Udayavni Special

ಬಿಸಿಸಿಐನಲ್ಲಿ ಕಾರ್ಯದರ್ಶಿಗೆ ಕೆಲಸವೇ ಇಲ್ಲ!

Team Udayavani, Jul 19, 2019, 5:08 AM IST

BCCi

ನವದೆಹಲಿ: ಬಿಸಿಸಿಐನಲ್ಲಿ ಹಲವು ಸುತ್ತಿನ ಪ್ರಮುಖ ಬದಲಾವಣೆಗಳನ್ನು ಮಾಡಿ ಮುಗಿಸಿರುವ, ಸರ್ವೋಚ್ಚ ನ್ಯಾಯಾಲಯ ನಿಯೋಜಿತ ಆಡಳಿತಾಧಿಕಾರಿಗಳು, ಇನ್ನೊಂದು ಪ್ರಮುಖ ನಿರ್ಧಾರ ಮಾಡಿದ್ದಾರೆ.

ಇನ್ನು ಮುಂದೆ ತಂಡದ ಆಯ್ಕೆ ಪ್ರಕ್ರಿಯೆಯಲ್ಲಿ ಪ್ರಧಾನ ಕಾರ್ಯದರ್ಶಿಯ ಪಾತ್ರ ಇರುವುದಿಲ್ಲ. ಆಯ್ಕೆ ಮಂಡಳಿ ಸ್ವತಂತ್ರವಾಗಿ ಆಯ್ಕೆ ಮಾಡಲಿದೆ. ವಿದೇಶಿ ಸರಣಿಗಳಿಗೆ ಅಗತ್ಯಬಿದ್ದರೆ, ಆಡಳಿತ ವ್ಯವಸ್ಥಾಪಕರು ಕೈಜೋಡಿಸಲಿದ್ದಾರೆ.

ಈಗಾಗಲೇ ಬಿಸಿಸಿಐಗೆ ಸಿಇಒ ಆಯ್ಕೆಯಾಗಿರುವುದರಿಂದ ಕಾರ್ಯದರ್ಶಿ ಗಳ ಕೆಲಸ ಏನು ಎಂಬ ಪ್ರಶ್ನೆ ಉದ್ಭವಿಸಿತ್ತು. ಕಾರ್ಯದರ್ಶಿ ಮಾಡುವ ಎಲ್ಲ ಕೆಲಸ ಸಿಇಒ ವ್ಯಾಪ್ತಿಯಲ್ಲಿ ಬರುತ್ತದೆ. ಇದೀಗ ಆಯ್ಕೆ ಸಮಿತಿ ಸಭೆ ಆಯೋಜಿಸುವ; ತಂಡದ ಆಯ್ಕೆ ಅಂತಿಮಗೊಳಿಸುವ ಅಧಿಕಾರವನ್ನೂ ಕಿತ್ತುಕೊಂಡಿರುವುದರಿಂದ, ಬಿಸಿಸಿಐನಲ್ಲಿ ಕಾರ್ಯದರ್ಶಿಗಳ ಕೆಲಸ ಇನ್ನು ನಾಮಕಾವಾಸ್ತೆಗೆ ಮಾತ್ರ ಇರಲಿದೆ.

ಮುಂದಿನ ದಿನಗಳಲ್ಲಿ ಅದನ್ನು ರದ್ದುಗೊಳಿಸಲೂಬಹುದು!ತಂಡದ ಆಯ್ಕೆ ಸಭೆಯನ್ನು ಬಿಸಿಸಿಐ ಕಾರ್ಯದರ್ಶಿ ನಡೆಸಬಾರದು ಹಾಗೂ ಆಟಗಾರರನ್ನು ಬದಲಿಸಲು ಕಾರದರ್ಶಿಯ ಅನುಮತಿ ಅಗತ್ಯವಿಲ್ಲ ಎಂದು ಲೋಧಾ ಸಮಿತಿ ಶಿಫಾರಸಿನಲ್ಲಿ ಹೇಳಿದ ನಂತರವೂ, ಅದೇ ಪ್ರಕ್ರಿಯೆ ಮುಂದುವರಿದಿತ್ತು. ಆದ್ದರಿಂದ ಇಂತಹ ಮಹತ್ವದ ನಿರ್ಧಾರ ತೆಗೆದುಕೊಳ್ಳಬೇಕಾಯಿತು ಎಂದು ಮುಖ್ಯ ಆಡಳಿತಾಧಿಕಾರಿಗಳು ಹೇಳಿದ್ದಾರೆ. ಇದು ಮುಂದಿನ ದಿನಗಳಲ್ಲಿ ಯಾವ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದು ನೋಡಬೇಕು. ಈ ಕ್ರಮದಿಂದ ಪ್ರಸ್ತುತ ಕಾರ್ಯದರ್ಶಿ ಅಮಿತಾಭ್‌ ಚೌಧರಿ ತೀವ್ರ ಮುಜುಗರಕ್ಕೀಡಾಗಿದ್ದಾರೆ.

ಐಪಿಎಲ್‌ ಫ್ರಾಂಚೈಸಿಗಳ ಸಂಘ?
ಮುಂಬೈ: ಬಿಸಿಸಿಐನಲ್ಲಿ ಸುಧಾರಣೆ ಮಾಡಿರುವ ಆಡಳಿತಾಧಿಕಾರಿಗಳು, ಐಪಿಎಲ್‌ನಲ್ಲೂ ಅತ್ಯಂತ
ವಿವಾದಾತ್ಮಕವಾದ ಬದಲಾವಣೆಗೆ ಕೈಹಾಕಿದ್ದಾರೆ ಎನ್ನಲಾಗಿದೆ.

ಐಪಿಎಲ್‌ನ ಎಲ್ಲ ಫ್ರಾಂಚೈಸಿಗಳ ಸಂಘ ಸ್ಥಾಪಿಸುವುದು, ತಮ್ಮ ಎಲ್ಲ ಸಮಸ್ಯೆಗಳನ್ನು ಇದರ ಮೂಲಕವೇ ಫ್ರಾಂಚೈಸಿಗಳು ಬಗೆಹರಿಸಿಕೊಳ್ಳುವುದು! ಇದು ನೇರವಾಗಿ ಐಪಿಎಲ್‌ನ ಮೇಲೆ
ಬಿಸಿಸಿಐಗಿರುವ ಹಿಡಿತವನ್ನೇ ಇಲ್ಲವಾಗಿಸುತ್ತದೆ. ಇದನ್ನು ಬಿಸಿಸಿಐ ಒಳವಲಯ ಹೇಗೆ ಸ್ವೀಕರಿಸುತ್ತವೆ ಎಂದು ಕಾದು ನೋಡಬೇಕು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

ಅಪ್ಪ-ಮಗನಿಗೆ 7 ಗಂಟೆ ಪೊಲೀಸರಿಂದ ಚಿತ್ರಹಿಂಸೆ!

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಉಪ್ಪಿನಂಗಡಿ: ಚೂರಿಯಿಂದ ತಿವಿದು 4 ಲ.ರೂ. ದರೋಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ವಾರ್ನರ್ ಪಡೆಗೆ 88 ರನ್ ಗಳ ಗೆಲುವು

IPL 2020‌ : ಹೈದರಾಬಾದ್‌, ಡೆಲ್ಲಿ ಮುಖಾಮುಖಿ: ಡೇವಿಡ್‌ ವಾರ್ನರ್‌ಗೆ ಗೆಲುವಿನ ಗಿಫ್ಟ್‌

News-tdy-01

ಡೆಲ್ಲಿ – ಹೈದರಾಬಾದ್ ಮುಖಾಮುಖಿ : ಟಾಸ್ ಗೆದ್ದ ಶ್ರೇಯಸ್ ಪಡೆ ಬೌಲಿಂಗ್ ಆಯ್ಕೆ

ಎಂಟನೇ ಜಯದ ಕಾತರದಲ್ಲಿ ಆರ್‌ಸಿಬಿ, ಮುಂಬೈ

ಎಂಟನೇ ಜಯದ ಕಾತರದಲ್ಲಿ ಆರ್‌ಸಿಬಿ, ಮುಂಬೈ

ಅಭ್ಯಾಸ ಮಾಡುತ್ತಿರುವ ರೋಹಿತ್ ಔಟ್, ಗಾಯಗೊಂಡಿರುವ ಮಯಾಂಕ್ ಇನ್: ಏನಿದು ಟೀಂ ಇಂಡಿಯಾ ರಾಜಕೀಯ?

ಅಭ್ಯಾಸ ಮಾಡುತ್ತಿರುವ ರೋಹಿತ್ ಔಟ್, ಗಾಯಗೊಂಡಿರುವ ಮಯಾಂಕ್ ಇನ್: ಏನಿದು ಟೀಂ ಇಂಡಿಯಾ ರಾಜಕೀಯ?

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

“ಮತ್ತೆ ಕಡೆಗಣನೆ..” ಭಾರತೀಯ ತಂಡ ಸೇರಲು ಈತ ಇನ್ನೆಷ್ಟು ಉತ್ತಮ ಪ್ರದರ್ಶನ ತೋರಬೇಕು?

MUST WATCH

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

udayavani youtube

ರಸ್ತೆಯಲ್ಲಿ ಉಂಟಾದ ಕೃತಕ ನೆರೆಯಲ್ಲೇ ಈಜಾಡಿದ ಯುವಕ

udayavani youtube

ಕೊರೋನಾ: ಶೋಚನೀಯವಾದ ತಿರುಗುವ ತೊಟ್ಟಿಲು ತಿರುಗಿಸುವ ಕೈಗಳ ಕಥೆ!

udayavani youtube

Story behind Vijayadashami celebration | ವಿಜಯದಶಮಿ ಆಚರಣೆಯ ಹಿಂದಿನ ಕಥೆ | Udayavani

udayavani youtube

450 ಕ್ಕೂ ಅಧಿಕ ಬೀದಿ ಬದಿ ಶ್ವಾನಗಳಿಗೆ ನಿತ್ಯ ಆಹಾರ ನೀಡುತ್ತಾರೆ ರಜನಿ ಶೆಟ್ಟಿ!ಹೊಸ ಸೇರ್ಪಡೆ

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕಟಪಾಡಿ : ಶಿಥಿಲಾವಸ್ಥೆಯಲ್ಲಿ ಓವರ್‌ಹೆಡ್‌ ಟ್ಯಾಂಕ್‌

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಕರಾವಳಿಯಲ್ಲಿ ವಿಶ್ವ ಮಟ್ಟದ ಅಕ್ವೇರಿಯಂ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಎಲ್ಲ ಜಿಲ್ಲೆಗಳಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ತೀರ್ಮಾನ

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಸೂರ್ಯನ ಬೆಳಕು ಬೀಳುವ ಚಂದ್ರನ ಮೇಲ್ಮೈನಲ್ಲೂ ಜಲಕಣ!

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; “ನಂಬಿಕಸ್ಥ” ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ

ಅಮಿತಾಭ್‌ಗೆ “ವಿಶ್ವಾಸಾರ್ಹ” ಪಟ್ಟ; ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ “ನಂಬಿಕಸ್ಥ” ಪಟ್ಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.