ವಿಂಡೀಸಿಗೆ ಆಘಾತವಿಕ್ಕಿದ ಪಾಕ್‌

Team Udayavani, Feb 26, 2020, 11:39 PM IST

pak

ಕ್ಯಾನ್‌ಬೆರಾ: ಪಾಕ್‌ ವನಿತೆಯರು ಟಿ20 ವಿಶ್ವಕಪ್‌ ಕೂಟದ ಮೊದಲ ಪಂದ್ಯದಲ್ಲೇ ಭರ್ಜರಿ ಬೇಟೆ ಯಾಡಿದ್ದಾರೆ. ಬಲಿಷ್ಠ ವೆಸ್ಟ್‌ ಇಂಡೀಸನ್ನು 8 ವಿಕೆಟ್‌ಗಳಿಂದ ಮಣಿಸಿದ್ದಾರೆ.

ಬುಧವಾರ ನಡೆದ “ಬಿ’ ವಿಭಾಗದ ದ್ವಿತೀಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ ಇಂಡೀಸ್‌ 7 ವಿಕೆಟಿಗೆ 124 ರನ್‌ ಗಳಿಸಿದರೆ, ಪಾಕ್‌ 18.2 ಓವರ್‌ಗಳಲ್ಲಿ ಕೇವಲ 2 ವಿಕೆಟ್‌ ಕಳೆದುಕೊಂಡು ಗುರಿ ಮುಟ್ಟಿತು.

ಪಾಕ್‌ ಪರ ಆರಂಭಿಕರಾದ ಮುನೀಬಾ ಅಲಿ (25)-ಜವೇರಿಯಾ ಖಾನ್‌ (35) 7.2 ಓವರ್‌ಗಳಿಂದ 58 ರನ್‌ ಪೇರಿಸಿ ಉತ್ತಮ ಅಡಿಪಾಯ ನಿರ್ಮಿಸಿದರು. ನಾಯಕಿ ಬಿಸ್ಮಾ ಮರೂಫ್ (ಔಟಾಗದೆ 39) ಮತ್ತು ನಿದಾದರ್‌ (ಔಟಾಗದೆ 18) 3ನೇ ವಿಕೆಟಿಗೆ ಭರ್ತಿ 50 ರನ್‌ ಪೇರಿಸಿ ಕೆರಿಬಿಯನ್ನರನ್ನು ಕಾಡಿದರು.

ವೆಸ್ಟ್‌ ಇಂಡೀಸ್‌ ಮೊದಲ ಎಸೆತದಲ್ಲೇ ಹ್ಯಾಲಿ ಮ್ಯಾಥ್ಯೂ ವಿಕೆಟ್‌ ಕಳೆದುಕೊಂಡು ಒತ್ತಡಕ್ಕೆ ಸಿಲುಕಿತು. ದಿಯಾನಾ ಬೇಗ್‌ ಆರಂಭಿಕರಿಬ್ಬರನ್ನೂ ಪೆವಿಲಿಯನ್ನಿಗೆ ಅಟ್ಟಿದರು. 28 ರನ್ನಿಗೆ 3 ವಿಕೆಟ್‌ ಬಿತ್ತು. ನಾಯಕಿ ಸ್ಟಫಾನಿ ಟೇಲರ್‌ ಮತ್ತು ಕೀಪರ್‌ ಶಿಮೇನ್‌ ಕ್ಯಾಂಪ್‌ಬೆಲ್‌ 4ನೇ ವಿಕೆಟಿಗೆ 63 ರನ್‌ ಪೇರಿಸಿದಾಗ ವಿಂಡೀಸ್‌ ಸವಾಲಿನ ಮೊತ್ತ ಪೇರಿಸುವ ನಿರೀಕ್ಷೆ ಇತ್ತು. ಇಬ್ಬರೂ ತಲಾ 43 ರನ್‌ ಹೊಡೆದರು. ಆದರೆ ಈ ಜೋಡಿಯನ್ನು ಬೇರ್ಪಡಿಸಿದ ಅನಾಮ್‌ ಅಮಿನ್‌ ಮತ್ತೆ ಪಾಕಿಗೆ ಮೇಲುಗೈ ಒದಗಿಸಿದರು.

ಸಂಕ್ಷಿಪ್ತ ಸ್ಕೋರ್‌: ವಿಂಡೀಸ್‌-7 ವಿಕೆಟಿಗೆ 124 (ಟೇಲರ್‌ 43, ಕ್ಯಾಂಪ್‌ಬೆಲ್‌ 43, ಕಿರ್ಬಿ 16, ದಿಯಾನಾ 19ಕ್ಕೆ 2, ನಿದಾ 30ಕ್ಕೆ 2, ಐಮಾನ್‌ 32ಕ್ಕೆ 2, ಅನಾಮ್‌ 19ಕ್ಕೆ 1). ಪಾಕಿಸ್ಥಾನ-18.2 ಓವರ್‌ಗಳಲ್ಲಿ 2 ವಿಕೆಟಿಗೆ 127 (ಮುನೀಬಾ 25, ಜವೇರಿಯಾ 35, ಬಿಸ್ಮಾ ಔಟಾಗದೆ 39, ನಿದಾ ಔಟಾಗದೆ 18).

ಪಂದ್ಯಶ್ರೇಷ್ಠ: ಜವೇರಿಯಾ ಖಾನ್‌.

ಟಾಪ್ ನ್ಯೂಸ್

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ಸವಾಲು, ಸಂಘರ್ಷದ ಮಧ್ಯೆ ಉತ್ತಮ ಆಡಳಿತದ ಭರವಸೆ ಬಿತ್ತನೆ

ವಿಧಾನಸಭೆಗೆ ಕೆಎಎಸ್‌ ಪ್ರಕರಣ

ವಿಧಾನಸಭೆಗೆ ಕೆಎಎಸ್‌ ಪ್ರಕರಣಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಅಂಡರ್‌-19 ವಿಶ್ವಕಪ್‌ : ಸೆಮಿ ಪ್ರವೇಶಿಸಿದ ಇಂಗ್ಲೆಂಡ್‌

ಹಾಕಿ: ಮನ್‌ಪ್ರೀತ್‌ ನಾಯಕ

ಹಾಕಿ: ಮನ್‌ಪ್ರೀತ್‌ ನಾಯಕ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ಪ್ರೊ ಕಬಡ್ಡಿ: ಪುನೇರಿ ಹ್ಯಾಟ್ರಿಕ್‌ ಜಯಭೇರಿ

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

ರೋವ್ಮನ್‌ ಪೊವೆಲ್‌ ಸಿಡಿಲಬ್ಬರದ ಶತಕ: 3ನೇ ಟಿ20 ಪಂದ್ಯ ಗೆದ್ದ ವೆಸ್ಟ್‌ ಇಂಡೀಸ್‌

Charanjit Singh

ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಹಾಕಿ ನಾಯಕ ಚರಣ್ ಜಿತ್ ಸಿಂಗ್ ನಿಧನ

MUST WATCH

udayavani youtube

ತುಳುನಾಡಿನ ರಾಜಧಾನಿ ಬಾರ್ಕೂರನ್ನು ಆಳಿದ ರಾಜರ ಹೆಸರೇನು ಗೊತ್ತೇ ?

udayavani youtube

ಉತ್ತರಪ್ರದೇಶ ಚುನಾವಣೆ ಭಾರತದ ಭವಿಷ್ಯವನ್ನು ನಿರ್ಧರಿಸಲಿದೆ

udayavani youtube

ಮನೆಯಿಂದ ಹೊರ ಬಂದ್ರೆ ತಲೆಗೇ ಕುಕ್ಕುತ್ತೆ ಈ ಕಾಗೆ.!

udayavani youtube

ದೇಶದ ಧ್ವಜದ ಜೊತೆ ಘೋಷಣೆ ಕೂಗಿದ್ದಕ್ಕೆ ಬಂಧನ!

udayavani youtube

ಮೈಕೊರೆಯುವ ಚಳಿಯನ್ನೂ ಲೆಕ್ಕಿಸದೇ ವಾರದಿಂದ ಭಕ್ತರು ಯಲ್ಲಮ್ಮನ ಕ್ಷೇತ್ರಕ್ಕೆ ಬರುತ್ತಿದ್ದಾರೆ

ಹೊಸ ಸೇರ್ಪಡೆ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಬೆಂಗಳೂರು, ಮಂಗಳೂರಿಗೆ ಮಾಲಿನ್ಯದ ಮಸಿ

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

ಕ್ಷೀರಪಥದಲ್ಲಿ ಕಂಡಿತು ವಿಚಿತ್ರ ಶಕ್ತಿ ಪುಂಜ!

astrology today

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ರಾಶಿ ಫಲ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಭಾರತ-ಮಧ್ಯ ಏಷ್ಯಾ ಬಾಂಧ‌ವ್ಯ ಅತಿ ಮುಖ್ಯ: ಏಷ್ಯಾ ಶೃಂಗಸಭೆಯಲ್ಲಿ ಮೋದಿ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

ಪ್ರಯಾಣಿಕರು ಇನ್ನು ಅತಿಥಿಗಳು: ಏರ್‌ ಇಂಡಿಯಾ ಟಾಟಾ ಸನ್ಸ್‌ಗೆ ಹಸ್ತಾಂತರ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.