂ 6 ದಿನಗಳ ಐಸೋಲೇಷನ್‌ ಕಡ್ಡಾಯವಾಗಿ ಇರಲಿದೆ. ಜೈವಿಕ ವಯಕ್ಕೆ ಎಂಟ್ರಿ ಕೊಡುವ ಮುನ್ನ ಮೂರು ನೆಗೆಟಿವ್‌ ವರದಿ ಹೊಂದಿರಬೇಕು ಎಂದು ಷರತ್ತು ವಿಧಿಸಲಾಗಿದೆ.

ಟಾಪ್ ನ್ಯೂಸ್

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ

ದತ್ತಪೀಠದಲ್ಲಿ ಮತ್ತೊಂದು ವಿವಾದ: ಗುಹೆಯೊಳಗೆ ನಮಾಜ್, ಗೋರಿ ಪೂಜೆ ಆರೋಪ; ವಿಡಿಯೋ ವೈರಲ್

4fire1

ಶಾರ್ಟ್‌ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ: ತಪ್ಪಿದ ಭಾರಿ ದುರಂತ

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

ಬೆಳ್ತಂಗಡಿ: ಗೋಡಂಬಿಯಾಕಾರದ ಮೊಟ್ಟೆ ಇಡುತ್ತಿರುವ ಕೋಳಿ

1rain

ಮೂಡಲಗಿಯ ಐದು ಸೇತುವೆಗಳು ಸಂಪೂರ್ಣ ಮುಳಗಡೆ: ಸಂಚಾರ ಸ್ಥಗಿತಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Praggnanandhaa stuns Magnus Carlsen for the 2nd time in 2022

ಮೂರು ತಿಂಗಳಲ್ಲಿ ಎರಡನೇ ಬಾರಿ ವಿಶ್ವ ಚಾಂಪಿಯನ್ ಕಾರ್ಲ್‌ಸನ್ ವಿರುದ್ಧ ಗೆದ್ದ ಪ್ರಗ್ನಾನಂದ

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಡೆಲ್ಲಿ-ಮುಂಬೈ ಮುಖಾಮುಖಿ; ಆರ್‌ಸಿಬಿ ಭವಿಷ್ಯ ನಿರ್ಧರಿಸಲಿದೆ

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಗೆದ್ದು 2ನೇ ಸ್ಥಾನಕ್ಕೇರಿದ ರಾಜಸ್ಥಾನ್‌ ರಾಯಲ್ಸ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ಶನಿವಾರ ನಮ್ಮದು: ಡೆಲ್ಲಿ ಕ್ಯಾಪಿಟಲ್ಸ್‌ ಕೋಚ್‌ ರಿಕಿ ಪಾಂಟಿಂಗ್‌

ನ್ಯೂಜಿಲ್ಯಾಂಡ್‌ ತಂಡದ ಮೂವರಿಗೆ ಕೋವಿಡ್

ನ್ಯೂಜಿಲ್ಯಾಂಡ್‌ ತಂಡದ ಮೂವರಿಗೆ ಕೋವಿಡ್

MUST WATCH

udayavani youtube

ಮೆಸ್ಕಾಂ ಸಿಬ್ಬಂದಿ ಮೇಲೆ ತಂಡದಿಂದ ಹಲ್ಲೆ! ದೃಶ್ಯ ಸಿಸಿಟಿವಿಯಲ್ಲಿ ಸೆರೆ

udayavani youtube

ಹೈನುಗಾರಿಕೆ ಯಶಸ್ಸು ಕಾಣಲು ಇಲ್ಲಿದೆ formula!

udayavani youtube

ಜಮ್ಮು ಕಾಶ್ಮೀರ ಹೆದ್ದಾರಿಯಲ್ಲಿ ನಿರ್ಮಾಣ ಹಂತದ ಸುರಂಗ ಕುಸಿತ 9 ಮಂದಿ ಸಿಲುಕಿರುವ ಶಂಕೆ

udayavani youtube

ಎಸ್ಸೆಸ್ಸೆಲ್ಸಿ ಫಲಿತಾಂಶ : ಶಿರಸಿ ಸರಕಾರಿ ಶಾಲಾ ವಿದ್ಯಾರ್ಥಿಗಳ ಸಾಧನೆ

udayavani youtube

ಒಳ್ಳೆಯ ಆರೋಗ್ಯಕ್ಕೆ ಯಾವ ರೀತಿ ವ್ಯಾಯಾಮ ಮಾಡಬೇಕು ?

ಹೊಸ ಸೇರ್ಪಡೆ

children

ಮೇ 22ಕ್ಕೆ ಮಕ್ಕಳ ಐಸಿಯು ಘಟಕ ಉದ್ಘಾಟನೆ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ರೋಣ: ಧಾರಾಕಾರ ಮಳೆಗೆ ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಬೆಣ್ಣಿಹಳ್ಳ; ಪ್ರವಾಹ ಭೀತಿ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ನಮ್ಮೂರಿನಲ್ಲಿ ಪಾನಿಪುರಿ, ಪಾನ್ ಮಸಾಲಾ ಮಾರುವವರು ಗುಜರಾತ್ ನವರು: ಸಿ.ಎಂ.ಇಬ್ರಾಹಿಂ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

ಕುಷ್ಟಗಿ: ಕೃತಿಕಾ ಮಳೆಗೆ ಭರ್ತಿಯಾದ ರಾಯನಕೆರೆ; ಜನರಲ್ಲಿ ಸಂತಸ

heddari

ಕೆಸರು ತುಂಬಿ ಅವ್ಯವಸ್ಥೆಯ ಆಗರವಾದ ಕಲ್ಲಡ್ಕ ಪೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.