ವೆಲ್ಲಿಂಗ್ಟನ್‌ ಟೆಸ್ಟ್‌ : ಲಂಕೆಗೆ ಫಾಲೋಆನ್‌; ದೊಡ್ಡ ಸೋಲಿನ ಭೀತಿ

Team Udayavani, Mar 20, 2023, 5:24 AM IST

ವೆಲ್ಲಿಂಗ್ಟನ್‌ ಟೆಸ್ಟ್‌ : ಲಂಕೆಗೆ ಫಾಲೋಆನ್‌; ದೊಡ್ಡ ಸೋಲಿನ ಭೀತಿ

ವೆಲ್ಲಿಂಗ್ಟನ್‌: ನ್ಯೂಜಿಲೆಂಡ್‌ ಬೌಲಿಂಗ್‌ ದಾಳಿಗೆ ತತ್ತರಿಸಿದ ಶ್ರೀಲಂಕಾ ವೆಲ್ಲಿಂಗ್ಟನ್‌ ಟೆಸ್ಟ್‌ ಪಂದ್ಯದಲ್ಲಿ ಫಾಲೋಆನ್‌ಗೆ ಸಿಲುಕಿದೆ. ಸತತ ಎರಡನೇ ಸೋಲಿನತ್ತ ಮುಖ ಮಾಡಿದೆ.

ನ್ಯೂಜಿಲೆಂಡ್‌ನ‌ 580 ರನ್ನುಗಳ ಬೃಹತ್‌ ಮೊತ್ತಕ್ಕೆ ಉತ್ತರವಾಗಿ ಶ್ರೀಲಂಕಾ 164ಕ್ಕೆ ಕುಸಿಯಿತು. 416 ರನ್ನುಗಳ ಭಾರೀ ಹಿನ್ನಡೆಗೆ ಸಿಲುಕಿದ ಲಂಕಾ ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿದ್ದು, 2 ವಿಕೆಟಿಗೆ 113 ರನ್‌ ಮಾಡಿದೆ. ಇನ್ನಿಂಗ್ಸ್‌ ಸೋಲಿನಿಂದ ಪಾರಾಗಲು ಇನ್ನೂ 303 ರನ್‌ ಪೇರಿಸಬೇಕಿದೆ.

ಲಂಕೆಯ ಮೊದಲ ಇನ್ನಿಂಗ್ಸ್‌ನಲ್ಲಿ ನಾಯಕ ದಿಮುತ್‌ ಕರುಣಾರತ್ನೆ ಮಾತ್ರ ಕಿವೀಸ್‌ ದಾಳಿಯನ್ನು ತಡೆದು ನಿಲ್ಲಲು ಯಶಸ್ವಿಯಾದರು. ಅವರದು ಸರ್ವಾಧಿಕ 89 ರನ್‌ ಗಳಿಕೆ. ದಿನೇಶ್‌ ಚಂಡಿಮಾಲ್‌ 37 ರನ್‌ ಮಾಡಿದರು. ನ್ಯೂಜಿಲೆಂಡ್‌ ಪರ ಮ್ಯಾಟ್‌ ಹೆನ್ರಿ ಮತ್ತು ಮೈಕಲ್‌ ಬ್ರೇಸ್‌ವೆಲ್‌ ತಲಾ 3 ವಿಕೆಟ್‌ ಕೆಡವಿದರು.

ದ್ವಿತೀಯ ಇನ್ನಿಂಗ್ಸ್‌ನಲ್ಲೂ ಕರುಣಾರತ್ನೆ ಕಪ್ತಾನನ ಆಟವಾಡಿ 51 ರನ್‌ ಹೊಡೆದರು. ಕುಸಲ್‌ ಮೆಂಡಿಸ್‌ 50 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ.

ಸಂಕ್ಷಿಪ್ತ ಸ್ಕೋರ್‌: ನ್ಯೂಜಿಲೆಂಡ್‌-4 ವಿಕೆಟಿಗೆ 580 ಡಿಕ್ಲೇರ್‌. ಶ್ರೀಲಂಕಾ-164 (ಕರುಣಾರತ್ನೆ 89, ಚಂಡಿಮಾಲ್‌ 37, ಹೆನ್ರಿ 44ಕ್ಕೆ 3, ಬ್ರೇಸ್‌ವೆಲ್‌ 50ಕ್ಕೆ 3) ಮತ್ತು 2 ವಿಕೆಟಿಗೆ 113 (ಕರುಣಾರತ್ನೆ 51, ಮೆಂಡಿಸ್‌ ಬ್ಯಾಟಿಂಗ್‌ 50).

ಟಾಪ್ ನ್ಯೂಸ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ