ನಮ್ಮದು ಆಲ್ರೌಂಡ್ ಪ್ರದರ್ಶನ: ವಿರಾಟ್ ಕೊಹ್ಲಿ
Team Udayavani, Dec 31, 2021, 11:30 PM IST
ಸೆಂಚುರಿಯನ್: ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ 113ರನ್ ಅಂತರದ ಗೆಲುವು ಸಾಧಿಸಿರುವ ಬಗ್ಗೆ ನಾಯಕ ವಿರಾಟ್ ಕೊಹ್ಲಿ ಹರ್ಷ ವ್ಯಕ್ತಪಡಿಸಿದ್ದಾರೆ.
ತಂಡ ಎಲ್ಲ ವಿಭಾಗದಲ್ಲಿಯೂ ಆಲ್ರೌಂಡ್ ಪ್ರದರ್ಶನ ತೋರಿದೆ. ಇದೇ ಸಾಮರ್ಥ್ಯ ಮುಂದಿನ ಪಂದ್ಯಗಳಲ್ಲೂ ಪುನರಾವರ್ತನೆಗೊಳ್ಳಲಿದೆ ಎಂದು ಕೊಹ್ಲಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
“ಬಿಸಿಸಿಐ ಟಿವಿ’ ಜತೆಗೆ ಮಾತನಾಡಿದ ವಿರಾಟ್ ಕೊಹ್ಲಿ, “ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಯಾವತ್ತೂ ಅತ್ಯಂತ ಕಠಿನವಾಗಿರುತ್ತದೆ. ಎಲ್ಲೇ ಆಡಿದರೂ ಇದು ಸುಲಭ ಸವಾಲಲ್ಲ. ಅದರಲ್ಲೂ ಸೆಂಚುರಿಯನ್ನಲ್ಲಿ ಆಡುವುದು ಮತಷ್ಟು ಕಠಿನ. ಆದರೂ ನಾಲ್ಕು ದಿನಗಳಲ್ಲಿಯೇ ಸ್ಪಷ್ಟ ಫಲಿತಾಂಶ ಕಂಡುಕೊಳ್ಳುವುದರೊಂದಿಗೆ ನಮ್ಮ ತಂಡದ ಸಾಮರ್ಥ್ಯವನ್ನು ಪ್ರದರ್ಶಿಸಿದ್ದೇವೆ. ನಾವೀಗ ಅವಕಾಶಗಳಿಗಾಗಿ ಎದುರು ನೋಡುತ್ತಿದ್ದೇವೆ ಮತ್ತು ನಮ್ಮ ಆಟವನ್ನು ಹೀಗೆಯೇ ಮುಂದುವರಿಸುತ್ತೇವೆ’ ಎಂದರು.
ಇದನ್ನೂ ಓದಿ:ಪ್ರೊ ಕಬಡ್ಡಿ: ಪುನೇರಿ ಮೇಲೆ ತಮಿಳ್ ತಲೈವಾಸ್ ಸವಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ