ಯಾರೂ ಫೇವರಿಟ್‌ ಇಲ್ಲ: ರೋಡ್ಸ್‌

ಭಾರತ ಸಂತುಲಿತ ತಂಡ; ಆದರೆ ಎಲ್ಲರಿಗೂ ಅವಕಾಶವಿದೆ

Team Udayavani, May 14, 2019, 6:00 AM IST

Jonty-Rhodes

ಮುಂಬಯಿ: “ಭಾರತ ಅದ್ಭುತವೆನಿಸಿದ 15 ಸದಸ್ಯರ ತಂಡವನ್ನು ಹೊಂದಿದೆ. ಆದರೆ ಈ ವಿಶ್ವಕಪ್‌ನಲ್ಲಿ ಯಾವ ತಂಡವೂ ಫೇವರಿಟ್‌ ಇಲ್ಲ. ಬದಲಾದ ಮಾದರಿಯಿಂದಾಗಿ ಇಲ್ಲಿ ಎಲ್ಲರಿಗೂ ಮುಕ್ತ ಅವಕಾಶವಿದೆ’ ಎಂದು ದಕ್ಷಿಣ ಆಫ್ರಿಕಾದ ಮಾಜಿ ಕ್ರಿಕೆಟಿಗ, ಮೈದಾನದ ತಡೆಗೋಡೆ ಎಂದೇ ಖ್ಯಾತಿ ಪಡೆದಿದ್ದ ಜಾಂಟಿ ರೋಡ್ಸ್‌ ಅಭಿಪ್ರಾಯಪಟ್ಟಿದ್ದಾರೆ.

“ಭಾರತ ಬಲಿಷ್ಠ ತಂಡವನ್ನು ಹೊಂದಿರು ವುದು ನಿಜ. ಬಹುತೇಕ 6 ತಂಡಗಳು ಸಮಾನ ಬಲವನ್ನು ಹೊಂದಿವೆ. ಕೆಲವು ತಂಡಗಳು ಹೆಚ್ಚು ಬಲಿಷ್ಠವಾಗಿವೆ. ಇವುಗಳ ಹನ್ನೊಂದರ ಬಳಗ ಹಾಗೂ ಪಂದ್ಯದ ವಾತಾವರಣವನ್ನು ಗಮನಿಸಬೇಕಾಗುತ್ತದೆ’ ಎಂದು ರೋಡ್ಸ್‌ ಹೇಳಿದರು.

“ಭಾರತ ತಂಡ ಸಾಕಷ್ಟು ಅನು ಭವಿಗಳನ್ನು ಹೊಂದಿದೆ. ಬುಮ್ರಾ ಅವರಂಥ ಯುವ ಆಟಗಾರರೂ ಇದ್ದಾರೆ. ಡೆತ್‌ ಓವರ್‌ಗಳಲ್ಲಿ ಅಪಾಯ ಕಾರಿಯಾಗಬಲ್ಲ ಬೌಲರ್‌ಗಳಲ್ಲಿ ಬುಮ್ರಾ ಕೂಡ ಒಬ್ಬರು. ಭಾರತದ ಯಶಸ್ಸಿನಲ್ಲಿ ಬುಮ್ರಾ ಮಹತ್ವದ ಪಾತ್ರ ವಹಿಸಬಲ್ಲರು. ಹಾಗೆಯೇ ಹಾರ್ದಿಕ್‌ ಪಾಂಡ್ಯ ಆಟವೂ ಭಾರತದ ಪಾಲಿಗೆ ನಿರ್ಣಾಯಕ. ಆದರೆ ಒಟ್ಟು 6 ತಂಡಗಳು ಅಗ್ರ ನಾಲ್ಕರ ಪೈಪೋಟಿಯಲ್ಲಿರುವುದನ್ನು ಮರೆಯಬಾರದು’ ಎಂದು ರೋಡ್ಸ್‌ ಹೇಳಿದರು.

ಟಿ20 ಮುಂಬೈ ಲೀಗ್‌ನಲ್ಲಿ “ನಮೋ ಬಾಂದ್ರಾ ಬ್ಲಾಸ್ಟರ್’ ತಂಡಕ್ಕೆ ಫೀಲ್ಡಿಂಗ್‌ ಮಾರ್ಗದರ್ಶನ ನೀಡುತ್ತಿದ್ದ ಸಂದರ್ಭದಲ್ಲಿ ರೋಡ್ಸ್‌ ಮಾಧ್ಯಮದವ ರೊಂದಿಗೆ ಮಾತಾಡಿದರು.

ರೌಂಡ್‌ ರಾಬಿನ್‌ ಲೀಗ್‌
10 ತಂಡಗಳು ಪಾಲ್ಗೊಳ್ಳಲಿರುವ 2019ರ ವಿಶ್ವಕಪ್‌ ಪಂದ್ಯಾವಳಿ ರೌಂಡ್‌ ರಾಬಿನ್‌ ಮಾದರಿಯಲ್ಲಿ ನಡೆಯಲಿದ್ದು, ಇಲ್ಲಿ ಎಲ್ಲ ತಂಡಗಳೂ ಉಳಿದ ತಂಡಗಳ ವಿರುದ್ಧ ಒಂದೊಂದು ಪಂದ್ಯವನ್ನು ಆಡಲಿವೆ. ಅಗ್ರ 4 ತಂಡಗಳು ಸೆಮಿಫೈನಲ್‌ ಪ್ರವೇಶಿಸಲಿವೆ.

1992ರಲ್ಲೂ ರೌಂಡ್‌ ರಾಬಿನ್‌ ಲೀಗ್‌ ಮಾದರಿಯಲ್ಲಿ ವಿಶ್ವಕಪ್‌ ನಡೆದಿತ್ತು. ಇದರಲ್ಲಿ ಪಾಕಿಸ್ಥಾನ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಅಂದಿನ ಲೀಗ್‌ ಪಂದ್ಯದಲ್ಲಿ ಇಂಝಮಾಮ್‌ ಉಲ್‌ ಹಕ್‌ ಅವರನ್ನು ರನೌಟ್‌ ಮಾಡಿದ್ದನ್ನು ರೋಡ್ಸ್‌ ನೆನಪಿಸಿಕೊಂಡರು.

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1–vi

Lancashire ಪರ ಆಡುವ ವೆಂಕಟೇಶ್‌ ಅಯ್ಯರ್‌

1-srrr

Women’s Asia Cup: ಪಾಕ್ ವಿರುದ್ಧ ರೋಚಕ ಜಯ; ಫೈನಲ್‌ಗೆ ಲಂಕಾ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.