ನಿಪಾ ಭೀತಿ: ಶೂಟಿಂಗ್‌ ಸ್ಪರ್ಧೆಗೆ ಕೇರಳ ಬದಲು ದಿಲ್ಲಿ ಆತಿಥ್ಯ


Team Udayavani, May 26, 2018, 7:15 AM IST

nipa.jpg

ಕೊಚ್ಚಿ: ಮಾರಣಾಂತಿಕ ನಿಪಾ ವೈರಸ್‌ ಭೀತಿಯಿಂದಾಗಿ ಕೇರಳದಲ್ಲಿ ನಡೆಯಬೇಕಿದ್ದ ರಾಷ್ಟ್ರೀಯ ಅರ್ಹತಾ ಶೂಟಿಂಗ್‌ ಕೂಟವನ್ನು ಹೊಸದಿಲ್ಲಿ ವರ್ಗಾಯಿಸಲಾಗಿದೆ.

ಮೇ 30ರಿಂದ ಜೂ. 18ರ ವರೆಗೆ ರಾಷ್ಟ್ರೀಯ ಹಿರಿಯ, ಕಿರಿಯರ, ಪುರುಷರ ಮತ್ತು ಮಹಿಳಾ ರೈಫ‌ಲ್‌ ಪಿಸ್ತೂಲ್‌ ವಿಭಾಗದಲ್ಲಿ ಕೂಟವು ತಿರುವನಂತಪುರದಲ್ಲಿ ನಡೆಯಬೇಕಿತ್ತು. ಸದ್ಯ ಕೇರಳದಲ್ಲಿ ನಿಪಾ ರುದ್ರನರ್ತನ ಮಾಡುತ್ತಿದೆ. ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ಮುನ್ನೆಚ್ಚರಿಕೆ ಹಿನ್ನೆಲೆಯಲ್ಲಿ ಕೂಟವನ್ನು ಹೊಸದಿಲ್ಲಿಗೆ ವರ್ಗಾಯಿಸಿದ್ದೇವೆ ಎಂದು ಸಂಘಟಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.