ಬಿಲ್ಗಾರಿಕೆ ಸಂಸ್ಥೆ ವಿರುದ್ಧ ಆಕ್ರೋಶ

Team Udayavani, Jan 8, 2020, 11:32 PM IST

AR

ಪುಣೆ: ಅಂತಾರಾಷ್ಟ್ರೀಯ ಬಿಲ್ಗಾರಿಕೆ ಸಂಸ್ಥೆಯಿಂದ ಅಮಾನತಿಗೊಳಗಾಗಿರುವ ಭಾರತ ಬಿಲ್ಗಾರಿಕೆ ಸಂಸ್ಥೆಯ ಗೋಳು ಮುಗಿಯುತ್ತಿಲ್ಲ. ಒಲಿಂಪಿಕ್ಸ್‌ ಅರ್ಹತಾ ಸುತ್ತಿನ ಆಯ್ಕೆ ವೇಳೆ, ಬಿಲ್ಗಾರಿಕಾ ಸಂಸ್ಥೆಯವರು ಸತತ 12 ಗಂಟೆ ಸ್ಪರ್ಧೆ ನಡೆಸಿದ್ದಾರೆ. ಒಬ್ಬೊಬ್ಬ ಸ್ಪರ್ಧಿ 15 ಪಂದ್ಯಗಳಲ್ಲಿ ಭಾಗವಹಿಸುವಂತಾಗಿದೆ. ನಿಯಮ ಮೀರಿ ಈ ರೀತಿಯ ಸ್ಪರ್ಧೆ ನಡೆಸಲಾಗಿದೆ ಎಂದು ಬಿಲ್ಗಾರರು ಆರೋಪಿಸಿದ್ದಾರೆ.

“ಪುಣೆಯ ಆರ್ಮಿ ನ್ಪೋರ್ಟ್ಸ್ ಇನ್‌ಸ್ಟಿಟ್ಯೂಟ್‌ ಕ್ಯಾಂಪಸ್‌ನಲ್ಲಿ ಬೆಳಗ್ಗೆ 8ರಿಂದ ರಾತ್ರಿ 8ರ ವರೆಗೆ ಸ್ಪರ್ಧೆಗಳು ನಡೆದವು. ರಾತ್ರಿ ಹೊತ್ತು ವಿದ್ಯುತ್‌ ಬೆಳಕಿನಲ್ಲಿ ಕೆಲವು ಸ್ಪರ್ಧಿಗಳಿಗೆ ಸರಿಯಾಗಿ ಗುರಿಯನ್ನು ಗುರುತಿಸಲು ಸಾಧ್ಯವೇ ಆಗಲಿಲ್ಲ. ನಮಗೆ ಊಟಕ್ಕೆ ಅವಕಾಶ ನೀಡಿದ್ದು ಕೇವಲ 30 ನಿಮಿಷ. ಅನಂತರ ಸತತವಾಗಿ ಸ್ಪರ್ಧೆ ನಡೆಸುತ್ತಲೇ ಹೋದರು. ಬಿಲ್ಗಾರಿಕೆ ಸಂಸ್ಥೆಯವರು ನಿಯಮ ಮೀರಿ ಹೀಗೆ ಅಂತಿಮ ಹಂತದಲ್ಲಿ ಸ್ಪರ್ಧೆ ನಡೆಸಿದ್ದಾರೆ’ ಎಂದು ಹೆಸರು ಹೇಳಲಿಚ್ಛಿಸದ ಬಿಲ್ಗಾರರೊಬ್ಬರು ಆರೋಪಿಸಿದ್ದಾರೆ.

ತಪ್ಪಾಯಿತು ಎಂದ ಅಧಿಕಾರಿಗಳು
ಬಿಲ್ಗಾರಿಕೆ ಸಂಸ್ಥೆ ನಡೆಸಿದ ಆಯ್ಕೆ ಕ್ರಮವನ್ನು ಸಂಸ್ಥೆಯ ಅಧಿಕಾರಿಯೊಬ್ಬರು ತಪ್ಪೆಂದು ಹೇಳಿದ್ದಾರೆ. ಈ ರೀತಿ ದಿನಕ್ಕೆ 15 ಪಂದ್ಯಗಳಲ್ಲಿ ಸ್ಪರ್ಧಿಸುವಂತೆ ಮಾಡುವುದು ತಪ್ಪು. ಈ ಹಿಂದೆ ದಿನಕ್ಕೆ 12 ಪಂದ್ಯ ನಡೆಸಿದ ಉದಾಹರಣೆಯಿದೆ. ಅದೂ ಬೆಳಗ್ಗೆ, ಸಂಜೆ ವೇಳೆ ಸಮಯ ವಿಂಗಡಿಸಿ ಸ್ಪರ್ಧೆ ನಡೆಸಲಾಗಿತ್ತು ಎಂದಿದ್ದಾರೆ.

ಯಾಕೆ ಈ ಸ್ಪರ್ಧೆ?
ಟೋಕಿಯೊ ಒಲಿಂಪಿಕ್ಸ್‌ ಅರ್ಹತಾ ಸುತ್ತಿಗೆ 8 ಸ್ಪರ್ಧಿಗಳನ್ನು ಆಯ್ಕೆ ಮಾಡಲು ಈ ಸ್ಪರ್ಧೆಯನ್ನು ನಡೆಸಲಾಗಿತ್ತು. ಇಲ್ಲಿ ಆಯ್ಕೆಯಾದ 8 ಮಂದಿ, ಉಳಿದ 12 ಮಂದಿ ಈ ತಿಂಗಳಲ್ಲಿ ನಡೆಯುವ ಇತರ ಸ್ಪರ್ಧೆಗಳಲ್ಲಿ ಭಾಗವಹಿಸುತ್ತಾರೆ. ಅಲ್ಲಿ ಆಯ್ಕೆಯಾದ 12 ಮಂದಿ ಒಲಿಂಪಿಕ್ಸ್‌ ಅರ್ಹತಾ ಸುತ್ತಿನಲ್ಲಿ ಆಡುತ್ತಾರೆ.

ಟಾಪ್ ನ್ಯೂಸ್

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

Udupi- Kasaragod ವಿದ್ಯುತ್‌ ಮಾರ್ಗ: ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿದರೆ ಹೋರಾಟ’

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bajarang

Wrestler ಬಜರಂಗ್‌ ಪೂನಿಯ ಮತ್ತೆ ಅಮಾನತು

1-jordan

Super-8; ಜೋರ್ಡನ್‌ ಹ್ಯಾಟ್ರಿಕ್‌: ಸೆಮಿಫೈನಲ್‌ಗೆ ಇಂಗ್ಲೆಂಡ್‌

1-wewqewqe

ODI; ಸ್ಮೃತಿ ಅಮೋಘ ಆಟ: ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಕ್ಲೀನ್ ಸ್ವೀಪ್

T20 WC: Kohli recalls gully cricket; What happened in the Antigua match? Videos

T20 WC: ಗಲ್ಲಿ ಕ್ರಿಕೆಟ್ ನೆನಪಿಸಿದ ಕೊಹ್ಲಿ; ಆ್ಯಂಟಿಗುವಾ ಪಂದ್ಯದಲ್ಲಿ ಆಗಿದ್ದೇನು? Video

T20 World Cup; A new form of semi race; How to travel to India, Aussie, Afghanistan? Here is the information

T20 WC; ಹೊಸ ರೂಪ ಪಡೆದ ಸೆಮಿ ರೇಸ್; ಭಾರತ, ಆಸೀಸ್, ಅಫ್ಘಾನ್ ಪಯಣ ಹೇಗೆ? ಇಲ್ಲಿದೆ ಮಾಹಿತಿ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

HDK (3)

Mining; ನನ್ನ ಮೇಲೆ ಸಿಟ್ಟು ; ದೇವದಾರಿಗೆ ತಡೆ : ಕೇಂದ್ರ ಸಚಿವ ಕುಮಾರಸ್ವಾಮಿ

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Highway ಕಾಮಗಾರಿ ಅವ್ಯವಸ್ಥೆ: ಕಲ್ಲಡ್ಕದಲ್ಲಿ ಕೃತಕ ನೆರೆ ಸೃಷ್ಟಿ!

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Surathkal ಕುಳಾಯಿ ಕಿರು ಜೆಟ್ಟಿಯ ಬ್ರೇಕ್‌ವಾಟರ್‌ ಕಲ್ಲು ಸಮುದ್ರಪಾಲು

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

Rain ಕರಾವಳಿ: ಜೂ.26ರ ವರೆಗೆ ಬಿರುಸಿನ ಮಳೆ ಸಾಧ್ಯತೆ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

ಕರಾವಳಿಯ ಪ್ರಮುಖ ದೇಗುಲಗಳಲ್ಲಿ ಭಕ್ತಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.