ಒಲಿಂಪಿಕ್ ಹಾಕಿ: ಭಾರತದ ಮೊದಲ ಎದುರಾಳಿ ನ್ಯೂಜಿಲ್ಯಾಂಡ್
Team Udayavani, Jul 18, 2020, 7:01 AM IST
ಸಾಂದರ್ಭಿಕ ಚಿತ್ರ
ಟೋಕಿಯೊ: ಮುಂದಿನ ವರ್ಷದ ಟೋಕಿಯೊ ಒಲಿಂಪಿಕ್ಸ್ ಹಾಕಿ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ಭಾರತದ ಪುರುಷರ ತಂಡ ತನ್ನ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡನ್ನು ಎದುರಿಸಲಿದೆ. ವನಿತಾ ತಂಡದ ಎದುರಾಳಿ ನೆದರ್ಲೆಂಡ್ಸ್. ಎರಡೂ ಪಂದ್ಯಗಳು ಜು. 24ರಂದು ನಡೆಯಲಿವೆ.
ಭಾರತದ ಪುರುಷರ ತಂಡ “ಎ’ ವಿಭಾಗದಲ್ಲಿ ಸ್ಥಾನ ಪಡೆದಿದೆ. ಜು. 25ರಂದು ಆಸ್ಟ್ರೇಲಿಯ, ಜು. 27ರಂದು ಸ್ಪೇನ್, ಜು. 29ರಂದು ಹಾಲಿ ಒಲಿಂಪಿಕ್ ಚಾಂಪಿಯನ್ ಆರ್ಜೆಂಟೀನಾ ಹಾಗೂ ಜು. 30ರ ಕೊನೆಯ ಲೀಗ್ ಪಂದ್ಯದಲ್ಲಿ ಆತಿಥೇಯ ಜಪಾನ್ ವಿರುದ್ಧ ಆಡಲಿದೆ. ವನಿತಾ ವಿಭಾಗದಲ್ಲೂ ಭಾರತ “ಎ’ ಗುಂಪಿನಲ್ಲಿ ಕಾಣಿಸಿಕೊಂಡಿದೆ. ವನಿತೆಯರು ಜು. 26ರಂದು ಜರ್ಮನಿ, ಜು. 28ರಂದು ಗ್ರೇಟ್ ಬ್ರಿಟನ್, ಜು. 29ರಂದು ಆರ್ಜೆಂಟೀನಾ ಮತ್ತು ಜು. 30ರಂದು ಜಪಾನ್ ತಂಡವನ್ನು ಎದುರಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ