ಇಂಗ್ಲೆಂಡ್‌ ತಂಡದಿಂದ ಸ್ವಂತ ಅಡುಗೆ


Team Udayavani, Nov 30, 2018, 6:05 AM IST

hockey-world-cup-england.jpg

ಹಾಕಿ ವಿಶ್ವಕಪ್‌ನಲ್ಲಿ ಪಾಲ್ಗೊಳ್ಳಲು ಬರುವ ವಿದೇಶಿ ತಂಡಗಳಿಗೆ ವಿವಿಧ ಹೊಟೇಲ್‌ಗ‌ಳಲ್ಲಿ ವಸತಿ ಸೌಲಭ್ಯ ಕಲ್ಪಿಸಲಾಗಿದೆ. ಆದರೆ ಇಂಗ್ಲೆಂಡ್‌ ಹಾಕಿ ತಂಡ “ಮೇಫೇರ್‌’ ಹೊಟೇಲ್‌ ಅತಿಥ್ಯವನ್ನು ತಿರಸ್ಕರಿಸಿದ್ದು, ತಾವೇ ಸ್ವತಃ ಆಹಾರ ತಯಾರಿಸಿಕೊಳ್ಳಲು ನಿರ್ಧರಿಸಿದೆ.

ಇಂಗ್ಲೆಂಡ್‌ ಹಾಕಿ ತಂಡದ ನಿರ್ವಹಣಾ ಮಂಡಳಿಯು ಪೊಲೀಸ್‌ ಆಯುಕ್ತ ಸತ್ಯಜೀತ್‌ ಮೊಹಂತಿ ಅವರಿಗೆ ಪತ್ರದ ಮೂಲಕ ಈ ವಿಚಾರವನ್ನು ರವಾನಿಸಿದೆ. ಕೆಲವು ವರ್ಷಗಳ ಹಿಂದೆ ಇದೇ ಹೊಟೇಲ್‌ನಲ್ಲಿ ತಂಗಿದ್ದ ಇಂಗ್ಲೆಂಡ್‌ ಹಾಕಿ ಆಟಗಾರರ ಆರೋಗ್ಯದಲ್ಲಿ ಏರುಪೇರಾಗಿತ್ತು. ಈ ಬಾರಿ ಈ ಸಮಸ್ಯೆ ಎದುರಾಗಬಾರದು ಎಂಬ ಕಾರಣಕ್ಕೆ ಸೈನಿಕ್‌ ಸ್ಕೂಲ್‌ನಲ್ಲಿರುವ ರೆಸ್ಟೋರೆಂಟ್‌ ಒಂದನ್ನು ಬಾಡಿಗೆ ಪಡೆದು ಆಹಾರ ತಯಾರಿಗಾಗಿ ಅಡುಗೆ ಕೋಣೆಯನ್ನು ಇಂಗ್ಲೆಂಡ್‌ ತಂಡ ಸಿದ್ದಪಡಿಸಿಕೊಂಡಿದೆ. ದಿನದಲ್ಲಿ 3 ಬಾರಿ ಆ ರೆಸ್ಟೋರೆಂಟ್‌ಗೆ ಇಂಗ್ಲೆಂಡ್‌ ಆಟಗಾರರು ತೆರಳಲಿದ್ದು, ರಕ್ಷಣೆಗೆ ಮನವಿ ಮಾಡಿದೆ.

ಮೇಫೇರ್‌ ಹೊಟೇಲ್‌ನಲ್ಲಿ ವಿದೇಶಿ ಆಟಗಾರರಿಗೆ ವೈವಿಧ್ಯಮಯ ಆಹಾರಗಳನ್ನು ಸಿದ್ದಪಡಿಸಿದ್ದು, ಒಡಿಶಾದ ಆಹಾರಗಳನ್ನು ಪರಿಚಯಿಸಲಾಗುವುದು. ಇದರೊಂದಿಗೆ ಆಟಗಾರರಿಗೆ ಹಾಗೂ ಅಧಿಕಾರಿಗಳಿಗೆ ಮನರಂಜನೆ ಕಾರ್ಯಕ್ರಮಗಳನ್ನೂ ಏರ್ಪಡಿಸಲಾಗಿದೆ.

ಟಾಪ್ ನ್ಯೂಸ್

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ಬಂಡೀಪುರ: ನುರಿತ ಐಸಿಟಿ ಪದವೀಧರರು, ಅರಣ್ಯಾಧಿಕಾರಿಗಳಿಂದ ಹುಲಿ ಗಣತಿ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಸ್ತೆ ಸೌಕರ್ಯವಿಲ್ಲದೆ ತೆಪ್ಪದಲ್ಲೇ ಮೃತದೇಹ ಸಾಗಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಕುಟುಂಬ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರುನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಹೆಸರಿನಲ್ಲಿ ಮರ ಕಡಿತ : ಪರಸರವಾದಿಗಳ ಪ್ರತಿಭಟನೆ

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ಸರ್ಕಾರಿ ಶಾಲೆ ವಿದ್ಯಾರ್ಥಿ…ಅಪ್ಪಟ ಹಳ್ಳಿ ಪ್ರತಿಭೆ ರಾಜ್ಯಕ್ಕೆ ಎರಡನೇ ರ್‍ಯಾಂಕ್‌

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ನಾಗರಹೊಳೆ ಉದ್ಯಾನದಲ್ಲಿ ಬೆಂಕಿ ನಿಯಂತ್ರಣಕ್ಕೆ ಫೈರ್‌ಲೈನ್ ನಿರ್ಮಾಣ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

ಚಿಕಿತ್ಸೆಗೆಂದು ಬಂದ ರೋಗಿಯಿಂದ ಲಂಚದ ಬೇಡಿಕೆಯಿಟ್ಟ ವೈದ್ಯ ,ಡಿಗ್ರೂಪ್ ನೌಕರ ಎಸಿಬಿ ಬಲೆಗೆ

1-dads

ಗಣರಾಜ್ಯೋತ್ಸವಕ್ಕೆ ಕರ್ನಾಟಕದ ಸ್ತಬ್ದಚಿತ್ರ ಆಯ್ಕೆ: ವಿಶೇಷತೆಗಳೇನು ನೋಡಿ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

World Giants

ದಿಲ್ಶನ್,ತರಂಗ ಬ್ಯಾಟಿಂಗ್ ವೈಭವ: ವರ್ಲ್ಡ್ ಜೈಂಟ್ಸ್ ವಿರುದ್ಧ ಗೆದ್ದು ಬೀಗಿದ ಏಶ್ಯನ್ ಲಯನ್ಸ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಅಧಿಕೃತ: ಭಾರೀ ಮೊತ್ತಕ್ಕೆ ಲಕ್ನೋ ಪಾಲಾದ ರಾಹುಲ್; ಹಾರ್ದಿಕ್ ಗೆ 15 ಕೋಟಿ ಕೊಟ್ಟ ಅಹಮದಾಬಾದ್

ಕೊಹ್ಲಿಗೆ ಶೋಕಾಸ್‌ ನೋಟಿಸ್‌ ನೀಡಬಯಸಿದ್ದ ಗಂಗೂಲಿ?

ಕೊಹ್ಲಿಗೆ ಶೋಕಾಸ್‌ ನೋಟಿಸ್‌ ನೀಡಬಯಸಿದ್ದ ಗಂಗೂಲಿ?

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಅಂಡರ್‌-19 ವಿಶ್ವಕಪ್‌ ಕ್ರಿಕೆಟ್‌; ಕ್ವಾರ್ಟರ್‌ ಫೈನಲ್‌ಗೆ ಇಂಗ್ಲೆಂಡ್‌, ಪಾಕಿಸ್ಥಾನ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

ಆಸ್ಟ್ರೇಲಿಯನ್‌ ಓಪನ್‌ ಟೆನಿಸ್‌: ಒಸಾಕಾ ಆಟ ಮುಗಿಸಿದ ಅನಿಸಿಮೋವಾ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಚ್ಗೆಹಮನಬವಚ

ಮಳೆನೀರಿನ ಸದ್ಬ ಳಕೆಯಿಂದ ಜಲಕ್ಷಾಮ ದೂರ: ರಾಜು

ದ್ಡರೆತಯಹರಹಗ್ದಸಅ

ಸಿದ್ದ ಗಂಗಾ ವಿದ್ಯಾಸಂಸ್ಥೆಯಲ್ಲಿ ದಾಸೋಹ ದಿನ

ಅಂಕೋಲಾ: ಬಡ್ಡಿ ಸಾಲ ಕಿರುಕುಳ ವಿಷ ಸೇವಿಸಿ ವ್ಯಕ್ತಿ ಸಾವು

ಅಂಕೋಲಾ: ಬಡ್ಡಿ ಸಾಲ ಕಿರುಕುಳ ವಿಷ ಸೇವಿಸಿ ವ್ಯಕ್ತಿ ಸಾವು

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಪತ್ರ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಶಾಸಕರ ಪತ್ರ

ಷಅದಗಹಜಹಬವಚಷಱ

ಶರಣರು ಜಾತಿ-ಮತಕ್ಕೆ ಸೀಮಿತರಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.