ದ್ವಿತೀಯ ಟೆಸ್ಟ್: ಮೇಲುಗೈ ಸಾಧಿಸಿದ ದಕ್ಷಿಣ ಆಫ್ರಿಕಾ
Team Udayavani, Feb 26, 2022, 11:19 PM IST
ಕ್ರೈಸ್ಟ್ಚರ್ಚ್: ಆತಿಥೇಯ ನ್ಯೂಜಿಲ್ಯಾಂಡ್ ಎದುರಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಮೇಲುಗೈ ಸಾಧಿಸಿದೆ. ಹರಿಣಗಳ 364ರ ಮೊತ್ತಕ್ಕೆ ಉತ್ತರ ನೀಡುತ್ತಿರುವ ಕಿವೀಸ್ ದ್ವಿತೀಯ ದಿನದಾಟದ ಅಂತ್ಯಕ್ಕೆ 5 ವಿಕೆಟಿಗೆ 157 ರನ್ ಮಾಡಿದೆ.
ವೇಗಿಗಳಾದ ರಬಾಡ ಮತ್ತು ಮಾರ್ಕೊ ಜಾನ್ಸೆನ್ ಘಾತಕ ದಾಳಿ ಸಂಘಟಿಸಿದರು. 91 ರನ್ ಆಗುವಷ್ಟರಲ್ಲಿ 5 ವಿಕೆಟ್ ಉರುಳಿತು. ಆದರೆ ಕಾಲಿನ್ ಡಿ ಗ್ರ್ಯಾಂಡ್ಹೋಮ್ (ಬ್ಯಾಟಿಂಗ್ 54) ಮತ್ತು ಡ್ಯಾರಿಲ್ ಮಿಚೆಲ್ (ಬ್ಯಾಟಿಂಗ್ 29) ಸೇರಿಕೊಂಡು ಕುಸಿತಕ್ಕೆ ತಡೆಯೊಡ್ಡಿದರು. ಬಿರುಸಿನ ಆಟಕ್ಕಿಳಿದ ಗ್ರ್ಯಾಂಡ್ಹೋಮ್ 7 ಬೌಂಡರಿ, 2 ಸಿಕ್ಸರ್ ಸಿಡಿಸಿದ್ದಾರೆ.
ಓಪನರ್ ಸರೆಲ್ ಇರ್ವೀ ಬಾರಿಸಿದ ಚೊಚ್ಚಲ ಶತಕದ ನೆರವಿನಿಂದ ದಕ್ಷಿಣ ಆಫ್ರಿಕಾ ಮೊದಲ ದಿನದಾಟದಲ್ಲಿ 3 ವಿಕೆಟಿಗೆ 238 ರನ್ ಗಳಿಸಿತ್ತು. ಇರ್ವೀ ಕೊಡುಗೆ 108 ರನ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ