ಒಲಿಂಪಿಕ್ಸ್: ಭಾರತದ ಥೀಮ್ ಸಾಂಗ್ ಬಿಡುಗಡೆ
Team Udayavani, Jun 25, 2021, 6:45 AM IST
ಹೊಸದಿಲ್ಲಿ: ಮುಂದಿನ ತಿಂಗಳು ಟೋಕಿಯೊದಲ್ಲಿ ಆರಂಭವಾಗಲಿರುವ ಪ್ರತಿಷ್ಠಿತ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ “ಇಂಡಿಯನ್ ಒಲಿಂಪಿಕ್ ಅಸೋಸಿಯೇಶನ್’ ಧ್ಯೇಯ ಗೀತೆಯನ್ನು (ಥೀಮ್ ಸಾಂಗ್) ಬಿಡುಗಡೆಗೊಳಿಸಿದೆ.
“ಲಕ್ಷ್ ತೇರಾ ಸಾಮ್ನೆ ಹೈ’ (ಗುರಿ ನಿನ್ನ ಮುಂದೆ ಇದೆ) ಎಂಬುದು ಈ ಹಾಡಿನ ಶೀರ್ಷಿಕೆ. “ತೂ ಥಾನ್ಲೇ ಜೀತ್ ಕೊ ಅಂಜಾಮ್ ದೇ…’ (ದೃಢವಾಗಿ ನಿಶ್ಚಯಿಸಿ ವಿಜಯಿಶಾಲಿಯಾಗಿ) ಎಂದು ಆರಂಭಗೊಳ್ಳುವ ಈ ಗೀತೆಯಲ್ಲಿ ನೀರಜ್ ಚೋಪ್ರಾ, ಮಣಿಕಾ ಬಾತ್ರಾ, ಮೇರಿ ಕೋಮ್ ಮೊದಲಾದವರು ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್