ಕೆನಡಿಯನ್ ಮಾಸ್ಟರ್’ ಟೆನಿಸ್: ಕ್ವಾರ್ಟರ್ ಫೈನಲ್ ಗೆ ನಿಕ್ ಕಿರ್ಗಿಯೋಸ್
Team Udayavani, Aug 12, 2022, 11:11 PM IST
ಮಾಂಟ್ರಿಯಲ್: ತಮ್ಮದೇ ದೇಶದ ಅಲೆಕ್ಸ್ ಡಿ ಮಿನೌರ್ ಅವರನ್ನು ಮಣಿಸಿದ ಆಸ್ಟ್ರೇಲಿಯದ ನಿಕ್ ಕಿರ್ಗಿಯೋಸ್ “ಕೆನಡಿಯನ್ ಮಾಸ್ಟರ್’ ಟೆನಿಸ್ ಪಂದ್ಯಾವಳಿಯ ಕ್ವಾರ್ಟರ್ ಫೈನಲ್ ತಲುಪಿದ್ದಾರೆ.
ವಿಶ್ವದ ನಂಬರ್ ವನ್ ಟೆನಿಸಿಗ ಡ್ಯಾನಿಲ್ ಮೆಡ್ವೆಡೇವ್ ಅವರನ್ನು 3 ಸೆಟ್ಗಳ ಹೋರಾಟದಲ್ಲಿ ಪರಾಭವಗೊಳಿಸಿದ ಒಂದೇ ದಿನದಲ್ಲಿ ಕಿರ್ಗಿಯೋಸ್ ಈ ಫಲಿತಾಂಶ ದಾಖಲಿಸಿದರು.
ಅಂತರ 6-2, 6-3. ಕಿರ್ಗಿಯೋಸ್ ಅವರ ಕ್ವಾರ್ಟರ್ ಫೈನಲ್ ಎದುರಾಳಿ ಪೋಲೆಂಡ್ನ ಹ್ಯೂಬರ್ಟ್ ಹುರ್ಕಾಝ್. ಅವರು ಸ್ಪೇನ್ನ ಆಲ್ಬರ್ಟ್ ರಮೋಸ್ ವಿನೋಲಸ್ ವಿರುದ್ಧ ರೋಚಕ ಜಯ ಒಲಿಸಿಕೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ