Udayavni Special

ಸೋಲು ತಪ್ಪಿಸಲು ಶ್ರೀಲಂಕಾ ಹೋರಾಟ


Team Udayavani, Dec 19, 2018, 11:53 AM IST

kusal.jpg

ವೆಲ್ಲಿಂಗ್ಟನ್‌: ನ್ಯೂಜಿಲ್ಯಾಂಡ್‌ ತಂಡದೆದುರಿನ ಮೊದಲ ಟೆಸ್ಟ್‌ನಲ್ಲಿ ಶ್ರೀಲಂಕಾ ತಂಡವು ಸೋಲು ತಪ್ಪಿಸಲು ಹೋರಾಟ ನಡೆಸುತ್ತಿದೆ. ಕುಸಲ್‌ ಮೆಂಡಿಸ್‌ ಮತ್ತು ಏಂಜೆಲೊ ಮ್ಯಾಥ್ಯೂಸ್‌ ಅವರ ಸಾಹಸದ ಶತಕದಿಂದಾಗಿ ಪ್ರವಾಸಿ ತಂಡವು ಸೋಲಿನಿಂದ ಪಾರಾಗುವ ಆಶಾಭಾವ ಹೊಂದಿದೆ.

ಇನ್ನು ಒಂದು ದಿನದ ಆಟ ಬಾಕಿ ಉಳಿದಿದ್ದು ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಪಡೆಯಲು ಶ್ರೀಲಂಕಾ ತಂಡ 37 ರನ್‌ ಗಳಿಸಬೇಕಾಗಿದೆ. ಕೈಯಲ್ಲಿ ಇನ್ನೂ 7 ವಿಕೆಟ್‌ ಇರುವ ಕಾರಣ ತಂಡ ಇನ್ನಿಂಗ್ಸ್‌ ಸೋಲಿನಿಂದ ಪಾರಾಗುವುದು ಖಚಿತವಾಗಿದೆ. ಆದರೆ ಸೋಲು ತಪ್ಪಿಸಲು ದಿನಪೂರ್ತಿ ಆಡಬೇಕಾಗಿದೆ.

ಟಾಪ್ ನ್ಯೂಸ್

skit

ಸ್ಕಿಟ್‌ನಲ್ಲಿ ಭಾವನೆಗಳಿಗೆ ಧಕ್ಕೆ: ಆಕ್ರೋಶದ ಬಳಿಕ ಕ್ಷಮೆಯಾಚಿಸಿದ ಏಮ್ಸ್ ವಿದ್ಯಾರ್ಥಿ ಸಂಘ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

ಅಂತರಿಕ್ಷ ಮತ್ತು ರಕ್ಷಣಾ ವಲಯದಲ್ಲಿ ಹೆಚ್ಚಿನ ಎಫ್ ಡಿಐಗೆ ಆಹ್ವಾನ: ಮುರುಗೇಶ್ ನಿರಾಣಿ

k-r

ಮಹಾ ಮಳೆಗೆ 21 ಮಂದಿ ಬಲಿ: ಕೇರಳ ಸಿಎಂಗೆ ಪ್ರಧಾನಿ ಮೋದಿ ಕರೆ

rain

ಉತ್ತರಾಖಂಡದಲ್ಲಿ ಭಾರಿ ಮಳೆ ಎಚ್ಚರಿಕೆ : ತುರ್ತು ಪರಿಸ್ಥಿತಿಗೆ ಅಗತ್ಯ ವ್ಯವಸ್ಥೆ

ಹಣಕಾಸು ಸಚಿವಾಲಯ ಸರ್ಕಾರಿ ಆಸ್ತಿಗಳ ಮೋನಿಟೈಷೇಶನ್ ಗಾಗಿ ಕ್ಯಾಬಿನೆಟ್‌ ಅನುಮೋದನೆ ಪಡೆಯಲಿದೆ

ಸಿಪಿಎಸ್‌ಇ ಒಡೆತನದ ಭೂಮಿ: ಹಣಕಾಸು ಸಚಿವಾಲಯದಿಂದ ಹೊಸ ಚಿಂತನೆ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ

ನಾವು ಮಾತು ತಪ್ಪುವವರಲ್ಲ, ಕಾಂಗ್ರೆಸ್ಸಿಗರು ಸುಳ್ಳು ಹೇಳಿ ಓಡಿ ಹೋಗುವವರು: ಸಿಎಂ ಬೊಮ್ಮಾಯಿ

hgyuy

“ಗೋರ್ಖಾ” ಪೋಸ್ಟರ್‍ ನ  ತಪ್ಪು ತಿದ್ದಿದ ಮಾಜಿ ಯೋಧನಿಗೆ ಅಕ್ಷಯ್‌ ಧನ್ಯವಾದ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI invites Job Applications for Team India mens team

ದ್ರಾವಿಡ್ ನೇಮಕ ಸುದ್ದಿಯ ನಡುವೆ ಟೀಂ ಇಂಡಿಯಾ ಕೋಚ್ ಹುದ್ದೆಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

8ನೇ ಬಾರಿ ಸಾಫ್ ಕಪ್ ಗೆದ್ದ ಭಾರತ: ಮೆಸ್ಸಿ ದಾಖಲೆ ಸರಿಗಟ್ಟಿದ ಸುನೀಲ್ ಚೆಟ್ರಿ

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಪಿಎಲ್‌ ಟ್ರೋಫಿ ಎತ್ತಿದ ಚೇತೇಶ್ವರ್‌ ಪೂಜಾರ!

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಐಸಿಸಿ ಟಿ20 ವಿಶ್ವಕಪ್‌ ಕ್ರಿಕೆಟ್‌: ಸೂಪರ್‌-12 ಹಂತಕ್ಕೆ ಇಂದಿನಿಂದ ರೇಸ್‌

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

ಚೈತನ್ಯ “ಇನ್ಫಿನಿಟಿ ಲರ್ನ್”ಗೆ ರೋಹಿತ್‌ ಶರ್ಮಾ ರಾಯಭಾರಿ

MUST WATCH

udayavani youtube

ದಾಂಡೇಲಿ : ಜನಮನ ಸೂರೆಗೊಂಡ ದನಗರ ಗೌಳಿ ನೃತ್ಯ

udayavani youtube

ಭತ್ತದ ಕೃಷಿ ಭರಪೂರ ಲಾಭ ತಂದು ಕೊಡುತ್ತಾ ?

udayavani youtube

ಸಮಾಜ ಮೆಚ್ಚುವಂತೆ ಬಾಳುವೆ: ಆರ್ಯನ್‌ ಖಾನ್ |UDAYAVANI NEWS BULLETIN|17/10/2021

udayavani youtube

ಅರಕಲಗೂಡು: ಅಕ್ರಮವಾಗಿ ಗೋಮಾಂಸ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ಪೊಲೀಸರ ದಾಳಿ

udayavani youtube

ಲಾರಿ ಹತ್ತಲು ಅಶ್ವತ್ಥಾಮ ಆನೆ ಹಿಂದೇಟು.

ಹೊಸ ಸೇರ್ಪಡೆ

fdkllkjhgfds

ಮುಂದಿನ ಚುನಾವಣೆಗೆ ಬೊಮ್ಮಾಯಿ ನೇತೃತ್ವ

jjkjhgfdsa

ಯೋಜನೆಗಳ ಸದುಪಯೋಗ ಮಾಡಿಕೊಳ್ಳಿ : ಪಾಟೀಲ

gjhgfds

ಗ್ರಾಮಗಳ ಸ್ಥಳಾಂತರವೇ ಪರಿವಾರವಲ್ಲ

gtjhgfdswq

ಕುಮಾರಿಯರಿಗೆ ಉಡಿ ತುಂಬಿದ ನಾಲವಾರ ಶ್ರೀ

hfghftytr

ಗುಳದಾಳಕ್ಕೆ ನಡೆದುಕೊಂಡು ಬಂದ ಜಿಲ್ಲಾಧಿಕಾರಿ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.