ಶಾಂಘೈ ಮಾಸ್ಟರ್: ಜೊಕೋವಿಕ್‌ ಮುನ್ನಡೆ

Team Udayavani, Oct 10, 2019, 5:47 AM IST

ಶಾಂಘೈ (ಚೀನ): ಕೆಲವು ದಿನಗಳ ಹಿಂದಷ್ಟೇ “ಜಪಾನ್‌ ಓಪನ್‌’ ಪ್ರಶಸ್ತಿ ಜಯಿಸಿದ ವಿಶ್ವದ ನಂ.1 ಟೆನಿಸಿಗ ನೊವಾಕ್‌ ಜೊಕೋವಿಕ್‌ ಈಗ “ಶಾಂಘೈ ಮಾಸ್ಟರ್’ ಪ್ರಶಸ್ತಿ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮುನ್ನಡೆಯುತ್ತಿದ್ದಾರೆ.

ಬುಧವಾರದ 32ರ ಸುತ್ತಿನ ಸ್ಪರ್ಧೆಯಲ್ಲಿ ಅವರು ಕೆನಡಾದ ಯುವ ಆಟಗಾರ ಡೆನ್ನಿಸ್‌ ಶಪೊವಲೋವ್‌ ವಿರುದ್ಧ 6-3, 6-3 ಅಂತರದ ಸುಲಭ ಜಯ ಸಾಧಿಸಿದರು.

ಗುರುವಾರ ನಡೆಯುವ ಪ್ರಿ ಕ್ವಾರ್ಟರ್‌ ಫೈನಲ್‌ನಲ್ಲಿ ಜೊಕೋವಿಕ್‌ ಅಮೆರಿಕದ ಜಾನ್‌ ಇಸ್ನರ್‌ ವಿರುದ್ಧ ಸೆಣಸಲಿದ್ದಾರೆ. ಇಸ್ನರ್‌ ಫ್ರಾನ್ಸ್‌ನ ಲುಕಾಸ್‌ ಪೌಲಿ ವಿರುದ್ಧ 7-5, 6-3ರಿಂದ ಗೆದ್ದು ಬಂದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ