ಚಾಂಪಿಯನ್‌ ಜೊಕೋವಿಕ್‌ ಗೈರಲ್ಲಿ ಕತಾರ್‌ ಓಪನ್‌ ಟೆನಿಸ್‌ ಕ್ಷಣಗಣನೆ

Team Udayavani, Jan 1, 2018, 6:15 AM IST

Novak-Djokovic.jpg

ದೋಹಾ: ಕಳೆದೆರಡು ಬಾರಿಯ ಚಾಂಪಿಯನ್‌ ನೊವಾಕ್‌ ಜೊಕೋವಿಕ್‌ ಗೈರಲ್ಲಿ ಕತಾರ್‌ ಓಪನ್‌ ಟೆನಿಸ್‌ ಪಂದ್ಯಾವಳಿ ಸೋಮವಾರದಿಂದ ದೋಹಾದಲ್ಲಿ ಆರಂಭವಾಗಲಿದೆ. ಮಣಿಗಂಟಿನ ನೋವಿನಿಂದ ಅವರು ಈ ಕೂಟದಿಂದ ಹಿಂದೆ ಸರಿಯುವ ನಿರ್ಧಾರಕ್ಕೆ ಬಂದಿದ್ದಾರೆ. ಇದರಿಂದ ವರ್ಷಾರಂಭದ ಆಸ್ಟ್ರೇಲಿಯನ್‌ ಓಪನ್‌ ಗ್ರ್ಯಾನ್‌ಸ್ಲಾಮ್‌ ಪಂದ್ಯಾವಳಿಯಲ್ಲೂ ಜೊಕೋ ಪಾಲ್ಗೊಳ್ಳುವುದು ಅನುಮಾನವೆನಿಸಿದೆ.

ಕಳೆದ ಸಲದ ಥ್ರಿಲ್ಲಿಂಗ್‌ ಫೈನಲ್‌ನಲ್ಲಿ ನಂಬರ್‌ ವನ್‌ ಆಟಗಾರನಾಗಿದ್ದ ಜೊಕೋವಿಕ್‌ ಬ್ರಿಟನ್ನಿನ ಆ್ಯಂಡಿ ಮರ್ರೆ ಅವರನ್ನು ಸೋಲಿಸಿ ಚಾಂಪಿಯನ್‌ ಆಗಿದ್ದರು. ಇದರ ಹಿಂದಿನ ವರ್ಷ ರಫೆಲ್‌ ನಡಾಲ್‌ ಅವರನ್ನು ಮಣಿಸಿದ್ದರು. ಬಳಿಕ 6ನೇ ಬಾರಿಗೆ ಆಸ್ಟ್ರೇಲಿಯನ್‌ ಓಪನ್‌ ಪ್ರಶಸ್ತಿಯನ್ನೂ ಎತ್ತಿದ್ದರು.

ಥೀಮ್‌ಗೆ ಅಗ್ರ ಶ್ರೇಯಾಂಕ
ಜೊಕೋವಿಕ್‌ ಹಿಂದೆ ಸರಿದುದರಿಂದ ಅವರ ನಂಬರ್‌ ವನ್‌ ಶ್ರೇಯಾಂಕವನ್ನು ವಿಶ್ವದ ನಂ.5 ಟೆನಿಸಿಗ ಆಸ್ಟ್ರಿಯಾದ ಡೊಮಿನಿಕ್‌ ಥೀಮ್‌ ಅವರಿಗೆ ಲಭಿಸಿದೆ. ಆದರೆ ಶುಕ್ರವಾರವಷ್ಟೇ ಮುಗಿದ “ಮುಬಾದಲ ವರ್ಲ್ಡ್ ಟೆನಿಸ್‌ ಚಾಂಪಿಯನ್‌ಶಿಪ್‌’ ಫೈನಲ್‌ನಲ್ಲಿ ಅವರು ಕೆವಿನ್‌ ಆ್ಯಂಡರ್ಸನ್‌ಗೆ ಶರಣಾಗಿದ್ದರು. ಮೊದಲ ಸುತ್ತಿನ ಪಂದ್ಯದಲ್ಲಿ ಥೀಮ್‌ ರಶ್ಯದ ಎವೆYನಿ ಡಾನ್‌ಸ್ಕಾಯ್‌ ವಿರುದ್ಧ ಆಡಲಿದ್ದಾರೆ.

ನಂ.2 ಶ್ರೇಯಾಂಕಿತ ಪಾಬ್ಲೊ ಕರೆನೊ ಬುಸ್ಟ ಕ್ರೊವೇಶಿಯಾದ ಬೋರ್ನ ಕೊರಿಕ್‌ ವಿರುದ್ಧ ಸೆಣಸುವರು. ಜೆಕೋಸ್ಲೊವಾಕಿಯಾದ 32ರ ಹರೆಯದ ಹಿರಿಯ ಆಟಗಾರ ಥಾಮಸ್‌ ಬೆರ್ಡಿಶ್‌, ಸ್ಪೇನಿನ ಆಲ್ಬರ್ಟ್‌ ರಮೋಸ್‌ ವಿನೋಲಸ್‌, ಸ್ಪೇನಿನ ಫೆರ್ನಾಂಡೊ ವೆರ್ದಸ್ಕೊ, ಫ್ರಾನ್ಸ್‌ನ ಗೇಲ್‌ ಮಾನ್‌ಫಿಲ್ಸ್‌ ಕತಾರ್‌ ಓಪನ್‌ನಲ್ಲಿ ಆಡುವ ಪ್ರಮುಖ ಆಟಗಾರರು. ಬೆರ್ಡಿಶ್‌ ಕಳೆದೆರಡೂ ವರ್ಷ ಸೆಮಿಫೈನಲ್‌ನಲ್ಲಿ ಎಡವಿದ್ದರು. ವೆರ್ದಸ್ಕೊ ಕೂಡ ಕಳೆದ ವರ್ಷ ಸೆಮಿಫೈನಲ್‌ ತನಕ ಸಾಗಿಬಂದಿದ್ದು, ಅಲ್ಲಿ ಜೊಕೋವಿಕ್‌ಗೆ ಶರಣಾಗಿದ್ದರು. ಆ್ಯಂಡಿ ಮರ್ರೆ, ರಫೆಲ್‌ ನಡಾಲ್‌ ಕೂಡ ಗಾಯಾಳಾಗಿ ಹಿಂದೆ ಸರಿದಿರುವುದರಿಂದ ದೋಹಾದಲ್ಲಿ ಯುವ ಆಟಗಾರರಿಗೆ ಮಿಂಚುವ ಅವಕಾಶವೊಂದು ಒದಗಿ ಬಂದಿದೆ.

ಟಾಪ್ ನ್ಯೂಸ್

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ಸಂಸತ್‌ ಟಿವಿಯಿಂದ ಹೊರಬಂದ ಶಶಿ ತರೂರ್‌

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನ

ನಡುರಸ್ತೆಯಲ್ಲಿ ಪತ್ನಿ ಎದುರೇ ರೌಡಿಶೀಟರ್‌ ಕೊಲೆಗೆ ಯತ್ನ : ನಾಲ್ವರ ಬಂಧನಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

virat

ಮೂರು ಮಾದರಿಯಲ್ಲಿ 50 ಕ್ಕೂ ಹೆಚ್ಚು ಜಯ: ವಿರಾಟ್ ಕೊಹ್ಲಿ ನೂತನ ದಾಖಲೆ

Rohit Sharma may replace ajinkya rahane as test vice captaincy

ಟೆಸ್ಟ್‌ ತಂಡಕ್ಕೂ ರೋಹಿತ್‌ ಶರ್ಮ ಉಪನಾಯಕ? ರಹಾನೆಗೆ ಕೊಕ್ ಸಾಧ್ಯತೆ

ಸರಣಿ ಜಯದ ಬಳಿ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಸರಣಿ ಜಯದ ಬಳಿ ರವಿಚಂದ್ರನ್ ಅಶ್ವಿನ್ ಕ್ಲಿಕ್ ಮಾಡಿದ ಫೋಟೊ ಈಗ ವೈರಲ್

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

ಸರಣಿ ಜಯ: ಮತ್ತೆ ಟೆಸ್ಟ್ ಕ್ರಿಕೆಟ್ ನಲ್ಲಿ ಮೊದಲ ಸ್ಥಾನಕ್ಕೇರಿದ ಟೀಂ ಇಂಡಿಯಾ

MUST WATCH

udayavani youtube

‘ಮರದ ಅರಶಿನ’ದ ವಿಶೇಷತೆ !

udayavani youtube

ತಾಯಿ, ಮಗ ಆರಂಭಿಸಿದ ತಿಂಡಿ ತಯಾರಿ ಘಟಕ ಇಂದು 65 ಮಂದಿಗೆ ಉದ್ಯೋಗ !

udayavani youtube

ಕಳವಾದ ವೈದ್ಯರ ನಾಯಿಯನ್ನು ಗಂಟೆಗಳೊಳಗೆ ಪತ್ತೆ ಹಚ್ಚಿದ ಶಿವಮೊಗ್ಗ ಪೊಲೀಸರು

udayavani youtube

ಮೃತ ಗೋವುಗಳನ್ನು ವಾಹನಕ್ಕೆ ಕಟ್ಟಿ ಹೆದ್ದಾರಿಯಲ್ಲಿ ಎಳೆದೊಯ್ದ ಸಿಬ್ಬಂದಿ : ಆಕ್ರೋಶ

udayavani youtube

ಮಂಡ್ಯ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮೈತ್ರಿ ಇಲ್ಲ: ಬಿಎಸ್‌ವೈ

ಹೊಸ ಸೇರ್ಪಡೆ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಪರಿಷ್ಕೃತ ಕ್ರಿಕೆಟ್‌ ವೇಳಾಪಟ್ಟಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಇಂಡೋ-ಅಮೆರಿಕನ್‌ ಸಿನಿಮಾಕ್ಕೆ ಬಾಲಿವುಡ್‌ ನಟಿ ಐಶ್ವರ್ಯ ನಾಯಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಎಟಿಎಂ ದರೋಡೆ ಪ್ರಕರಣ: ಅರ್ಧದಷ್ಟು ಕೇಸ್‌ ಬಾಕಿ

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಪಕ್ಷದ ನೂತನ ಕಚೇರಿ ತೆರೆದ ಅಮರೀಂದರ್‌ ಸಿಂಗ್‌

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

ಚಂದ್ರನ ಮೇಲೆ ಮನೆ ಕಟ್ಟಿದವರಾರು? ಚೀನಾದ ರೋವರ್‌ ಕಣ್ಣಿಗೆ ಬಿತ್ತು “ನಿಗೂಢ ಘನಾಕೃತಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.