ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಕ್ಲೀನ್ ಸ್ವೀಪ್ ನಿರೀಕ್ಷೆ
Team Udayavani, Jul 7, 2022, 5:00 AM IST
ಪಲ್ಲೆಕೆಲೆ: ಭಾರತೀಯ ವನಿತಾ ಕ್ರಿಕೆಟ್ ತಂಡವು ಮೂರನೇ ತಥಾ ಅಂತಿಮ ಏಕದಿನ ಪಂದ್ಯದಲ್ಲಿ ಗುರುವಾರ ಶ್ರೀಲಂಕಾ ತಂಡವನ್ನು ಎದುರಿಸಲಿದೆ.
ಈ ಪಂದ್ಯದಲ್ಲಿಯೂ ಜಯ ಸಾಧಿಸಿ ಕ್ಲೀನ್ ಸ್ವೀಪ್ ಗುರಿಯನ್ನು ಭಾರತ ಇಟ್ಟುಕೊಂಡಿದೆ. ಮೂರು ಪಂದ್ಯಗಳ ಸರಣಿಯಲ್ಲಿ ಭಾರತ 2-0 ಮುನ್ನಡೆಯಲ್ಲಿದೆ.
ಮಿಥಾಲಿ ರಾಜ್ ನಿವೃತ್ತಿಯಾದ ಬಳಿಕ ಮೊದಲ ಸರಣಿಯಲ್ಲಿ ಆಡುತ್ತಿರುವ ಭಾರತೀಯ ತಂಡವು ಈ ಸರಣಿಯಲ್ಲಿ ಉತ್ತಮವಾಗಿ ಆಡುತ್ತಿದೆ.
ಸೋಮವಾರ ನಡೆದ ದ್ವಿತೀಯ ಪಂದ್ಯದಲ್ಲಿ ಭಾರತ 10 ವಿಕೆಟ್ಗಳ ಗೆಲುವು ದಾಖಲಿಸಿತ್ತು. ಪಂದ್ಯದ ಪ್ರತಿಯೊಂದು ವಿಭಾಗದಲ್ಲಿ ಭಾರತ ನಿಯಂತ್ರಿತ ಪ್ರದರ್ಶನ ನೀಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಿಂಬಾಬ್ವೆ ಸರಣಿಯಿಂದ ಬ್ರೇಕ್ ತೆಗೆದುಕೊಂಡ ಕೋಚ್ ದ್ರಾವಿಡ್: ಲಕ್ಷ್ಮಣ್ ಗೆ ಜವಾಬ್ದಾರಿ
ಮುಂದಿನ ವರ್ಷದಿಂದ ವನಿತಾ ಐಪಿಎಲ್: 5 ತಂಡಗಳ ನಡುವಿನ ಟಿ20 ಮುಖಾಮುಖಿ
ಇಂಡಿಯಾ ಮಹಾರಾಜಾಸ್-ವರ್ಲ್ಡ್ ಜೈಂಟ್ಸ್: 75ರ ಸ್ವಾತಂತ್ರ್ಯ ಸಂಭ್ರಮಕ್ಕೆ ಕ್ರಿಕೆಟ್ ಮೆರುಗು
600 ವಿಕೆಟ್ ಬೇಟೆ : ಟಿ20 ಕ್ರಿಕೆಟ್ನಲ್ಲಿ ದಾಖಲೆ ನಿರ್ಮಿಸಿದ ಡ್ವೇನ್ ಬ್ರಾವೋ
ಕೆನಡಿಯನ್ ಮಾಸ್ಟರ್’ ಟೆನಿಸ್: ಕ್ವಾರ್ಟರ್ ಫೈನಲ್ ಗೆ ನಿಕ್ ಕಿರ್ಗಿಯೋಸ್
MUST WATCH
ಹೊಸ ಸೇರ್ಪಡೆ
“ಸಂವಿಧಾನದ ಮೌಲ್ಯಗಳು ಜೀವನದ ಮೌಲ್ಯಗಳಾಗಲಿ”
ದೆಹಲಿಯಲ್ಲಿ ಮಂಕಿಪಾಕ್ಸ್ 5ನೇ ಪ್ರಕರಣ ಪತ್ತೆ; ಭಾರತದಲ್ಲಿನ ಪ್ರಕರಣಗಳ ಸಂಖ್ಯೆ 10ಕ್ಕೆ ಏರಿಕೆ
ಚಿಂತಾಕಿ ಗ್ರಾಮದಲ್ಲಿ ಮಾಜಿ ಸೈನಿಕರ ಮೆರವಣಿಗೆ
ಸ್ವಾತಂತ್ರ ಹೋರಾಟಗಾರರ ಸಾಲಿನಲ್ಲಿ ಸಾವರ್ಕರ್ ಚಿತ್ರ ಹಾಕಿದ್ದಕ್ಕೆ ಎಸ್ ಡಿಪಿಐ ಆಕ್ರೋಶ
ಪ್ರೇಮ ಪ್ರಕರಣ; ತಿರುಗಲು ಬಂದ ವಿದ್ಯಾರ್ಥಿ- ವಿದ್ಯಾರ್ಥಿನಿಗೆ ಚೂರಿ ಇರಿತ: ಆರೋಪಿ ವಶಕ್ಕೆ