ಅಡಿಲೇಡ್ ಟೆನಿಸ್: ನೊವಾಕ್ ಜೊಕೊವಿಕ್ ಕ್ವಾರ್ಟರ್ಫೈನಲಿಗೆ
Team Udayavani, Jan 5, 2023, 10:53 PM IST
ಅಡಿಲೇಡ್: ಅಗ್ರ ಶ್ರೇಯಾಂಕದ ನೊವಾಕ್ ಜೊಕೊವಿಕ್ ಕಠಿಣ ಹೋರಾಟದಲ್ಲಿ ಕ್ವೆಂಟಿನ್ ಹೇಲ್ಸ್ ಅವರನ್ನು ಸೋಲಿಸಿ ಅಡಿಲೇಡ್ ಇಂಟರ್ನ್ಯಾಶನಲ್ ಟೆನಿಸ್ ಕೂಟದಲ್ಲಿ ಕ್ವಾರ್ಟರ್ಫೈನಲಿಗೇರಿದರು.
7-6 (3), 7-6 (5) ಸೆಟ್ಗಳಿಂದ ಜಯಭೇರಿ ಬಾರಿಸಿದ ಜೊಕೊವಿಚ್ ಕ್ವಾರ್ಟರ್ಫೈನಲ್ನಲ್ಲಿ ಕೆನಡಾದ ಡೆನಿಸ್ ಶಪೋವ್ಯಾಲೋವ್ರನ್ನು ಎದುರಿಸಲಿದ್ದಾರೆ. ಅವರು ಇನ್ನೊಂದು ಪಂದ್ಯದಲ್ಲಿ ರೋಮನ್ ಸಫಿಯುಲಿನ್ ಅವರನ್ನು 6-4, 6-3 ಸೆಟ್ಗಳಿಂದ ಮಣಿಸಿದ್ದರು. ಮುಂಬರುವ ಆಸ್ಟ್ರೇಲಿಯನ್ ಓಪನ್ ಗ್ರ್ಯಾನ್ಸ್ಲಾಮ್ಗೆ ಸಿದ್ಧತೆ ನಡೆಸಲು ಜೊಕೊವಿಚ್ ಸಹಿತ ಹೆಚ್ಚಿನೆಲ್ಲ ಪ್ರಮುಖ ಆಟಗಾರರು ಅಭ್ಯಾಸಕ್ಕಾಗಿ ಈ ಕೂಟದಲ್ಲಿ ಭಾಗವಹಿಸುತ್ತಾರೆ. ವ್ಯಾಕ್ಸಿನ್ ಪಡೆಯದ ಹಿನ್ನೆಲೆಯಲ್ಲಿ ಜೊಕೊವಿಚ್ ಕಳೆದ ವರ್ಷ ಆಸ್ಟ್ರೇಲಿಯನ್ ಓಪನ್ನಲ್ಲಿ ಆಡಿರಲಿಲ್ಲ. ಆದರೆ ಈ ಬಾರಿ ನಿರ್ಬಂಧ ಸಡಿಲಿಸಿದ್ದರಿಂದ ಈ ವರ್ಷ ಆಟಲು ಅವಕಾಶ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
IPL: ಆಟ ಮೆರೆದಾಟ; ಬ್ಯಾಟಿಂಗ್ ಅಷ್ಟೇ ಕ್ರಿಕೆಟ್ಟಾ?
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
MUST WATCH
ಹೊಸ ಸೇರ್ಪಡೆ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ