ಒಲಿಂಪಿಕ್ ಚಾಂಪಿಯನ್ ಬೈಲ್ಸ್ ಭರ್ಜರಿ ಪುನರಾಗಮನ
Team Udayavani, Jul 30, 2018, 3:35 PM IST
ಕೊಲಂಬಸ್ (ಓಹಿಯೊ): ಒಲಿಂಪಿಕ್ ಜಿಮ್ನಾಸ್ಟಿಕ್ಸ್ ಚಾಂಪಿಯನ್, ಅಮೆರಿಕದ ಸಿಮೋನ್ ಬೈಲ್ಸ್ ಸ್ಪರ್ಧಾತ್ಮಕ ಕ್ರೀಡಾಕೂಟಕ್ಕೆ ಭರ್ಜರಿ ಪುನರಾಗಮನ ಸಾರಿದ್ದಾರೆ. ಕೊಲಂಬಸ್ನಲ್ಲಿ ನಡೆದ “ಯುಎಸ್ ಕ್ಲಾಸಿಕ್’ ಕೂಟದ ಸೀನಿಯರ್ ಆಲ್ರೌಂಡ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅವರು ಒಟ್ಟು 58.700 ಅಂಕಗಳನ್ನು ಕಲೆಹಾಕಿದರು.
ರಿಲೀ ಮೆಕಸ್ಕರ್ ದ್ವಿತೀಯ (57.500) ಹಾಗೂ 2017ರ ವಿಶ್ವ ಆಲ್ರೌಂಡ್ ಚಾಂಪಿಯನ್ ಮಾರ್ಗನ್ ಹರ್ಡ್ ತೃತೀಯ ಸ್ಥಾನಿಯಾದರು (56.350). ರಿಯೋ ಒಲಿಂಪಿಕ್ಸ್ನಲ್ಲಿ 4 ಚಿನ್ನ ಸಹಿತ 5 ಪದಕ ಗೆದ್ದು ವಿಶ್ವದಾಖಲೆಯನ್ನು ಸರಿದೂಗಿಸಿದ್ದ ಸಿಮೋನ್ ಬೈಲ್ಸ್, ಅನಂತರ ಯಾವುದೇ ಕೂಟಗಳಲ್ಲಿ ಪಾಲ್ಗೊಂಡಿರಲಿಲ್ಲ. ಮುಂದಿನ ಗುರಿ 2020ರ ಟೋಕಿಯೊ ಒಲಿಂಪಿಕ್ಸ್ ಎಂಬುದಾಗಿ ಬೈಲ್ಸ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Kanakagiri ದೇಗುಲಕ್ಕೆ ಬಂದಿದ್ದ ಕರಡಿ ಸೆರೆ ಹಿಡಿಯುವಾಗ ದಾಳಿ: ವೃದ್ಧ ಸಾವು
Mysuru: ಮೋದಿ ಕುರಿತು ಹಾಡು ಬರೆದ ಯೂಟ್ಯೂಬರ್ಗೆ ಹಲ್ಲೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!