ಕ್ರೀಡಾ ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

Team Udayavani, Mar 12, 2019, 12:30 AM IST

pti3112019000043b.jpg

ಹೊಸದಿಲ್ಲಿ: ಸೋಮವಾರ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಅವರು ಕ್ರೀಡಾ ಸಾಧಕರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ಪ್ರದಾನ ಮಾಡಿದರು.

ಚಾಂಪಿಯನ್‌ ರೆಸ್ಲರ್‌ ಭಜರಂಗ್‌ ಪೂನಿಯ, ಹಿರಿಯ ಟೇಬಲ್‌ ಟೆನಿಸ್‌ ಆಟಗಾರ ಶರತ್‌ ಕಮಲ್‌, ಚೆಸ್‌ ಗ್ರ್ಯಾನ್‌ಮಾಸ್ಟರ್‌ ದ್ರೋಣವಲ್ಲಿ ಹರೀಕಾ, ಭಾರತದ ಕಬಡ್ಡಿ ತಂಡದ ನಾಯಕ ಅಜಯ್‌ ಠಾಕೂರ್‌ ಅವರೆಲ್ಲ ಪದ್ಮಶ್ರೀ ಪ್ರಶಸ್ತಿಯಿಂದ ಪುರಸ್ಕೃತರಾದರು.

ಹಿರಿಯ ಪರ್ವತಾರೋಹಿ ಬಚೇಂದ್ರಿ ಪಾಲ್‌ ಪದ್ಮಭೂಷಣಕ್ಕೆ ಭಾಜನರಾದರು. ಉಳಿದವರಿಗೆ ಮಾ. 16ರಂದು ನಡೆಯುವ ಮತ್ತೂಂದು ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಗೃಹ ಕಚೇರಿಯ ಪ್ರಕಟನೆ ತಿಳಿಸಿದೆ.

ಕಳೆದ ಗಣರಾಜ್ಯೋತ್ಸವದಂದು ಒಟ್ಟು 112 ಮಂದಿ ವಿವಿಧ ಸಾಧಕರನ್ನು ಪದ್ಮ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಪದ್ಮಶ್ರೀಗೆ ಆಯ್ಕೆಯಾದ ಉಳಿದ ಕ್ರೀಡಾಪಟುಗಳೆಂದರೆ ಫ‌ುಟ್ಬಾಲಿಗ ಸುನೀಲ್‌ ಚೆಟ್ರಿ, ಕ್ರಿಕೆಟಿಗ ಗೌತಮ್‌ ಗಂಭೀರ್‌, ಬಿಲ್ಲುಗಾರ್ತಿ ಬೊಂಬಾಯ್ಲದೇವಿ ಲೈಶ್ರಮ್‌ ಮತ್ತು ಬಾಸ್ಕೆಟ್‌ಬಾಲ್‌ ಆಟಗಾರ್ತಿ ಪ್ರಶಾಂತಿ ಸಿಂಗ್‌.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

Davanagere; ಮುಖ್ಯಮಂತ್ರಿ ಜವಾಬ್ದಾರಿಯಿಂದ ಹೇಳಿಕೆ ನೀಡಬೇಕು: ಎಂ.ಪಿ. ರೇಣುಕಾಚಾರ್ಯ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.