ಬಾಕ್ಸಿಂಗ್ನಲ್ಲಿ ಭಾರತಕ್ಕೆ ಮೂರನೇ ಚಿನ್ನ ಗೆದ್ದು ಕೊಟ್ಟ ನಿಖತ್ ಜರೀನ್
Team Udayavani, Aug 7, 2022, 7:19 PM IST
ಬರ್ಮಿಂಗ್ ಹ್ಯಾಮ್ : ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾನುವಾರ ಬಾಕ್ಸಿಂಗ್ ವಿಭಾಗದಲ್ಲಿ ಭಾರತದ ಬಂಗಾರದ ಬೇಟೆ ಮುಂದುವರಿದಿದ್ದು, ಮಹಿಳೆಯರ 48 ಕೆಜಿ-50 ಕೆಜಿ (ಲೈಟ್ ಫ್ಲೈ) ಫೈನಲ್ನಲ್ಲಿ ನಿಖತ್ ಜರೀನ್ ಚಿನ್ನದ ಪದಕವನ್ನು ಗೆದ್ದಿದ್ದಾರೆ.
ಉತ್ತರ ಐರ್ಲೆಂಡ್ನ ಕಾರ್ಲಿ ಮೆಕ್ನಾಲ್ ಅವರನ್ನು ಸೋಲಿಸಿ ಜರೀನ್ ಬಂಗಾರದ ಪದಕಕ್ಕೆ ಕೊರಳೊಡ್ಡಿದ್ದಾರೆ.
ಇದಕ್ಕೂ ಮುನ್ನ ಮಹಿಳೆಯರ 48 ಕೆಜಿ ವಿಭಾಗದಲ್ಲಿ ನೀತು ಘಂಘಾಸ್, 51 ಕೆಜಿ ಪುರುಷರ ಬಾಕ್ಸಿಂಗ್ ನಲ್ಲಿ ಅಮಿತ್ ಪಂಗಾಲ್ ಚಿನ್ನದ ಪದಕ ಗೆದಿದ್ದರು.
ಮಹಿಳೆಯರ ಜಾವೆಲಿನ್ ಎಸೆತ ಸ್ಪರ್ಧೆಯಲ್ಲಿ ಭಾರತದ ಅನ್ನು ರಾಣಿ ಕಂಚು ಗೆದ್ದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ