Pak Cricket; ಆಯ್ಕೆ ಸಮಿತಿ ವಿಸರ್ಜಿಸಿದ ಪಿಸಿಬಿ: ಅಫ್ರಿದಿ ನಾಯಕತ್ವ ಅನುಮಾನ
ಟಿ20 ವಿಶ್ವಕಪ್ಗೂ ಸ್ವಲ್ಪ ಮೊದಲು ಅಚ್ಚರಿಗೆ ಕಾರಣ
Team Udayavani, Mar 25, 2024, 6:10 AM IST
ಲಾಹೋರ್: ಪಾಕಿಸ್ಥಾನ ತನ್ನ ರಾಷ್ಟ್ರೀಯ ಕ್ರಿಕೆಟ್ ಆಯ್ಕೆ ಸಮಿತಿಯನ್ನು ವಿಸರ್ಜಿಸಿದೆ. ಟಿ20 ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿ ಸಮೀಪಿಸುತ್ತಿರುವ ಹೊತ್ತಿನಲ್ಲಿ ಪಿಸಿಬಿ ಇಂಥದೊಂದು ಕ್ರಮಕ್ಕೆ ಮುಂದಾದದ್ದು ಅಚ್ಚರಿಗೆ ಕಾರಣವಾಗಿದೆ.
ರವಿವಾರ ಪಿಸಿಬಿ ಅಧ್ಯಕ್ಷ ಮೊಹ್ಸಿನ್ ನಖೀÌ ಮತ್ತು ಮುಖ್ಯ ಆಯ್ಕೆಗಾರ ವಹಾಬ್ ರಿಯಾಜ್ ನಡುವೆ ನಡೆದ ಸಭೆಯ ಬಳಿಕ ಈ ನಿರ್ಧಾರಕ್ಕೆ ಬರಲಾಗಿದೆ. ಟಿ20 ವಿಶ್ವಕಪ್ ಪಂದ್ಯಾವಳಿಗೂ ಸ್ವಲ್ಪ ಮೊದಲು ನೂತನ ಆಯ್ಕೆ ಸಮಿತಿಯನ್ನು ರಚಿಸುವುದಾಗಿ ಪಿಸಿಬಿ ಮೂಲಗಳು ತಿಳಿಸಿವೆ.
ಅಫ್ರಿದಿ ನಾಯಕತ್ವ ಅನುಮಾನ
ಇದೇ ವೇಳೆ ವೇಗಿ ಶಾಹಿನ್ ಶಾ ಅಫ್ರಿದಿ ಪಾಕಿಸ್ಥಾನ ಟಿ20 ನಾಯಕರಾಗಿ ಮುಂದು ವರಿಯುವ ಸಾಧ್ಯತೆ ಕಡಿಮೆ ಎಂಬುದಾಗಿ ಮೊಹ್ಸಿನ್ ನಖೀÌ ಸೂಚನೆ ನೀಡಿದ್ದಾರೆ. ಕೀಪರ್ ಮೊಹಮ್ಮದ್ ರಿಜ್ವಾನ್ ಸೀಮಿತ ಓವರ್ಗಳ ತಂಡದ ನಾಯಕರಾಗುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್
Amruthapura: ಅಮೃತಪುರವೆಂಬ ಅದ್ಭುತ ತಾಣ