Udayavni Special

ಏಕದಿನ ಸರಣಿಗೆ ನ್ಯೂಜಿಲ್ಯಾಂಡ್‌ ತಂಡ

Team Udayavani, Dec 28, 2018, 6:00 AM IST

nz-cr.jpg

ವೆಲ್ಲಿಂಗ್ಟನ್‌: ಏಕದಿನ ಕ್ರಿಕೆಟ್‌ನಲ್ಲಿ ದ್ವಿಶತಕ ಬಾರಿಸಿದ ಬೆರಳಣಿಕೆಯ ಆಟಗಾರರಲ್ಲಿ ಒಬ್ಬರಾಗಿರುವ ಮಾರ್ಟಿನ್‌ ಗಪ್ಟಿಲ್‌ ಅವರು ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗೆ ನ್ಯೂಜಿಲ್ಯಾಂಡ್‌ ತಂಡಕ್ಕೆ ಮರಳಿದ್ದಾರೆ. 

ಗುರುವಾರ ಪ್ರಕಟಿಸಲಾದ 13 ಸದಸ್ಯರ ತಂಡಕ್ಕೆ ಆಲ್‌ರೌಂಡರ್‌ಗಳಾದ ಡಗ್‌ ಬ್ರೇಸ್‌ವೆಲ್‌ ಮತ್ತು ಜಿಮ್ಮಿ ನೀಶಮ್‌ ಕೂಡ ಮರಳಿದ್ದಾರೆ.

ಗಾಯದ ಸಮಸ್ಯೆಯಿಂದಾಗಿ ಅವರನ್ನು ಕಡೆಗಣಿಸಲಾಗಿತ್ತು. 2015ರ ವಿಶ್ವಕಪ್‌ನಲ್ಲಿ ಗಪ್ಟಿಲ್‌ ವೆಸ್ಟ್‌ಇಂಡೀಸ್‌ ವಿರುದ್ಧ 237 ರನ್‌ ಸಿಡಿಸಿರುವುದು ಏಕದಿನ ಕ್ರಿಕೆಟ್‌ನ ಎರಡನೇ ಗರಿಷ್ಠ ವೈಯಕ್ತಿಕ ಮೊತ್ತವಾಗಿದೆ.

ಗಾಯದ ಬಳಿಕ ಮಾರ್ಟಿನ್‌ ಮರಳಿರುವುದು ನಮ್ಮ ಪಾಲಿಗೆ ಶ್ರೇಷ್ಠ ವಿಷಯವಾಗಿದೆ. ತಂಡದ ಗೆಲುವಿಗಾಗಿ ಅವರು ತನ್ನೆಲ್ಲ ಶ್ರಮ ವಹಿಸಲಿದ್ದಾರೆ ಎಂದು ಆಯ್ಗೆಗಾರ ಗಾವಿನ್‌ ಲಾರ್ಸೆನ್‌ ಹೇಳಿದ್ದಾರೆ.

ಪ್ರತಿಭಾವಂತ ಯುವ ಆಟಗಾರರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಅನುಭವಿ ಕಾಲಿನ್‌ ಡಿ ಗ್ರ್ಯಾಂಡ್‌ಹೋಮ್‌ ಅವರಿಗೆ ವಿಶ್ರಾಂತಿ ನೀಡಲಾಗಿದ್ದರೆ ಏಕದಿನ ವಿಕೆಟ್‌ಕೀಪರ್‌ ಟಾಮ್‌ ಲಾಥಮ್‌ ಅವರನ್ನು ಹೊರಗಿಡಲಾಗಿದೆ. ಲಾಥಮ್‌ ಅನುಪಸ್ಥಿತಿಯಿಂದಾಗಿ 24ರ ಹರೆಯದ ಟಿಮ್‌ ಸೀಫೆರ್ಟ್‌ ಅವರಿಗೆ ಏಕದಿನ ಕ್ರಿಕೆಟ್‌ಗೆ ಪಾದಾರ್ಪಣೆಗೈಯಲು ಅವಕಾಶ ಸಿಗಲಿದೆ.

ನ್ಯೂಜಿಲ್ಯಾಂಡ್‌ ತಂಡ: ಕೇನ್‌ ವಿಲಿಯಮ್ಸನ್‌ (ನಾಯಕ), ಟ್ರೆಂಟ್‌ ಬೌಲ್ಟ್, ಡಗ್‌ ಬ್ರೇಸ್‌ವೆಲ್‌, ಲಾಕೀ ಫ‌ರ್ಗ್ಯುಸನ್‌, ಮಾರ್ಟಿನ್‌ ಗಪ್ಟಿಲ್‌, ಮ್ಯಾಟ್‌ ಹೆನ್ರಿ, ಕಾಲಿನ ಮುನ್ರೊ, ಜಿಮ್ಮಿ ನೀಶಮ್‌, ಹೆನ್ರಿ ನಿಕೋಲ್ಸ್‌, ಟಿಮ್‌ ಸೀಫೆರ್ಟ್‌, ಇಶ್‌ ಸೋಧಿ, ಟಿಮ್‌ ಸೌಥಿ, ರಾಸ್‌ ಟಯ್ಲರ್‌.

ಟಾಪ್ ನ್ಯೂಸ್

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

rwytju11111111111

ಬುಧವಾರದ ರಾಶಿಫಲ : ಹೇಗಿದೆ ನಿಮ್ಮ ಗ್ರಹಬಲ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ರಾಜ್ಯೋತ್ಸವ ಪ್ರಶಸ್ತಿಯ ಗೌರವ ಮತ್ತಷ್ಟು ಎತ್ತರಕ್ಕೇರಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಭಾರತ-ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು: ಬಿಸಿಸಿಐ

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂಗ್ಲೆಂಡಿಗೆ ಒಲಿಯಿತು ಮೊದಲ ಐಸಿಸಿ ವಿಶ್ವಕಪ್‌

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಇಂದು ಕೊನೆಯ ಅಭ್ಯಾಸ ಪಂದ್ಯ: ಭಾರತ-ಆಸ್ಟ್ರೇಲಿಯ ರಣತಂತ್ರ ಕೌತುಕ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

ಡೆನ್ಮಾರ್ಕ್‌ ಓಪನ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌, ಚಿರಾಗ್‌ ಮುನ್ನಡೆ

MUST WATCH

udayavani youtube

ನಮ್ಮ ಸೇನೆಗೊಂದು ಸಲಾಂ

udayavani youtube

ಮೋದಿ ಹೆಬ್ಬೆಟ್ಟ್ ಗಿರಾಕಿ ಟ್ವಿಟ್‍ಗೆ ಶಿವಕುಮಾರ್ ವಿಷಾದ

udayavani youtube

ಗೋವಿನಲ್ಲಿ ಶ್ರೇಷ್ಠ ‘ಕಪಿಲಾ’ ಗೋವಿನ ವಿಶೇಷತೆಗಳೇನು ?

udayavani youtube

‘ಡೀಮ್ಡ್ ಫಾರೆಸ್ಟ್’ ಎಂದು ಈ ಕಾರಣಗಳಿಗೆ ಘೋಷಣೆಯಾಗುತ್ತೆ

udayavani youtube

ಚಿಂತಾಮಣಿಯಲ್ಲೊಂದು ದುರಂತ : ಕುರಿ ತೊಳೆಯಲು ಹೋದ ಮೂವರು ಯುವಕರು ನೀರು ಪಾಲು

ಹೊಸ ಸೇರ್ಪಡೆ

gfjhgfds

ಕನ್ನಡ ರಾಜ್ಯೋತ್ಸವ ಅದ್ದೂರಿ ಆಚರಣೆ ಬಗ್ಗೆ ಶೀಘ್ರವೇ ತೀರ್ಮಾನ : ಸಿಎಂ

hfgjhgfds

ಕಟಪಾಡಿ : ಭತ್ತ ಕಟಾವು ಯಂತ್ರ ಗಂಟೆಗೆ 2500 ರೂ : ಬೇಸತ್ತ ರೈತರು

fhgfd

ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ

gjkjhgfd

ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಭಾಷಣ!

1111111111111

ಉತ್ತರಾಖಂಡದಲ್ಲಿ ಮೇಘಸ್ಪೋಟ : 34 ಮಂದಿ ಸಾವು, ಹಲವರು ನಾಪತ್ತೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.