Udayavni Special

ಏಕದಿನ: ಸರಣಿ ಗೆದ್ದ ಬಾಂಗ್ಲಾದೇಶ

Team Udayavani, Jan 23, 2021, 7:20 AM IST

ಏಕದಿನ: ಸರಣಿ ಗೆದ್ದ ಬಾಂಗ್ಲಾದೇಶ

ಢಾಕಾ: ಸತತ ಎರಡೂ ಪಂದ್ಯಗಳನ್ನು ಗೆದ್ದ ಬಾಂಗ್ಲಾದೇಶ ಪ್ರವಾಸಿ ವೆಸ್ಟ್‌ ಇಂಡೀಸ್‌ ಎದುರಿನ ಏಕದಿನ ಸರಣಿಯನ್ನು ವಶಪಡಿಸಿಕೊಂಡಿದೆ. ಶುಕ್ರವಾರ ಇಲ್ಲಿ ನಡೆದ ಪಂದ್ಯದಲ್ಲಿ ಬಾಂಗ್ಲಾ 7 ವಿಕೆಟ್‌ಗಳ ಜಯ ಸಾಧಿಸಿತು.
ಮತ್ತೂಂದು ಶೋಚನೀಯ ಬ್ಯಾಟಿಂಗ್‌ ಪ್ರದರ್ಶಿಸಿದ ವೆಸ್ಟ್‌ ಇಂಡೀಸ್‌ 43.4 ಓವರ್‌ಗಳಲ್ಲಿ 148 ರನ್ನಿಗೆ ಕುಸಿಯಿತು. ಮೆಹಿದಿ ಹಸನ್‌ 4 ವಿಕೆಟ್‌ ಉರುಳಿಸಿ ವಿಂಡೀಸ್‌ ಪತನದಲ್ಲಿ ಪ್ರಮುಖ ಪಾತ್ರ ವಹಿಸಿದರು. ಜವಾಬಿತ್ತ ಬಾಂಗ್ಲಾ 33.2 ಓವರ್‌ಗಳಲ್ಲಿ 3 ವಿಕೆಟಿಗೆ 149 ರನ್‌ ಬಾರಿಸಿ ವಿಜಯೋತ್ಸವ ಆಚರಿಸಿತು.
ನಾಯಕ ತಮಿಮ್‌ ಇಕ್ಬಾಲ್‌ 50, ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌ ಅಜೇಯ 43 ರನ್‌ ಹೊಡೆದರು. ಬೌಲಿಂಗ್‌ನಲ್ಲೂ ಮಿಂಚಿದ ಶಕಿಬ್‌ 2 ವಿಕೆಟ್‌ ಉರುಳಿಸಿದ್ದರು. ಅಂತಿಮ ಪಂದ್ಯ ಚಿತ್ತಗಾಂಗ್‌ನಲ್ಲಿ ಸೋಮವಾರ ನಡೆಯಲಿದೆ.
ಸಂಕ್ಷಿಪ್ತ ಸ್ಕೋರ್‌: ವೆಸ್ಟ್‌ ಇಂಡೀಸ್‌-43.4 ಓವರ್‌ಗಳಲ್ಲಿ 148 (ಆರ್‌. ಪೊವೆಲ್‌ 41, ಓಟಿÉ 24, ಬೋನರ್‌ 20, ಮೆಹಿದಿ 25ಕ್ಕೆ 4, ಮುಸ್ತಫಿಜುರ್‌ 15ಕ್ಕೆ 2, ಶಕಿಬ್‌ 30ಕ್ಕೆ 2). ಬಾಂಗ್ಲಾದೇಶ-33.2 ಓವರ್‌ಗಳಲ್ಲಿ 3 ವಿಕೆಟಿಗೆ 149 (ತಮಿಮ್‌ 50, ಶಕಿಬ್‌ ಔಟಾಗದೆ 43). ಪಂದ್ಯಶ್ರೇಷ್ಠ: ಮೆಹಿದಿ ಹಸನ್‌.

ಟಾಪ್ ನ್ಯೂಸ್

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅಭಿಮತ

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಕಾಶ್ಮೀರ ಸಮಸ್ಯೆ ನಿವಾರಣೆಗೆ ಭಾರತ ಸ್ಪಂದಿಸುತ್ತಿಲ್ಲ: ಇಮ್ರಾನ್‌ ಆರೋಪ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ

ಶಾಶ್ವತ ಆಯೋಗ ತೀರ್ಪಿನಲ್ಲಿ ಯಾವುದೇ ಮಾರ್ಪಾಟಿಲ್ಲ: ಸುಪ್ರೀಂ ಕೋರ್ಟ್ ಸ್ಪಷ್ಟನೆ

Curent bill

80 ಕೋಟಿ ರೂ. ಕರೆಂಟ್ ಬಿಲ್ ನೋಡಿ ಆಸ್ಪತ್ರೆ ಸೇರಿದ ವೃದ್ದ : ನಡೆದಿದ್ದು ಎಲ್ಲಿ ಗೊತ್ತಾ ?  

Jaggesh

ದಚ್ಚು ಮಾತಿಗೆ ಜಗ್ಗೇಶ್ ಮನಸ್ಸು ಹಗುರ…ದರ್ಶನ್ ಗೆ ಧನ್ಯವಾದ ಹೇಳಿದ ನವರಸ ನಾಯಕ
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

This day that year: Sachin Tendulkar becomes first man to complete double ton in ODIs

ಈ ದಿನ, ಆ ವರ್ಷ : ಸ‘ಚಿನ್ನ’ ಡಬಲ್ ಸೆಂಚೂರಿ..!

Untitled-1

ಪಿಂಕ್ ಬಾಲ್ ನಲ್ಲಿ ಅಕ್ಷರ್ – ಅಶ್ವಿನ್ ಮ್ಯಾಜಿಕ್ : ಅಲ್ಪ ಮೊತ್ತಕ್ಕೆ ಕುಸಿದ ಆಂಗ್ಲರು

ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಇನ್ನು ನರೇಂದ್ರ ಮೋದಿ ಸ್ಟೇಡಿಯಂ

ಮೊಟೆರಾದ ಸರ್ದಾರ್ ಪಟೇಲ್ ಸ್ಟೇಡಿಯಂ ಇನ್ನು ನರೇಂದ್ರ ಮೋದಿ ಸ್ಟೇಡಿಯಂ

Pink ball test toss time

ಮೊಟೆರಾದಲ್ಲಿ ಪಿಂಕ್ ಬಾಲ್ ಟೆಸ್ಟ್: ಟಾಸ್ ಗೆದ್ದ ರೂಟ್, ಟೀಂ ಇಂಡಿಯಾದಲ್ಲಿ ಎರಡು ಬದಲಾವಣೆ

ಹಲವು ದಾಖಲೆಗಳ ಸರದಾರ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣ

ಹಲವು ದಾಖಲೆಗಳ ಸರದಾರ ಮೊಟೆರಾದ ಸರ್ದಾರ್ ಪಟೇಲ್ ಕ್ರೀಡಾಂಗಣ

MUST WATCH

udayavani youtube

ಮಂಗಳೂರು: 22 ಎಟಿಎಂ ಸ್ಕಿಮ್ಮಿಂಗ್ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಅಂತಾರಾಜ್ಯ ಚೋರರ ಬಂಧನ

udayavani youtube

ರಾಷ್ಟ್ರಮಟ್ಟದ ಜಾದೂ ದಿನಾಚರಣೆ: ಮಂಗಳೂರಿನಲ್ಲಿ ಮನಸೂರೆಗೊಂಡ ಕುದ್ರೋಳಿ ಗಣೇಶ್ ಮ್ಯಾಜಿಕ್ ಶೋ

udayavani youtube

ದಾನದ ಪರಿಕಲ್ಪನೆಯ ಕುರಿತು ಡಾ.ಗುರುರಾಜ ಕರ್ಜಗಿ ಹೇಳಿದ ಕತೆ ಕೇಳಿ.. Part-1

udayavani youtube

ಎಟಿಎಂ ನಲ್ಲಿ ಸಹಾಯದ ನೆಪವೊಡ್ಡಿ 70 ಸಾವಿರ ರೂ. ಲಪಟಾಯಿಸಿದ ವಂಚಕ ! | Udayavani

udayavani youtube

ದೇಹದ ತೂಕಕ್ಕೂ, ಮೊಣಕಾಲ ಆರೋಗ್ಯಕ್ಕೂ ಸಂಬಂಧ ಇದೆಯೇ?

ಹೊಸ ಸೇರ್ಪಡೆ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಟೆಂಡರ್‌ ಕೆಲಸದ ನಿರ್ವಹಣೆ ಬಗ್ಗೆ ನಿಗಾ ವಹಿಸಲು ಆಗ್ರಹ

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಪ್ರಯಾಣ ದರ ಹೆಚ್ಚಿಸುವಂತೆ ಸರಕಾರದ ಮೊರೆಹೋದ ಖಾಸಗಿ ಬಸ್‌ ಮಾಲಕರು

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

ಮೂಲ್ಕಿ ನಗರ ಪಂಚಾಯತ್‌ : 30 ಲಕ್ಷ ರೂ. ಮಿಗತೆ ಬಜೆಟ್‌

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಇನ್ನು ಮಂದೆ ಖಾಸಗಿ ಬ್ಯಾಂಕುಗಳಿಗೂ “ಸರ್ಕಾರಿ ವಹಿವಾಟು’ ಅವಕಾಶ 

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ಎಂ.ಎಂ. ನರವಣೆ ಅಭಿಮತ

ಭಾರತ, ಚೀನಾಕ್ಕೆ ಅನುಕೂಲ ವಾತಾವರಣ : ಭೂಸೇನಾ ಮುಖ್ಯಸ್ಥ ನರವಣೆ ಅಭಿಮತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.