ಗಾಯದಿಂದ ಹಿಂದೆ ಸರಿದ ಮಂಗಳಮುಖೀ ವೇಟ್ಲಿಫ್ಟರ್
Team Udayavani, Apr 10, 2018, 6:55 AM IST
ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಗೇಮ್ಸ್ನಲ್ಲಿ ಪಾಲ್ಗೊಂಡಿರುವ ಮೊದಲ ಮಂಗಳಮುಖು ಕ್ರೀಡಾಪಟು ನ್ಯೂಜಿಲೆಂಡ್ನ ಲಾರೆಲ್ ಹಬಾರ್ಡ್ ಗಾಯಗೊಂಡಿರುವುದರಿಂದ ವೇಟ್ಲಿಫ್ಟಿಂಗ್ನಿಂದ ಹಿಂದೆ ಸರಿದಿದ್ದಾರೆ.
ಪುರುಷನಾಗಿದ್ದ ಹಬಾರ್ಡ್ ಕೆಲವು ವರ್ಷಗಳ ಹಿಂದೆ ಮಹಿಳೆಯಾಗಿ ಲಿಂಗಾಂತರ ಮಾಡಿಕೊಂಡಿದ್ದರು. ಕ್ರೀಡಾಪಟು ಆಗಿರುವ ಇವರು ಕಾಮನ್ವೆಲ್ತ್ನಲ್ಲಿ ಮಹಿಳೆಯರ ವಿಭಾಗದ 90 ಕೆ.ಜಿ ವೇಟ್ಲಿಫ್ಟಿಂಗ್ ವಿಭಾಗದಲ್ಲಿ ಪ್ರವೇಶ ಪಡೆದಿದ್ದರು. ಆದರೆ, ಸ್ಪರ್ಧೆಯ ಸಂದರ್ಭದಲ್ಲಿ ಭಾರ ಎತ್ತುವಾಗ ಗಾಯಗೊಂಡಿದ್ದಾರೆ. ಹೀಗಾಗಿ ಸ್ಪರ್ಧೆಯಿಂದ ಅರ್ಧದಲ್ಲಿಯೇ ಹಿಂದೆ ಸರಿದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ