ವಿಂಡೀಸ್ ಸರಣಿಗೆ ಧವನ್ ಇಲ್ಲ: ತಂಡ ಸೇರಿದ ವಿಕೆಟ್ ಕೀಪರ್

Team Udayavani, Nov 27, 2019, 2:38 PM IST

dhawan

ಮುಂಬೈ: ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಚುಟುಕು ಮಾದರಿ ಸರಣಿಗೆ ಭಾರತ ತಂಡದಿಂದ ಆರಂಭಿಕ ಆಟಗಾರ ಶಿಖರ್ ಧವನ್ ಅವರನ್ನು ಕೈಬಿಡಲಾಗಿದೆ. ಧವನ್ ಬದಲು ವಿಕೆಟ್ ಕೀಪರ್ ಬ್ಯಾಟ್ಸಮನ್ ಸಂಜು ಸ್ಯಾಮ್ ಸಂಗ್ ಅವರನ್ನು ಆಯ್ಕೆ ಮಾಡಲಾಗಿದೆ.

ಸಯ್ಯದ್ ಮುಷ್ತಾಕ್ ಅಲಿ ಕೂಟದ ಮಹಾರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಶಿಖರ್ ಧವನ್ ಗಾಯಗೊಂಡ ಕಾರಣ ಅವರನ್ನು ತಂಡದಿಂದ ಕೈಬಿಡಲಾಗಿದೆ. ಆದರೆ ಏಕದಿನ ತಂಡದಲ್ಲಿ ಧವನ್ ಮುಂದುವರಿದಿದ್ದು, ಅದರೊಳಗೆ ಧವನ್ ಗುಣಮುಖರಾಗುವ ವಿಶ್ವಾಸವಿದೆ.

ಕಳಪೆ ಫಾರ್ಮ್ ನಲ್ಲಿರುವ ಧವನ್ ಅವರು ತಂಡಕ್ಕೆ ಆಯ್ಕೆಯಾಗುವುದೇ ಅನುಮಾನವಾಗಿತ್ತು. ಆದರು ಕಡೇ ಘಳಿಗೆಯಲ್ಲಿ ಆಯ್ಕೆಯಾದ ಧವನ್ ಗಾಯದಿಂದ ಮತ್ತೆ ಹೊರಬಿದ್ದಿದ್ದಾರೆ. ಕೆಲ ದಿನಗಳ ಹಿಂದೆ ಟ್ವಿಟ್ ಮಾಡಿದ್ದ ಧವನ್ 4-5 ದಿನಗಳ ಒಳಗೆ ಮರಳುವುದಾಗಿ ಅವಸರ ತೋರಿದ್ದರು.

ಟಾಪ್ ನ್ಯೂಸ್

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ಏಳು ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ಕತ್ರೀನಾ – ವಿಕ್ಕಿ ಕೌಶಲ್‌ ವಿವಾಹ :7 ಶ್ವೇತ ವರ್ಣದ ಕುದುರೆ ಜತೆಗೆ ವಿಕ್ಕಿ ಕೌಶಲ್‌ ಬಾರಾತ್‌

ರಾಮನಾಥಪುರಂನಿಂದ ಧನುಷ್ಕೋಡಿಗೆ ಹೊಸ ಪಂಬನ್‌ ಬ್ರಿಡ್ಜ್?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ashwin

ಮುಂಬೈ ಟೆಸ್ಟ್: ಅನಿಲ್ ಕುಂಬ್ಳೆ ದಾಖಲೆ ಮುರಿದ ರವಿಚಂದ್ರನ್ ಅಶ್ವಿನ್

ಮುಂದುವರಿದ ಪ್ರಶಸ್ತಿ ಬರ: ಬಿಡಬ್ಲ್ಯೂಎಫ್ ಫೈನಲ್ ನಲ್ಲಿ ಸಿಂಧುಗೆ ಸೋಲು

ಮುಂಬೈ ಟೆಸ್ಟ್: ನ್ಯೂಜಿಲ್ಯಾಂಡ್ ಗೆ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

ಮತ್ತೆ ಮಿಂಚಿದ ಮಯಾಂಕ್: ನ್ಯೂಜಿಲ್ಯಾಂಡ್ ಗೆ ಬೃಹತ್ ಗುರಿ ನೀಡಿದ ಟೀಂ ಇಂಡಿಯಾ

MUST WATCH

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

udayavani youtube

ನಾಗಾಲ್ಯಾಂಡ್ ನಲ್ಲಿ ನಾಗರಿಕರ ಮೇಲೆ ಗುಂಡಿನ ದಾಳಿ

udayavani youtube

ಕೌಟುಂಬಿಕ ಮೌಲ್ಯಗಳು ಕುಸಿಯಲು ಕಾರಣವೇನು ?

udayavani youtube

ಬೆಳ್ತಂಗಡಿ : ಅಂತೂ ಬಲೆಗೆ ಬಿತ್ತು ತೋಟದಲ್ಲಿ ಪ್ರತ್ಯಕ್ಷವಾದ ಮೊಸಳೆ

udayavani youtube

ಸಾಹೇಬ್ರಕಟ್ಟೆ ಬಳಿ ಸರಣಿ ಅಪಘಾತ; ಓರ್ವ ಸಾವು, ಇಬ್ಬರಿಗೆ ಗಾಯ

ಹೊಸ ಸೇರ್ಪಡೆ

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ರಹಾನೆ ಅನುಮಾನ?

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಜೂನಿಯರ್‌ ವಿಶ್ವಕಪ್‌ ಹಾಕಿ: ಭಾರತಕ್ಕೆ ಕಂಚು ಕೂಡ ಸಿಗಲಿಲ್ಲ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಲಾವಾ ಸ್ಫೋಟಕ್ಕೆ 13 ಸಾವು : ಇಂಡೋನೇಷ್ಯಾದ ಪೂರ್ವಭಾಗದಲ್ಲಿರುವ ಲುಮಾಜಂಗ್‌ನಲ್ಲಿ ಘಟನೆ

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ಪಿಎಫ್ ಖಾತೆಯಿಂದ ಎಲ್‌ಐಸಿ ಪ್ರೀಮಿಯಂ ಪಾವತಿಸಿ! ಹೊಸ ಸೌಲಭ್ಯ ಪಡೆಯಲು ಬೇಕು ಫಾರ್ಮ್ ನಂ.14

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

ದೇಶೀಯ ಡ್ರೋನ್‌ ತಂತ್ರಜ್ಞಾನ ಶೀಘ್ರ: ಗೃಹ ಸಚಿವ ಅಮಿತ್‌ ಶಾ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.