ಹಫೀಜ್ ವಿರುದ್ಧ ಶಿಸ್ತುಕ್ರಮ ಇಲ್ಲ
Team Udayavani, Jun 29, 2020, 5:16 AM IST
ಕರಾಚಿ: ಪಿಸಿಬಿ ನಿಯಮ ಉಲ್ಲಂಘಿಸಿ, ಸ್ವತಃ ಕೋವಿಡ್-19 ಪರೀಕ್ಷೆ ನಡೆಸಿ ತನ್ನದು ನೆಗೆಟಿವ್ ಫಲಿತಾಂಶ ಎಂದು ಟ್ವೀಟ್ ಮಾಡಿ ಗೊಂದಲ ಸೃಷ್ಟಿಸಿದ್ದ ಪಾಕಿಸ್ಥಾನಿ ಕ್ರಿಕೆಟಿಗ ಮೊಹಮ್ಮದ್ ಹಫೀಜ್ ಶಿಸ್ತುಕ್ರಮದಿಂದ ಪಾರಾಗಿದ್ದಾರೆ. ಸದ್ಯ ಇವರ ವಿರುದ್ಧ ಯಾವುದೇ ವಿಚಾರಣೆ ನಡೆಸುವುದಿಲ್ಲ, ಶಿಸ್ತುಕ್ರಮವನ್ನೂ ತೆಗೆದುಕೊಳ್ಳುವುದಿಲ್ಲ ಎಂದು ಪಿಸಿಬಿ ತಿಳಿಸಿದೆ.
ಇಂಗ್ಲೆಂಡ್ ಪ್ರವಾಸಕ್ಕೆ ಆಯ್ಕೆಯಾದ ಕ್ರಿಕೆಟಿಗರಿಗೆ ಪಿಸಿಬಿ ಕೋವಿಡ್-19 ಪರೀಕ್ಷೆ ನಡೆಸಿತ್ತು. ಇದರಲ್ಲಿ ಹಫೀಜ್ ಸೇರಿದಂತೆ 10 ಮಂದಿಯ ಫಲಿತಾಂಶ ಪಾಸಿಟಿವ್ ಬಂದಿತ್ತು. ಬಳಿಕ ಹಫೀಜ್ ಪಿಸಿಬಿ ಗಮನಕ್ಕೆ ತಾರದೆ ಖಾಸಗಿ ಲ್ಯಾಬ್ ಒಂದರಲ್ಲಿ ತಾವೇ ಕೋವಿಡ್-19 ಟೆಸ್ಟ್ ಮಾಡಿಸಿಕೊಂಡಿದ್ದರು. ಇದರ ಫಲಿತಾಂಶ ನೆಗೆಟಿವ್ ಬಂದಿದೆ ಎಂದು ಬಹಿರಂಗಪಡಿಸಿದಾಗ ಪಿಸಿಬಿ ತೀವ್ರ ಮುಜುಗರಕ್ಕೊಳಗಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ