ಒಲಿಂಪಿಯನ್‌ ಹಾಕಿಪಟು ಬಲ್ಬಿರ್‌ ಸಿಂಗ್‌ ನಿಧನ


Team Udayavani, Mar 2, 2020, 12:46 AM IST

hockey-player

ಹೊಸದಿಲ್ಲಿ: ಭಾರತದ ಮಾಜಿ ಹಾಕಿಪಟು ಬಲ್ಬಿರ್‌ ಸಿಂಗ್‌ ಖುಲ್ಲರ್‌ ನಿಧನ ಹೊಂದಿದ ಸುದ್ದಿ 2 ದಿನಗಳ ಬಳಿಕ ತಿಳಿದು ಬಂದಿದೆ.

77 ವರ್ಷದ ಬಲ್ಬಿರ್‌ ಸಿಂಗ್‌ ಶುಕ್ರವಾರ ಅಪರಾಹ್ನ ಪಂಜಾಬ್‌ನ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ಎಂಬುದಾಗಿ ಅವರ ಪುತ್ರ ಕಮಲ್ಬಿರ್‌ ಸಿಂಗ್‌ ಅಮೆರಿಕದಿಂದ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದರು. ಅಮೆರಿಕ ದಿಂದ ಪುತ್ರ ಹಾಗೂ ಮೊಮ್ಮಕ್ಕಳು ಬಂದ ಬಳಿಕ ಸೋಮವಾರ ಬಲ್ಬಿರ್‌ ಅವರ ಅಂತ್ಯಕ್ರಿಯೆ ನಡೆಯಲಿದೆ. ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಬಲ್ಬಿರ್‌ ಅಗಲಿದ್ದಾರೆ.

1963ರಲ್ಲಿ ಪದಾರ್ಪಣೆ
1968ರ ಒಲಿಂಪಿಕ್ಸ್‌ ಹಾಕಿ ಕಂಚಿನ ಪದಕ ವಿಜೇತ ಭಾರತ ತಂಡದ ಸದಸ್ಯನಾಗಿದ್ದ ಬಲ್ಬಿರ್‌ ಸಿಂಗ್‌, 1963ರಲ್ಲಿ ಮೊದಲ ಸಲ ಭಾರತ ತಂಡವನ್ನು ಪ್ರತಿನಿಧಿಸಿದ್ದರು. ಅದು ಫ್ರಾನ್ಸ್‌ ವಿರುದ್ಧ ಲಿಯೋನ್‌ನಲ್ಲಿ ನಡೆದ ಸರಣಿಯಾಗಿತ್ತು. ಫಾರ್ವರ್ಡ್‌ ಆಟಗಾರನಾಗಿದ್ದ ಬಲ್ಬಿರ್‌ ಸಿಂಗ್‌ ಬೆಲ್ಜಿಯಂ, ಇಂಗ್ಲೆಂಡ್‌, ನೆದರ್ಲೆಂಡ್ಸ್‌, ನ್ಯೂಜಿಲ್ಯಾಂಡ್‌, ಪಶ್ಚಿಮ ಜರ್ಮನಿ ಮೊದಲಾದ ಕಡೆ ಪ್ರವಾಸ ತೆರಳಿ ಗಮನಾರ್ಹ ಪ್ರದರ್ಶನ ನೀಡಿದ್ದರು.

ಬಲ್ಬಿರ್‌ ಸಿಂಗ್‌ 1966ರ ಬ್ಯಾಂಕಾಕ್‌ ಏಶ್ಯನ್‌ ಗೇಮ್ಸ್‌ ಬಂಗಾರ ಗೆದ್ದ ಭಾರತ ತಂಡದ ಸದಸ್ಯರಾಗಿದ್ದರು. 1968ರ ಮೆಕ್ಸಿಕೊ ಒಲಿಂಪಿಕ್ಸ್‌ನಲ್ಲಿ ಭಾರತ ಕಂಚಿನ ಪದಕ ಗೆದ್ದಾಗಲೂ ತಂಡದಲ್ಲಿದ್ದರು. ಬಲ್ಬಿರ್‌ ಸಿಂಗ್‌ ನಿಧನಕ್ಕೆ ಹಾಕಿ ಇಂಡಿಯಾ ತನ್ನ ತೀವ್ರ ಸಂತಾಪ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.