ಡೇವಿಸ್‌ ಕಪ್‌ ತಂಡದಲ್ಲಿ ಪೇಸ್‌


Team Udayavani, Mar 7, 2017, 5:44 PM IST

07-SPO-3.jpg

ಹೊಸದಿಲ್ಲಿ: ಉಜ್ಬೆಕಿಸ್ಥಾನ ವಿರುದ್ಧ ನಡೆಯಲಿರುವ ಡೇವಿಸ್‌ ಕಪ್‌ ಹೋರಾಟಕ್ಕಾಗಿ ಲಿಯಾಂಡರ್‌ ಪೇಸ್‌ ಅವರನ್ನು ಭಾರತೀಯ ಡೇವಿಸ್‌ ಕಪ್‌ ತಂಡದಲ್ಲಿ ಉಳಿಸಿಕೊಳ್ಳಲಾಗಿದೆ. ಆದರೆ ಪೇಸ್‌ ಅವರನ್ನು ಆಟವಾಡುವ ಅಂತಿಮ ನಾಲ್ವರ ತಂಡದಲ್ಲಿ ಆಯ್ಕೆ ಮಾಡಲು ನೂತನ ಆಟವಾಡದ ನಾಯಕ ಮಹೇಶ್‌ ಭೂಪತಿ ನಿರ್ಧರಿಸಲಿದ್ದಾರೆ.

ಏಶ್ಯ-ಓಶಿಯಾನಿಯಾ ಬಣ ಒಂದರ ಎರಡನೇ ಸುತ್ತಿನ ಹೋರಾಟ ಎಪ್ರಿಲ್‌ 7ರಿಂದ ಬೆಂಗಳೂರಿನಲ್ಲಿ ನಡೆಯಲಿದೆ. ಅದಕ್ಕಿಂತ 10 ದಿನ ಮೊದಲು ಪೇಸ್‌ ಅವರ ಆಯ್ಕೆಯನ್ನು ಭೂಪತಿ ನಿರ್ಧರಿಸಲಿದ್ದಾರೆ.

ಎಸ್‌ಪಿ ಮಿಶ್ರಾ ಅವರನ್ನು ಒಳಗೊಂಡ ಅಖೀಲ ಭಾರತ ಟೆನಿಸ್‌ ಅಸೋಸಿಯೇಶನ್‌ (ಎಐಟಿಎ) ಆಯ್ಕೆ ಸಮಿತಿ ನಾಲ್ವರು ಸಿಂಗಲ್ಸ್‌ (ಯೂಕಿ ಭಾಂಬ್ರಿ, ರಾಮ್‌ಕುಮಾರ್‌ ರಾಮನಾಥನ್‌, ಪ್ರಜ್ಞೆàಶ್‌ ಗುಣೇಶ್ವರನ್‌ ಮತ್ತು ಎನ್‌. ಶ್ರೀರಾಮ್‌ ಬಾಲಾಜಿ) ಮತ್ತು ಇಬ್ಬರು ಡಬಲ್ಸ್‌ ಆಟಗಾರ (ರೋಹನ್‌ ಬೋಪಣ) ರನ್ನು ಒಳಗೊಂಡ ಭಾರತೀಯ ತಂಡವನ್ನು ಆಯ್ಕೆ ಮಾಡಿತು.

ಇದು ಭಾರತದ ಉತ್ತಮ ಡೇವಿಸ್‌ ಕಪ್‌ ತಂಡಗಳಲ್ಲಿ ಒಂದಾಗಿದೆ. ಇದರಲ್ಲಿ ಬೆಸ್ಟ್‌ ತಂಡವನ್ನು ನಾಯಕ ಭೂಪತಿ ಆಯ್ಕೆ ಮಾಡುವ ಅವಕಾಶ ಪಡೆದಿದ್ದಾರೆ. ಸದ್ಯದ ಮಟ್ಟಿಗೆ ಡಬಲ್ಸ್‌ಗೆ ಲಿಯಾಂಡರ್‌ ಮತ್ತು ರೋಹನ್‌ ಸೂಕ್ತ ಆಟಗಾರು ಆಗಿದ್ದಾರೆ. ಹೋರಾಟ ಆರಂಭವಾಗಲು 10 ದಿನವಿರುವಾಗ ನಾಯಕ ಭೂಪತಿ ಅವರು ಆಯ್ಕೆ ಸಮಿತಿಯ ಚೇರ್ಮನ್‌ ಜತೆ ಚರ್ಚಿಸಿ ಅಂತಿಮ ನಾಲ್ವರ ತಂಡವನ್ನು ಅಂತಿಮಗೊಳಿಸಲಿದ್ದಾರೆ ಎಂದು ಎಐಟಿಎ ಪ್ರಧಾನ ಕಾರ್ಯದರ್ಶಿ ಹಿರಣ್ಮಯಿ ಚಟರ್ಚಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

thumb 1

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಎಚ್‌ಐವಿ ನಿವಾರಣೆಗೆ “ಭರ್ಜರಿ ಬೇಟೆ’ ತಂತ್ರ!

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ಏಕದಿನ ಅಭ್ಯಾಸ ಆರಂಭಿಸಿದ ಟೀಮ್‌ ಇಂಡಿಯಾ

ವಿರಾಟ್‌ ಕೊಹ್ಲಿಗೆ ಪರ್ಯಾಯ ಟೆಸ್ಟ್‌ ಕ್ಯಾಪ್ಟನ್‌ ಯಾರು?

ವಿರಾಟ್‌ ಕೊಹ್ಲಿಗೆ ಪರ್ಯಾಯ ಟೆಸ್ಟ್‌ ಕ್ಯಾಪ್ಟನ್‌ ಯಾರು?

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಭಾರತೀಯರಿಗೆ ಮತ್ತೊಂದು ಸವಾಲು

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

ನಡಾಲ್‌, ಒಸಾಕಾ, ಬಾರ್ಟಿ ಓಟ ಆರಂಭ

MUST WATCH

udayavani youtube

ಉಡುಪಿ : ಇಂದು (ಜ.17) ರಾತ್ರಿ 10 ಗಂಟೆ ಒಳಗೆ ಅಂಗಡಿ ಮುಂಗಟ್ಟು ಮುಚ್ಚಲು ನಗರ ಸಭೆ ಆದೇಶ

udayavani youtube

ಅಬುಧಾಬಿಯಲ್ಲಿ ಡ್ರೋನ್ ದಾಳಿ : ಇಬ್ಬರು ಭಾರತೀಯರು ಸೇರಿ ಮೂವರು ಸಾವು

udayavani youtube

ಕೃಷ್ಣಾಪುರ ಸ್ವಾಮೀಜಿಗಳ ಹಿನ್ನೆಲೆ

udayavani youtube

ವಾಹನ ನಿಲುಗಡೆ ಜಗಳ ತರಕಾರಿ ಮಾರುತ್ತಿದ್ದ ಮಹಿಳೆಗೆ ‘ ಡಾಕ್ಟರ್’ ನಿಂದ ಥಳಿತ

udayavani youtube

ಜನರ ಕಲ್ಯಾಣವಾಗಬೇಕು, ಉಪದ್ರವವಾಗಬಾರದು :ಕೃಷ್ಣಾಪುರ ಮಠದ ಶ್ರೀಪಾದರ ಸಂದೇಶ

ಹೊಸ ಸೇರ್ಪಡೆ

bumrah

ನಾಯಕತ್ವದ ಜವಾಬ್ದಾರಿ ನೀಡಿದರೆ ಸಂತೋಷ: ಜಸ್ಪ್ರೀತ್ ಬುಮ್ರಾ

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

ಹೊಸ ಸೌರಮಂಡಲ ಪತ್ತೆ ಹಚ್ಚಿದ ಖಗೋಳ ಸಂಶೋಧಕರೆನಿಸಿರುವ  ಟಾಮ್‌ ಜಾಕೋಬ್ಸ್

astrology today uv

ಮಂಗಳವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹ ಬಲ

thumb 1

ಮಾರ್ಚ್ ನಲ್ಲಿ 12-14ರ ವಯಸ್ಸಿನ ಮಕ್ಕಳಿಗೆ ಲಸಿಕೆ?

ಕೃತಕ ಚಂದ್ರನ ಸೃಷ್ಟಿಸಿದ ಚೀನ

ಕೃತಕ ಚಂದ್ರನ ಸೃಷ್ಟಿಸಿದ ಚೀನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.