ಮುಂಬೈನಲ್ಲಿ ವಿಶ್ವಕಪ್ ಸೆಮಿಫೈನಲ್ ಮ್ಯಾಚ್; ಭಾರತ- ಪಾಕ್ ಪಂದ್ಯ ನಡೆಯುವುದು ಎಲ್ಲಿ?

Team Udayavani, Mar 30, 2023, 11:47 AM IST

ODI World Cup 2023: Mumbai, Ahmedabad To Hosts Semis And Final

ಮುಂಬೈ: ಐಸಿಸಿ ಪುರುಷರ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಪ್ರಾರಂಭವಾಗಲಿದೆ. ಈ ಬಾರಿ ಭಾರತದಲ್ಲಿ ನಡೆಯುವ ಕೂಟದ ವಿವರವಾದ ವೇಳಾಪಟ್ಟಿಯನ್ನು ಐಸಿಸಿ ಇನ್ನೂ ಪ್ರಕಟಿಸಿಲ್ಲ. ಆದರೆ ಸೆಮಿಫೈನಲ್ ಮತ್ತು ಫೈನಲ್ ಎಲ್ಲಿ ನಡೆಯಬಹುದು ಎಂಬುದರ ಕುರಿತು ಈಗಾಗಲೇ ಮಾಹಿತಿ ಲಭ್ಯವಾಗಿದೆ.

ಕ್ರಿಕ್‌ಬಜ್ ವೆಬ್‌ಸೈಟ್‌ನಲ್ಲಿನ ವರದಿಯ ಪ್ರಕಾರ, ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ವಿಶ್ವಕಪ್ ಫೈನಲ್‌ ನ ಆತಿಥ್ಯ ವಹಿಸಲಿದೆ. 2011ರ ವಿಶ್ವಕಪ್ ಫೈನಲ್ ನಡೆದಿದ್ದ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಒಂದು ಸೆಮಿಫೈನಲ್ ಪಂದ್ಯ ನಡೆಯಲಿದೆ.

ಇದನ್ನೂ ಓದಿ:ರಾಮನವಮಿ ಆಚರಣೆ ಮಾಡುವುದು ಹೇಗೆ? ರಾಮನವಮಿಯ ಮಹತ್ವ ಏನು…

2011ರ ವಿಶ್ವಕಪ್ ಬಳಿಕ ಇದೇ ಮೊದಲ ಬಾರಿಗೆ ಭಾರತದಲ್ಲಿ ಏಕದಿನ ವಿಶ್ವಕಪ್ ನಡೆಯುತ್ತಿದೆ. ಈ ಬಾರಿ ವಿಶ್ವಕಪ್‌ನ 48 ಪಂದ್ಯಗಳನ್ನು ಆಯೋಜಿಸಲು ಭಾರತದಲ್ಲಿ ಒಟ್ಟು 12 ಸ್ಥಳಗಳನ್ನು ಅಂತಿಮಗೊಳಿಸಲಾಗಿದೆ.

ಪಾಕಿಸ್ತಾನದ ಪಂದ್ಯಗಳನ್ನು ಭಾರತದಿಂದ ಹೊರಗೆ, ಬಹುಶಃ ಬಾಂಗ್ಲಾದೇಶದಲ್ಲಿ ಆಯೋಜಿಸಬಹುದು ಎಂಬ ಸುದ್ದಿಯನ್ನು ಈ ವರದಿಯು ತಳ್ಳಿ ಹಾಕಿದೆ. ಮಂಡಳಿಯ ಸಭೆಯಲ್ಲಿ ಈ ಬಗ್ಗೆ ಚರ್ಚಿಸಲಾಗಿಲ್ಲ ಮತ್ತು ಭಾರತದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಮಂಡಳಿಯಿಂದ ಸಂಪೂರ್ಣ ಬೆಂಬಲವನ್ನು ನೀಡಲಾಗಿದೆ.

ಕಳೆದ ವಾರ ದುಬೈನಲ್ಲಿ ನಡೆದ ಐಸಿಸಿ ಸಭೆಯಲ್ಲಿ ಪಾಕಿಸ್ತಾನದ ವಿಶ್ವಕಪ್ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ನಡೆಸುವ ವಿಷಯವನ್ನು ಪ್ರಸ್ತಾಪಿಸಲಾಗಿಲ್ಲ ಎಂದು ವೆಬ್‌ ಸೈಟ್ ಸೇರಿಸಿದೆ.

ಅಕ್ಟೋಬರ್-ನವೆಂಬರ್‌ ನಲ್ಲಿ ವಿಶ್ವಕಪ್ ಭಾರತದಲ್ಲಿ ನಡೆಯಲು ನಿರ್ಧರಿಸಲಾಗಿದೆ ಆದರೆ ಬಿಸಿಸಿಐ ಮತ್ತು ಐಸಿಸಿ ಇನ್ನೂ ವೇಳಾಪಟ್ಟಿಯನ್ನು ಪ್ರಕಟಿಸಿಲ್ಲ. ಭಾರತ-ಪಾಕಿಸ್ತಾನದ ದೊಡ್ಡ ಪಂದ್ಯಕ್ಕೆ ದೆಹಲಿ ಮತ್ತು ಚೆನ್ನೈ ಸ್ಥಳದ ಆಯ್ಕೆಗಳೆಂದು ಅಂದಾಜು ಮಾಡಲಾಗಿದೆ ಆದರೆ ಯಾವುದನ್ನೂ ದೃಢೀಕರಿಸಲಾಗಿಲ್ಲ.

ಟಾಪ್ ನ್ಯೂಸ್

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Kalaburagi: ತಲ್ವಾರ್ ನಿಂದ ಕೊಚ್ಚಿ ಯುವಕನ ಕೊಲೆ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

tdy-3

VIDEO: ಅಂತರ್ಜಾತಿ ವಿವಾಹವಾದ ಸಹೋದರಿಯನ್ನು ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು

Gujarat: ಕ್ರಿಕೆಟ್‌ ಬಾಲ್‌ ಮುಟ್ಟಿದ್ದಕ್ಕೆ ದಲಿತ ವ್ಯಕ್ತಿಯ ಹೆಬ್ಬೆರಳು ಕತ್ತರಿಸಿ, ಹಲ್ಲೆ

2-saidapura

Saidapur: ನಿಂತಿದ್ದ ಲಾರಿಗೆ ಕ್ರೂಷರ್ ಢಿಕ್ಕಿ; ಐದು ಮಂದಿ ಸ್ಥಳದಲ್ಲೇ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

WTC Final 2023: ತೆಂಡೂಲ್ಕರ್, ದ್ರಾವಿಡ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

French Open 2023: ಜೆಬ್ಯುರ್‌-ಹದಾದ್‌ ಮಯಾ ಮುಖಾಮುಖಿ

WTC Final 2023;ಹೇಗಿದ್ದೀತು ಓವಲ್‌ ಟ್ರ್ಯಾಕ್‌? ಟೆಸ್ಟ್‌  ಫೈನಲ್‌ ಗೂ  ಮುನ್ನ ಒಂದು ಕುತೂಹಲ

WTC Final;ಹೇಗಿದ್ದೀತು ಓವಲ್‌ ಟ್ರ್ಯಾಕ್‌? ಟೆಸ್ಟ್‌  ಫೈನಲ್‌ ಗೂ ಮುನ್ನ ಒಂದು ಕುತೂಹಲ

Singapore Open Super 750; ಸಿಂಗಾಪುರದಲ್ಲಿ ಮಿಂಚಬೇಕಿದೆ ಸಿಂಧು

Bangladesh ಟೆಸ್ಟ್‌ ತಂಡದ ನೂತನ ನಾಯಕರಾಗಿ ಲಿಟನ್‌ ದಾಸ್‌ ನೇಮಕ

MUST WATCH

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

ಹೊಸ ಸೇರ್ಪಡೆ

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Adipurush: ʼಆದಿಪುರುಷ್ʼ ಸಿನಿಮಾದ ಪ್ರತಿ ಶೋನ ಒಂದು ಸೀಟು ಹನುಮಾನ್‌ ದೇವರಿಗೆ ಮೀಸಲು

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Gruha Jyoti ಬಾಡಿಗೆದಾರರಿಗೂ ಸಿಗಲಿದೆ ಉಚಿತ ವಿದ್ಯುತ್ ಭಾಗ್ಯ: ಮಾಡಬೇಕಾದ ವಿಧಾನ ಇಲ್ಲಿದೆ

Balasore Train Tragedy ಸಂತ್ರಸ್ತರಿಗೆ ರಿಲಯನ್ಸ್ ಫೌಂಡೇಷನ್ ಹತ್ತು ಅಂಶಗಳ ನೆರವು