ಆಸ್ಟ್ರೇಲಿಯ ಪ್ರವಾಸದ ವೇಳೆಡೇ-ನೈಟ್‌ ಟೆಸ್ಟ್‌ ಇಲ್ಲ: ಬಿಸಿಸಿಐ

Team Udayavani, Apr 22, 2018, 12:26 PM IST

bcci-888.jpg

ಹೊಸದಿಲ್ಲಿ: ಈ ವರ್ಷದ ಅಂತ್ಯದಲ್ಲಿ ಭಾರತ ಕ್ರಿಕೆಟ್‌ ತಂಡ ಆಸ್ಟ್ರೇಲಿಯ ಪ್ರವಾಸ ಕೈಗೊಳ್ಳಲಿದೆ. ಈ ವೇಳೆ ಹಗಲು-ರಾತ್ರಿ ಟೆಸ್ಟ್‌ ಪಂದ್ಯವೊಂದನ್ನು ಆಡಲು ನಿರ್ಧರಿಸಲಾಗಿತ್ತು. ಆದರೀಗ ಇದಕ್ಕೆ ಬಹುತೇಕ ತೆರೆ ಬಿದ್ದಿದೆ. ಈ ಪ್ರವಾಸದ ವೇಳೆ ಡೇ-ನೈಟ್‌ ಟೆಸ್ಟ್‌ ಆಡಲು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (ಬಿಸಿಸಿಐ) ನಿರಾಕರಿಸಿದೆ.

ಆಸೀಸ್‌ ಪ್ರವಾಸದ ಸಂದರ್ಭದಲ್ಲಿ ಅಡಿಲೇಡ್‌ನ‌ಲ್ಲಿ ಡೇ-ನೈಟ್‌ ಟೆಸ್ಟ್‌ ಆಡಿಸಲು ಆಸ್ಟ್ರೇಲಿಯ ಕ್ರಿಕೆಟ್‌ ಮಂಡಳಿ ತೀರ್ಮಾನಿಸಿತ್ತು. ಆದರೆ ಈ ಮನವಿಯನ್ನು ಬಿಸಿಸಿಐ ತಿರಸ್ಕರಿಸಿದೆ. ಹಗಲು-ರಾತ್ರಿ ಟೆಸ್ಟ್‌ಗೆ ಭವಿಷ್ಯ ಇಲ್ಲ, ಸದ್ಯ ಇದು ಜನಪ್ರಿಯತೆಯನ್ನೂ ಪಡೆದಿಲ್ಲ ಎಂಬ ಹಿನ್ನೆಲೆಯಲ್ಲಿ ಬಿಸಿಸಿಐ ಈ ನಿರ್ಧಾರಕ್ಕೆ ಬಂದಿದೆ ಎನ್ನಲಾಗಿದೆ.

ಆದರೆ ಇದೇ ವರ್ಷ ವೆಸ್ಟ್‌ ಇಂಡೀಸ್‌ ಕ್ರಿಕೆಟ್‌ ತಂಡ ಭಾರತಕ್ಕೆ ಪ್ರವಾಸಕ್ಕೆ ಬರಲಿದ್ದು, ಈ ಸಂದರ್ಭದಲ್ಲಿ ರಾಜ್‌ಕೋಟ್‌ನಲ್ಲಿ ಹಗಲು-ರಾತ್ರಿ ಟೆಸ್ಟ್‌ ಆಡಲಾಗುವುದು. ಆಗ ಇದು ಭಾರತದ ಪ್ರಪ್ರಥಮ ಡೇ-ನೈಟ್‌ ಟೆಸ್ಟ್‌ ಎನಿಸಲಿದೆ.

ಟಾಪ್ ನ್ಯೂಸ್

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

g t devegowda

Mysore; ನಾನು ಮುಡಾದಿಂದ ಎಲ್ಲಿಯೂ ನಿವೇಶನ ಪಡೆದುಕೊಂಡಿಲ್ಲ: ಜಿ ಟಿ ದೇವೇಗೌಡ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Tragedy: ಅಂದು ರೀಲ್ಸ್ ಗಾಗಿ ಚಲಿಸುವ ರೈಲಿನಲ್ಲಿ ಹುಚ್ಚಾಟ… ಇಂದು ಈ ಯುವಕನ ಸ್ಥಿತಿ ನೋಡಿ

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Desi Swara: ಶ್ರೀಕೃಷ್ಣನ ಮುಕುಟದಲ್ಲಿ ನವಿಲುಗರಿ ಹೇಗೆ ಬಂತು?

Protest across the state if Ramanagara name is changed: pramod muthalik

Bengaluru South; ರಾಮನಗರ ಹೆಸರು ಬದಲಾಯಿಸಿದರೆ ರಾಜ್ಯಾದ್ಯಂತ ಉಗ್ರ ಹೋರಾಟ: ಮುತಾಲಿಕ್ ಕಿಡಿ

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

Nature:ವಿಶ್ವ ಪ್ರಕೃತಿ ಸಂರಕ್ಷಣ ದಿನ: ಪ್ರಕೃತಿ ಹೇಳುತ್ತಿದೆ…”ನೀ ನನಗಿದ್ದರೆ ನಾ ನಿನಗೆ ‘

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

ವಿದೇಶಿ ಪ್ರವಾಸ ಕಥನ 6: ದುಬೈ, ಶಾರ್ಜಾ, ಅಜ್ಮಾನ್ ಪರ್ಯಟನೆ-ಕರಾವಳಿಗರ ಕಲರವ!

Screenshot (7) copy

Thekkatte: 5 ಗ್ರಾ.ಪಂ.ಗಳ ಕಸ ವಿಲೇವಾರಿಯೇ ದೊಡ್ಡ ಸವಾಲು!

ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

Hubli; ಡೆಂಗ್ಯೂ ಜ್ವರದಿಂದ ಐದು ವರ್ಷದ ಬಾಲಕಿ ಸಾವು

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

belagavBelagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Belagavi; ಮುಂದುವರಿದ ವರುಣಾರ್ಭಟ; ಮುಳುಗಡೆಯಾಯ್ತು 40 ಸೇತುವೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.