ಸೇಡು ತೀರಿಸಿಕೊಂಡ ಕಿವೀಸ್‌


Team Udayavani, Aug 27, 2019, 5:30 AM IST

kivis

ಕೊಲಂಬೊ: ಕೊಲಂಬೊ ಟೆಸ್ಟ್‌ ಪಂದ್ಯವನ್ನು ಇನ್ನಿಂಗ್ಸ್‌ ಹಾಗೂ 65 ರನ್ನುಗಳಿಂದ ಗೆದ್ದ ನ್ಯೂಜಿಲ್ಯಾಂಡ್‌ ಗಾಲೆ ಸೋಲಿಗೆ ಸೇಡು ತೀರಿಸಿಕೊಂಡಿದೆ. ಸರಣಿಯನ್ನು 1-1 ಸಮಬಲದೊಂದಿಗೆ ಮುಗಿಸಿದೆ.

ಟಾಮ್‌ ಲ್ಯಾಥಂ ಅವರ 154 ರನ್‌ ಸಾಹಸದ ಬಳಿಕ ವಿಕೆಟ್‌ ಕೀಪರ್‌ ಬ್ರಾಡ್ಲಿ ವಾಟ್ಲಿಂಗ್ ಅಜೇಯ 105 ರನ್‌ ಬಾರಿಸಿ ನ್ಯೂಜಿಲ್ಯಾಂಡಿನ ದ್ವಿತೀಯ ಇನ್ನಿಂಗ್ಸ್‌ ಮೊತ್ತವನ್ನು 6ಕ್ಕೆ 431ರ ತನಕ ಬೆಳೆಸಿದರು. ವಾಟ್ಲಿಂಗ್ ಶತಕ ಪೂರ್ತಿಗೊಂಡ ಬಳಿಕ ಕೇನ್‌ ವಿಲಿಯಮ್ಸನ್‌ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದರು.

187 ರನ್ನುಗಳ ಹಿನ್ನಡೆಗೆ ಸಿಲುಕಿದ ಲಂಕಾ, ಅಂತಿಮ ದಿನವಾದ ಸೋಮವಾರ ನ್ಯೂಜಿಲ್ಯಾಂಡಿನ ಸಾಂ ಕ ಬೌಲಿಂಗಿಗೆ ತತ್ತರಿಸಿ 122ಕ್ಕೆ ಕುಸಿಯಿತು. ಆರಂಭಿಕರಾದ ಲಹಿರು ತಿರಿಮನ್ನೆ, ಕುಸಲ್‌ ಪೆರೆರ ಇಬ್ಬರೂ ಶೂನ್ಯಕ್ಕೆ ಔಟಾಗುವುದರೊಂದಿಗೆ ಲಂಕಾ ಸಂಕಟ ಬಿಗಡಾಯಿಸುತ್ತ ಹೋಯಿತು. 32 ರನ್ನಿಗೆ 5 ವಿಕೆಟ್‌ ಬಿತ್ತು. ಸೋಲು ಖಾತ್ರಿಯಾಯಿತು.

ಕೀಪರ್‌ ನಿರೋಷನ್‌ ಡಿಕ್ವೆಲ್ಲ 51 ರನ್‌ ಬಾರಿಸಿ ಹೋರಾಟ ಜಾರಿಯಲ್ಲಿರಿಸಿದರೂ ಅವರಿಗೆ ಇನ್ನೊಂದು ಕಡೆಯಿಂದ ಬೆಂಬಲ ಸಿಗಲಿಲ್ಲ.

ಸಂಕ್ಷಿಪ್ತ ಸ್ಕೋರ್‌:
ಶ್ರೀಲಂಕಾ-244 ಮತ್ತು 122 (ಡಿಕ್ವೆಲ್ಲ 51, ಕರುಣರತ್ನೆ 21, ಸೌಥಿ 15ಕ್ಕೆ 2, ಬೌಲ್ಟ್ 17ಕ್ಕೆ 2, ಪಟೇಲ್‌ 31ಕ್ಕೆ 2, ಸೋಮರ್‌ವಿಲ್ಲೆ 49ಕ್ಕೆ 2).
ಪಂದ್ಯಶ್ರೇಷ್ಠ: ಟಾಮ್‌ ಲ್ಯಾಥಂ.
ಸರಣಿಶ್ರೇಷ್ಠ: ಬ್ರಾಡ್ಲಿ ವಾಟ್ಲಿಂಗ್ .

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.