ಏಕದಿನ ರ್ಯಾಂಕಿಂಗ್: ಭಾರತ ನಾಲ್ಕರಲ್ಲೇ ಸ್ಥಿರ
Team Udayavani, Mar 11, 2017, 9:44 AM IST
ದುಬಾೖ: ಐಸಿಸಿ ಏಕದಿನ ರ್ಯಾಂಕಿಂಗ್ನ ನೂತನ ಯಾದಿ ಪ್ರಕಟಗೊಂಡಿದ್ದು, ಒಟ್ಟು 6,261 ಅಂಕ ಹೊಂದಿರುವ ಭಾರತ 4ನೇ ಸ್ಥಾನದಲ್ಲಿ ಸ್ಥಿರವಾಗಿದೆ. ಬ್ಯಾಟಿಂಗ್ ವಿಭಾಗದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ 3ನೇ ಶ್ರೇಯಾಂಕ ಕಾಯ್ದುಕೊಂಡರೆ, ಆಲ್ರೌಂಡ್ ವಿಭಾಗದಲ್ಲಿ ರವೀಂದ್ರ ಜಡೇಜ 9ನೇ ಶ್ರೇಯಾಂಕ ಉಳಿಸಿಕೊಂಡಿದ್ದಾರೆ.
ಉಳಿದಂತೆ ತಂಡ ವಿಭಾಗದಲ್ಲಿ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್ ತಂಡಗಳು ಕ್ರಮವಾಗಿ ಅಗ್ರ 3 ಸ್ಥಾನ ಕಾಯ್ದುಕೊಂಡಿವೆ. ಬ್ಯಾಟಿಂಗ್ ವಿಭಾಗದಲ್ಲಿ ದಕ್ಷಿಣ ಆಫ್ರಿಕಾದ ಸ್ಫೋಟಕ ಬ್ಯಾಟ್ಸ್ಮನ್ ಎಬಿ ಡಿ ವಿಲಿಯರ್ ಮತ್ತೆ ಅಗ್ರಸ್ಥಾನ ಅಲಂಕರಿಸಿದ್ದಾರೆ. ಆಸ್ಟ್ರೇಲಿಯಾದ ಡೇವಿಡ್ ವಾರ್ನರ್ 2ನೇ ಸ್ಥಾನಕ್ಕೆ ಕುಸಿದಿದ್ದಾರೆ. ಡಿ ವಿಲಿಯರ್ ಅಗ್ರಸ್ಥಾನಕ್ಕೇರಿರುವುದು ಇದು 10ನೇ ಸಲ!
ಟಿ-20: ಕೊಹ್ಲಿ ನಂ.1
ವಿರಾಟ್ ಕೊಹ್ಲಿ ಟಿ-20 ಮಾದರಿಯಲ್ಲಿ ಮಾತ್ರ ನಂ.1 ಸ್ಥಾನದಲ್ಲಿದ್ದಾರೆ. ಉಳಿದಂತೆ ಟೆಸ್ಟ್ನಲ್ಲಿ ಆಸ್ಟ್ರೇಲಿಯ ವಿರುದ್ಧ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರಿಂದ 3ನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಕದಿನ ದಲ್ಲಿ 3ನೇ ಸ್ಥಾನ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?