ಬಯೋಬಬಲ್ ಮುಕ್ತ: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ
Team Udayavani, May 30, 2022, 12:13 AM IST
ಹೊಸದಿಲ್ಲಿ: ಮುಂಬರುವ ಭಾರತ-ದಕ್ಷಿಣ ಆಫ್ರಿಕಾ ನಡುವಿನ ಟಿ20 ಸರಣಿಗೆ ಜೈವಿಕ ಸುರಕ್ಷ ವಲಯದ ನಿರ್ಬಂಧ ಇರುವುದಿಲ್ಲ.
ಇದು ಬಯೋಬಬಲ್ ಮುಕ್ತ ವಾತಾವರಣ ದಲ್ಲಿ ನಡೆಯಲಿದೆ ಎಂದು ಬಿಸಿಸಿಐ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ ಎಂದು ವರದಿಯಾಗಿದೆ.
ಇದರೊಂದಿಗೆ 2020ರ ಕೊರೊನಾ ಮಹಾಮಾರಿ ಬಳಿಕ ಭಾರತ ತಂಡ ಮೊದಲ ಬಾರಿಗೆ ಜೈವಿಕ ಸುರಕ್ಷ ವಲ ಯದ ಹೊರಗಡೆ ಸರಣಿಯನ್ನು ಆಡಿ ದಂತಾಗುತ್ತದೆ.
ಕಳೆದ 4-5 ತಿಂಗಳಿಂದ ದೇಶದಲ್ಲಿ ಕೊರೊನಾ ಸಂಖ್ಯೆ ಗಣನೀಯ ಮಟ್ಟದಲ್ಲಿ ಕುಸಿದಿರುವುದನ್ನು ಗಮನಿಸಿ ನಿರ್ಬಂಧವನ್ನು ಸಡಿಲಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ