ಒಂದೇ ಕೈಯಲ್ಲಿ ಪುಶ್‌ ಅಪ್ಸ್‌ ಹೊಡೆದ ಕೊಹ್ಲಿ!

Team Udayavani, Sep 18, 2017, 6:35 AM IST

rreY7A6JIZOhVC3e.jpg

ನವದೆಹಲಿ: ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಫಿಟೆ°ಸ್‌ ಕಾಯ್ದುಕೊಳ್ಳುವಲ್ಲಿ ಕಟ್ಟುನಿಟ್ಟು. ಪ್ರತಿದಿನ ಜಿಮ್‌ನಲ್ಲಿ ಬೆವರಿಳಿಸುತ್ತಾರೆ, ಆಹಾರದಲ್ಲಿಯೂ ತುಂಬಾ ಜಾಗೃತೆವಹಿಸುತ್ತಾರೆ. ಇದು ಎಲ್ಲರಿಗೂ ಗೊತ್ತಿರುವ ವಿಷಯ. ಆದರೆ ಕೊಹ್ಲಿ ಒಂದೇ ಕೈಯಲ್ಲಿ ಪುಶ್‌ ಅಪ್ಸ್‌ ಕೂಡ ಮಾಡುತ್ತಾರೆ. ಹೌದು, ಒಂದು ಕೈ ಅನ್ನು ಬೆನ್ನ ಹಿಂದೆ ಇಟ್ಟುಕೊಂಡು, ಒಂದೇ ಕೈಯಲ್ಲಿ ಪುಶ್‌ ಅಪ್ಸ್‌ ತೆಗೆಯುತ್ತಿರುವ ವಿಡಿಯೋವನ್ನು ಕೊಹ್ಲಿ ಟ್ವೀಟರ್‌ಗೆ ಅಪ್‌ಲೋಡ್‌ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್‌ ಆಗಿದೆ. ಕೊಹ್ಲಿ ಅಭಿಮಾನಿಗಳಿಗೆ ನೀವು ಎಷ್ಟು ಕೈಯಲ್ಲಿ ಪುಶ್‌ ಅಪ್‌ ಮಾಡುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Virat Kohli Fan: ಕೊಹ್ಲಿ ಕಾಲಿಗೆರಗಿದ ಅಭಿಮಾನಿಗೆ ಭದ್ರತಾ ಸಿಬಂದಿಯಿಂದ ಹಲ್ಲೆ?

MS Dhoni Catch: 42ರ ಧೋನಿಯ ಡೈವಿಂಗ್‌ ಕ್ಯಾಚ್‌!

Ipl: ಪಂತ್‌ ಪಡೆಗೆ ರಾಜಸ್ಥಾನ್‌ ರಾಯಲ್ಸ್‌ ಚಾಲೆಂಜ್‌

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

IPL 2024: ಧೋನಿ ಸೂಚನೆಯಂತೆ ಆಡಿದೆ: ರಿಝ್ವಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

Tollywood: ಸಿದ್ಧಾರ್ಥ್ – ಅದಿತಿ ರಾವ್ ಮದುವೆ ಆಗಿಲ್ಲ: ಎಂಗೇಜ್‌ ಮೆಂಟ್‌ ಮಾಡಿಕೊಂಡ ಜೋಡಿ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

RC 17: ಮತ್ತೆ ಒಂದಾದ ರಂಗಸ್ಥಳಂ ತಂಡ

10-hunasagi-crime

Crime; ಹುಣಸಗಿ: ನೀರಿನ ವಿಚಾರಕ್ಕೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.