New Zealand tour: ಒಂದೂ ಪಂದ್ಯವಾಡದ ಆಟಗಾರನಿಗೆ ಟೆಸ್ಟ್ ನಾಯಕತ್ವ ನೀಡಿದ ದ.ಆಫ್ರಿಕಾ ಮಂಡಳಿ


Team Udayavani, Dec 31, 2023, 12:00 PM IST

Neil Brand

ಕೇಪ್ ಟೌನ್: ಭಾರತದ ವಿರುದ್ಧ ಟೆಸ್ಟ್ ಸರಣಿ ಆಡುತ್ತಿರುವ ದಕ್ಷಿಣ ಆಫ್ರಿಕಾ ಜನವರಿಯಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ.  ಕಿವೀಸ್ ನೆಲದಲ್ಲಿ ನಡೆಯಲಿರುವ ಎರಡು ಟೆಸ್ಟ್ ಪಂದ್ಯಗಳಿಗೆ 14 ಆಟಗಾರರ ದಕ್ಷಿಣ ಆಫ್ರಿಕಾ ತಂಡ ಪ್ರಕಟಿಸಲಾಗಿದೆ.

ಈ ಪ್ರವಾಸದ ಸಮಯದಲ್ಲಿ ಸೌತ್ ಆಫ್ರಿಕಾ 20 ಲೀಗ್ ಪಂದ್ಯಾವಳಿಯು ನಡೆಯುವುದರಿಂದ, ಎಲ್ಲಾ ಪ್ರಮುಖ ದಕ್ಷಿಣ ಆಫ್ರಿಕಾದ ಆಟಗಾರರನ್ನು ಈ ಸರಣಿಯಿಂದ ಹೊರಗಿಡಲಾಗಿದೆ. ವೆಸ್ಟ್ ಇಂಡೀಸ್ ಎ ವಿರುದ್ಧದ, ಇತ್ತೀಚಿನ ಸರಣಿಯಲ್ಲಿ ದಕ್ಷಿಣ ಆಫ್ರಿಕಾದ ಎ ತಂಡದ ನಾಯಕತ್ವ ವಹಿಸಿದ್ದ ನೀಲ್ ಬ್ರ್ಯಾಂಡ್ ಅವರನ್ನು ತಂಡದ ನಾಯಕರನ್ನಾಗಿ ಮಾಡಲಾಗಿದೆ. ವಿಶೇಷವೆಂದರೆ ನೀಲ್ ಬ್ರ್ಯಾಂಡ್ ಇದುವರೆಗೂ ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯವಾಡಿಲ್ಲ. ಹೀಗಾಗಿ ಅವರ ಪದಾರ್ಪಣೆಯ ಪಂದ್ಯದಲ್ಲಿಯೇ ಅವರು ನಾಯಕತ್ವ ವಹಿಸಲಿದ್ದಾರೆ.

ಭಾರತ ವಿರುದ್ಧ ಸದ್ಯ ನಡೆಯುತ್ತಿರುವ ಸರಣಿಯಲ್ಲಿ ಆಡುತ್ತಿರುವ ತಂಡದಲ್ಲಿ ಕೇವಲ ಮೂರು ಆಟಗಾರರನ್ನು ಮಾತ್ರ ಕಿವೀಸ್ ಸರಣಿಗೆ ಆಯ್ಕೆ ಮಾಡಲಾಗಿದೆ. ತಂಡದಲ್ಲಿರುವ 14ರಲ್ಲಿ ಏಳು ಅನ್‌ಕ್ಯಾಪ್ ಆಟಗಾರರು ಸೇರಿದ್ದಾರೆ.

ದಕ್ಷಿಣ ಆಫ್ರಿಕಾ ತಂಡ: ನೀಲ್ ಬ್ರಾಂಡ್ (ನಾಯಕ), ಡೇವಿಡ್ ಬೆಡಿಂಗ್ಹ್ಯಾಮ್, ರುವಾನ್ ಡಿ ಸ್ವಾರ್ಡ್ಟ್, ಕ್ಲೈಡ್ ಫೋರ್ಚುಯಿನ್, ಜುಬೇರ್ ಹಮ್ಜಾ, ಟ್ಶೆಪೊ ಮೊರೆಕಿ, ಮಿಹ್ಲಾಲಿ ಮ್ಪೊಂಗ್ವಾನಾ, ಡುವಾನ್ನೆ ಒಲಿವಿಯರ್, ಡೇನ್ ಪ್ಯಾಟರ್ಸನ್, ಕೀಗನ್ ಪೀಟರ್ಸನ್, ಡೇನ್ ಪೀಡ್, ರೇನಾರ್ಡ್ ವ್ಯಾನ್ ಟೋಂಡರ್, ಶಾನ್ ವಾನ್ ಬಿ ಟೋಂಡರ್ ಝೊಂಡೋ

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.