ಮತ್ತೆ ಜೊಕೊವಿಕ್ ವೀಸಾ ರದ್ದು ಮಾಡಿದ ಆಸ್ಟ್ರೇಲಿಯಾ: ಮೂರು ವರ್ಷ ನಿಷೇಧ


Team Udayavani, Jan 14, 2022, 1:11 PM IST

ಮತ್ತೆ ಜೊಕೊವಿಕ್ ವೀಸಾ ರದ್ದು ಮಾಡಿದ ಆಸ್ಟ್ರೇಲಿಯಾ: ಮೂರು ವರ್ಷ ನಿಷೇಧ

ಮೆಲ್ಬೋರ್ನ್: ಕಳೆದ ವಾರ ಹಲವು ನಾಟಕೀಯ ಘಟನೆಗಳಿಗೆ ಕಾರಣವಾಗಿದ್ದ ವಿಶ್ವದ ಅಗ್ರ ಟೆನ್ನಿಸ್ ತಾರೆ ನೊವಾಕ್ ಜೊಕೊವಿಕ್ ಅವರ ವೀಸಾ ವನ್ನು ಆಸ್ಟ್ರೇಲಿಯಾ ಸರ್ಕಾರ ಮತ್ತೊಮ್ಮೆ ರದ್ದು ಮಾಡಿದೆ.

ಹೀಗಾಗಿ ಇದೀಗ ಜೊಕೊ ಆಸ್ಟ್ರೇಲಿಯನ್ ಓಪನ್ ಕೂಟದಲ್ಲಿ ಆಡಲು ಸಾಧ್ಯವಾಗುವುದಿಲ್ಲ. ಅಲ್ಲದೆ ಜೋಕೊವಿಕ್ ಆಸ್ಟ್ರೇಲಿಯಾದಿಂದ ಗಡಿಪಾರಾಗಬೇಕಾಗಿದೆ. ಮುಂದಿನ ಮೂರು ವರ್ಷಗಳ ಕಾಲ ಸರ್ಬಿಯಾದ ಆಟಗಾರನಿಗೆ ಆಸ್ಟ್ರೇಲಿಯನ್ ವೀಸಾ ಸಿಗುವುದು ಅನುಮಾನ ಎನ್ನಲಾಗಿದೆ.

ವಿಕ್ಟೋರಿಯಾ ರಾಜ್ಯ ಸರ್ಕಾರ ಆಸ್ಪ್ರೇಲಿಯನ್‌ ಓಪನ್‌ನಲ್ಲಿ ಪಾಲ್ಗೊಳ್ಳಲು ಲಸಿಕೆ ಕಡ್ಡಾಯ ಎಂದು ಸ್ಪಷ್ಟಪಡಿಸಿದೆ. ಆದರೆ ಜೊಕೊವಿಕ್ ತಾನು ಲಸಿಕೆ ಪಡೆದಿದ್ದರೆ ಬಗ್ಗೆ ಯಾವುದೇ ಮಾಹಿತಿ ಬಹಿರಂಗಪಡಿಸಲು ಒಪ್ಪಿರಲಿಲ್ಲ. ಹೀಗಾಗಿ ಜ.5ರಂದು ಮೆಲ್ಬೋರ್ನ್ ವಿಮಾನ ನಿಲ್ದಾಣದಲ್ಲಿ ಅವರನ್ನು ತಡೆದು ಮೊದಲ ಬಾರಿಗೆ ವೀಸಾ ರದ್ದು ಮಾಡಲಾಗಿತ್ತು. ನಂತರ ಕೋರ್ಟ್ ನಲ್ಲಿ ತೀರ್ಪು ಜೊಕೊ ಪರವಾಗಿ ಬಂದಿತ್ತು.

ಇದನ್ನೂ ಓದಿ:ಗೆಲ್ಲಲು ಉತ್ತಮ ಮಾರ್ಗ ಹುಡುಕಿ..: ಡಿಆರ್ ಎಸ್ ನಿರ್ಧಾರಕ್ಕೆ ಕೊಹ್ಲಿ ತೀವ್ರ ಅಸಮಾಧಾನ

ಜನವರಿ 17ರಿಂದ ಆಸ್ಪ್ರೇಲಿಯನ್‌ ಓಪನ್‌ ನಲ್ಲಿ ಹಾಲಿ ಚಾಂಪಿಯನ್‌ ಆರಂಭವಾಗಲಿದೆ. ಕೂಟಕ್ಕೂ ಮೊದಲು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಮಾಹಿತಿ ಹಂಚಿಕೊಂಡಿದ್ದ ಅವರು, ‘ಕೋವಿಡ್‌ ಲಸಿಕೆ ಪಡೆದಿರುವ ಪ್ರಮಾಣ ಪತ್ರ ಸಲ್ಲಿಕೆಯಿಂದ ವಿನಾಯಿತಿ ಸಿಕ್ಕಿದ್ದು, ಹೀಗಾಗಿ ಆಸ್ಪ್ರೇಲಿಯಾ ಓಪನ್‌ ನಲ್ಲಿ ಪಾಲ್ಗೊಳ್ಳುತ್ತೇನೆ’ ಎಂದಿದ್ದರು. ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಪ್ರಮಾಣ ಪತ್ರ ಸಲ್ಲಿಕೆಯನ್ನು ಕಡ್ಡಾಯಗೊಳಿಸಿದರೆ ಓಪನ್‌ನಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು ಜೋಕೋವಿಕ್ ಷರತ್ತು ಹಾಕಿದ್ದರು. ಆದರೆ ನಂತರ ಹೈಡ್ರಾಮಾ ನಡೆದಿತ್ತು.

ಟಾಪ್ ನ್ಯೂಸ್

1-sdsadsad

Sugar factory; ಎಥೆನಾಲ್‌ಗೆ ಕಬ್ಬಿನ ರಸ ಬಳಸದಿರಿ: ಕೇಂದ್ರ ಸರಕಾರ ನಿರ್ದೇಶನ 

1-sadsdsa-d

BJP ಜನರ ಆಯ್ಕೆ ಎನ್ನುವುದು ಸಾಬೀತು: 3 ರಾಜ್ಯಗಳ ಗೆಲುವಿನ ಬಗ್ಗೆ ಮೋದಿ ಬಣ್ಣನೆ

1-sadasdd

Pro Kabaddi-10; ಗುಜರಾತ್‌ಗೆ ಆಘಾತ: ಪಾಟ್ನಾ ಜಯಭೇರಿ

1-sadasd

Painkiller ‘ಮೆಫ್ತಾಲ್’ ಮಾತ್ರೆ ಅಡ್ಡಪರಿಣಾಮ ಬೀರುತ್ತದೆ: ಸರಕಾರದ ಎಚ್ಚರಿಕೆ

ARINDAM BAGCHI

PoK ಭಾರತದ ಭಾಗ; ಯಾವುದೇ ಕಾರಣಕ್ಕೂ ಹೇಳಿಕೆಯನ್ನು ಬದಲಿಸುವುದಿಲ್ಲ: MEA

ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

Vijayapura; ವಾರದಲ್ಲಿ ಐಸಿಸ್ ನಂಟು ಸಾಬೀತಿಗೆ ಯತ್ನಾಳ್ ಗೆ ತನ್ವೀರ ಹಾಶ್ಮಿ ಸವಾಲು

pinarayi

Dowry ಬೇಡಿಕೆ ಪ್ರಸ್ತಾಪಗಳನ್ನು ತಿರಸ್ಕರಿಸಲು ಯುವತಿಯರಿಗೆ ಪ್ರೋತ್ಸಾಹ ನೀಡಬೇಕು:ಕೇರಳ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwwqewq

West Indies ವಿರುದ್ಧ ನಡೆದ ದ್ವಿತೀಯ ಏಕದಿನ : ಇಂಗ್ಲೆಂಡಿಗೆ 6 ವಿಕೆಟ್‌ ಗೆಲುವು

1rerewrew

Hockey ; ಜೂನಿಯರ್‌ ಹಾಕಿ ವಿಶ್ವಕಪ್‌: ಸ್ಪೇನ್‌ ವಿರುದ್ಧ ಭಾರತಕ್ಕೆ ಸೋಲು

1-sadsada

IWF Grand Prix II; ಭಾರ ಎತ್ತಲು ಬಿಂದ್ಯಾರಾಣಿ ವಿಫ‌ಲ

Pak 2

Racist; ಪ್ರಸಾರ ಪ್ರಮಾದದಿಂದ ವಿವಾದ: ಕ್ರಿಕೆಟ್‌ ಆಸ್ಟ್ರೇಲಿಯ ಕ್ಷಮೆ

1-sdsadsa

BCCI ವನಿತಾ ಪ್ರೀಮಿಯರ್‌ ಲೀಗ್‌ ಸಮಿತಿ: ಬಿನ್ನಿ ನೇತೃತ್ವ

MUST WATCH

udayavani youtube

ಬಿಜೆಪಿ ಕೈ ಹಿಡಿದ ಉತ್ತರ ಭಾರತದ ಮತದಾರರು

udayavani youtube

ಕರಾವಳಿಯಲ್ಲಿ ಕಂಡುಕೇಳರಿಯದ ಮತ್ಸ್ಯ ಕ್ಷಾಮ

udayavani youtube

ಉತ್ತರಪ್ರದೇಶ ಹಲಾಲ್ ಬ್ಯಾನ್ ಮಾಡಿದ್ದೇಕೆ?

udayavani youtube

ವೈಜ್ಞಾನಿಕ ಲೋಕಕ್ಕೆ ಸವಾಲಾದ ಅಲುಗಾಡುವ ಹುತ್ತ ..ಸಂಭ್ರಮಾಚರಣೆಯ ಉಣ್ಣಕ್ಕಿ ಉತ್ಸವಕ್ಕೆ ತೆರೆ

udayavani youtube

ಕಾಂತರದ ರಿಷಬ್ ಶೆಟ್ರಿಗೆ ಕೋಣ ಓಡಿಸೋಕೆ ಕಲಿಸಿದ್ದು ಇವರೇ ನೋಡಿ

ಹೊಸ ಸೇರ್ಪಡೆ

cen

Politics: ಶೋಭಾ ಕರಂದ್ಲಾಜೆ, ರಾಜೀವ್‌ ಚಂದ್ರಶೇಖರ್‌,ಅರ್ಜುನ್‌ ಮುಂಡಾಗೆ ಹೆಚ್ಚುವರಿ ಖಾತೆ

vijayendra R Ashok

ಬೆಳಗಾವಿ ಕಲಾಪದಲ್ಲಿ BJP ಗಲಿಬಿಲಿ!- ಅಶೋಕ್‌, ವಿಜಯೇಂದ್ರ ನಡುವೆ ಧರಣಿ, ಸಭಾತ್ಯಾಗ ಗೊಂದಲ

china pnuemonia

China: ದೇಶಕ್ಕೆ ಚೀನ ಸೋಂಕು?- ದಿಲ್ಲಿ ಏಮ್ಸ್‌ನಲ್ಲಿ ಏಳು ಮಾದರಿ ಪಾಸಿಟಿವ್‌

kempanna

ಕೆಂಪಣ್ಣ ಹೊಸ ಕಮಿಷನ್‌ ಬಾಂಬ್‌ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ

pro

Mangaluru: ಅತಿಥಿ ಉಪನ್ಯಾಸಕರ ಖಾಯಮಾತಿ ಆಗ್ರಹಿಸಿ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.