ಏಕದಿನ ತಂಡದಲ್ಲಿ ತಮಿಮ್, ಶಕಿಬ್
Team Udayavani, Dec 3, 2018, 6:35 AM IST
ಢಾಕಾ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ಆಡಲಾಗುವ 3 ಪಂದ್ಯಗಳ ಏಕದಿನ ಸರಣಿಗಾಗಿ 16 ಸದಸ್ಯರ ಬಾಂಗ್ಲಾದೇಶ ತಂಡವನ್ನು ಪ್ರಕಟಿಸಲಾಗಿದೆ. ಆರಂಭಕಾರ ತಮಿಮ್ ಇಕ್ಬಾಲ್ ಮತ್ತು ಆಲ್ರೌಂಡರ್ ಶಕಿಬ್ ಅಲ್ ಹಸನ್ ತಂಡಕ್ಕೆ ವಾಪಸಾಗಿದ್ದಾರೆ. ಮಶ್ರಫೆ ಮೊರ್ತಜ ತಂಡವನ್ನು ಮುನ್ನಡೆಸಲಿದ್ದಾರೆ.
ಸರಣಿಯ 3 ಪಂದ್ಯಗಳು ಡಿ. 9, 11 ಮತ್ತು 14ರಂದು ಢಾಕಾ ಹಾಗೂ ಸಿಲ್ಹಟ್ನಲ್ಲಿ ನಡೆಯಲಿವೆ. ಇದಕ್ಕೂ ಮುನ್ನ ಡಿ. 6ರಂದು ವೆಸ್ಟ್ ಇಂಡೀಸ್-ಬಿಸಿಬಿ ಇಲೆವೆನ್ ನಡುವೆ ಅಭ್ಯಾಸ ಪಂದ್ಯವೊಂದನ್ನು ಆಡಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್ನಿಂದ ಹೊರಬಿದ್ದ ಶ್ರೀಶಂಕರ್