ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!


Team Udayavani, May 13, 2021, 11:27 AM IST

ಐಪಿಎಲ್‌ ಮುಂದಿನ ಭಾಗಕ್ಕೆ ನ್ಯೂಜಿಲೆಂಡ್‌ ಕ್ರಿಕೆಟಿಗರೂ ಅನುಮಾನ!

ನವದೆಹಲಿ: ಮುಂದೂಡಲ್ಪಟ್ಟ ಐಪಿಎಲ್‌ ಪಂದ್ಯಾವಳಿ ಅಕಸ್ಮಾತ್‌ ಸೆಪ್ಟೆಂಬರ್‌ ತಿಂಗಳಲ್ಲಿ ನಡೆದದ್ದೇ ಆದರೆ ಕೇನ್‌ ವಿಲಿಯಮ್ಸನ್‌ ಸಹಿತ ನ್ಯೂಜಿಲೆಂಡಿನ ಯಾವುದೇ ಆಟಗಾರರಿಗೆ ಭಾಗವಹಿಸಲು ಸಾಧ್ಯವಾಗದು ಎಂದು ತಿಳಿದು ಬಂದಿದೆ.

ಅಲ್ಲಿಗೆ ಇಂಗ್ಲೆಂಡ್‌ ನಂತರ ಎರಡನೇ ದೇಶ ಐಪಿಎಲ್‌ ಮುಂದುವರಿದ ಭಾಗದಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂಬ ಸುಳಿವು ನೀಡಿದೆ. ಸೆಪ್ಟೆಂಬರ್‌ ವೇಳೆ ನ್ಯೂಜಿಲೆಂಡ್‌ ಮತ್ತು ಪಾಕಿಸ್ತಾನ ನಡುವೆ ಯುಎಇಯಲ್ಲಿ ಕ್ರಿಕೆಟ್‌ ಸರಣಿ ನಡೆಯಲಿದೆ.

ಹೀಗಾಗಿ ಇದನ್ನು ಬಿಟ್ಟು ಐಪಿಎಲ್‌ ಲೀಗ್‌ನಲ್ಲಿ ಆಡಲು ಕಿವೀಸ್‌ ಕ್ರಿಕೆಟಿಗರು ಮುಂದಾಗುವುದಿಲ್ಲ ಎಂದು ನ್ಯೂಜಿಲೆಂಡ್‌ ಕ್ರಿಕೆಟ್‌ ಮಂಡಳಿಯ ಮೂಲವೊಂದು ತಿಳಿಸಿದೆ. ಇವರಲ್ಲಿ ಕೇನ್‌ ವಿಲಿಯಮ್ಸನ್‌ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ನೂತನ ನಾಯಕರಾಗಿದ್ದಾರೆ.

ಇದನ್ನೂ ಓದಿ:ಡಿ.9ರಿಂದ ಆರಂಭವಾಗಲಿದೆ ಆ್ಯಷಸ್‌ ಕ್ರಿಕೆಟ್‌ ಸರಣಿ

ಐಪಿಎಲ್‌ನಲ್ಲಿ ಆಡುತ್ತಿರುವ ನ್ಯೂಜಿಲೆಂಡಿನ ಉಳಿದ ಪ್ರಮುಖ ಕ್ರಿಕೆಟಿಗರೆಂದರೆ ಕೈಲ್‌ ಜೇಮಿಸನ್‌, ಜಿಮ್ಮಿ ನೀಶಮ್‌, ಲಾಕೀ ಫ‌ರ್ಗ್ಯುಸನ್‌, ಫಿನ್‌ ಅಲೆನ್‌, ಮಿಚೆಲ್‌ ಸ್ಯಾಂಟ್ನರ್‌, ಆ್ಯಡಂ ಮಿಲ್ನೆ ಮತ್ತು ಟಿಮ್‌ ಸೀಫ‌ರ್ಟ್‌

ಟಾಪ್ ನ್ಯೂಸ್

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

Ipl: ರನ್‌ ಪರ್ವತ ಏರಿದ ಹೈದರಾಬಾದ್‌, ಆರ್‌ಸಿಬಿ ದಾಖಲೆ ಪತನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Bharjari Ghandu: ಹುಯ್ಯೋ ಹುಯ್ಯೋ ಮಳೆರಾಯ…

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.