
ಭಾರತದ ವಿರುದ್ಧದ ಪಂದ್ಯಕ್ಕಾಗಿ ಒಂದು ದಿನ ಮೊದಲೇ ತಂಡ ಪ್ರಕಟಿಸಿದ ಪಾಕಿಸ್ಥಾನ
Team Udayavani, Oct 23, 2021, 3:57 PM IST

ದುಬೈ: ಐಸಿಸಿ ಟಿ20 ವಿಶ್ವಕಪ್ ಕೂಟದ ಸೂಪರ್ 12 ಹಂತ ಇಂದು ಆರಂಭವಾಗಿದೆ. ರವಿವಾರ ಕೂಟದ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ರವಿವಾರ ದುಬೈನಲ್ಲಿ ಭಾರತ ಮತ್ತು ಪಾಕಿಸ್ಥಾನ ತಂಡಗಳು ಮುಖಾಮುಖಿಯಾಗುತ್ತಿದೆ.
ಈ ಪಂದ್ಯಕ್ಕಾಗಿ ಪಾಕಿಸ್ಥಾನ ಒಂದು ದಿನ ಮೊದಲೇ ತಂಡ ಪ್ರಕಟಿಸಿದೆ. 12 ಮಂದಿ ಸದಸ್ಯರ ತಂಡವನ್ನು ಪಾಕಿಸ್ಥಾನ ಪ್ರಕಟ ಮಾಡಿದೆ.
ಇದನ್ನೂ ಓದಿ:ಟಿ20 ವಿಶ್ವಕಪ್: ಭಾರತೀಯ ನಾಯಕನಿಗೆ ಎಚ್ಚರಿಕೆ ನೀಡಿದ ಸ್ಕಾಟ್ಲೆಂಡ್ ಬೌಲರ್!
ಪಾಕ್ ತಂಡ: ಬಾಬರ್ ಅಜಮ್ (ನಾ), ಮೊಹಮ್ಮದ್ ರಿಜ್ವಾನ್ (ವಿ,ಕೀ), ಫಖರ್ ಜಮಾನ್, ಹೈದರ್ ಅಲಿ, ಮೊಹಮ್ಮದ್ ಹಫೀಜ್, ಶೋಯೆಬ್ ಮಲಿಕ್, ಆಸಿಫ್ ಅಲಿ, ಶಾದಬ್ ಖಾನ್ (ಉ.ನಾ), ಇಮಾದ್ ವಾಸಿಂ, ಹಸನ್ ಅಲಿ, ಶಾಹೀನ್ ಶಾ ಅಫ್ರಿದಿ, ಹಾರಿಸ್ ರೌಫ್.
ಬಾಬರ್ ಅಜಮ್ ನೇತೃತ್ವದ ತಂಡವು ಮುಂಬರುವ ಮೆಗಾ ಈವೆಂಟ್‌ನಲ್ಲಿ ಭಾರತದ ವಿರುದ್ಧ ವಿಶ್ವಕಪ್ ಸರಪಣಿಯನ್ನು ಮುರಿಯಲು ಎದುರು ನೋಡುತ್ತಿದೆ. ಗಮನಾರ್ಹವೆಂದರೆ, ಟಿ20 ವಿಶ್ವಕಪ್ ಅಥವಾ 50 ಓವರ್‌ಗಳ ವಿಶ್ವಕಪ್ ಆಗಿರಲಿ, ಯಾವುದೇ ವಿಶ್ವಕಪ್ ಮುಖಾಮುಖಿಯಲ್ಲಿ ಪಾಕಿಸ್ತಾನ ಇದುವರೆಗೂ ಭಾರತವನ್ನು ಸೋಲಿಸಿಲ್ಲ. ವಿಶ್ವಕಪ್‌ನಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನದ ವಿರುದ್ಧ ಭಾರತ 12-0 ಮುನ್ನಡೆ ಸಾಧಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Wrestlers: ಕುಸ್ತಿಪಟುಗಳ ಹೋರಾಟ- ವಿಶ್ವ ಒಕ್ಕೂಟ ಎಚ್ಚರಿಕೆ

AUSTRALIA ಫೈನಲ್ ತಂಡ: ಮಾರ್ಷ್, ರೆನ್‌ಶಾ ಹೊರಕ್ಕೆ

IPL: ಧೋನಿಯ ಬಗ್ಗೆ ಜಡೇಜಾ ಟ್ವೀಟ್… ʻಮಾಹಿ ಭಾಯಿ…ನಿಮಗಾಗಿ..ʼ- ಏನಿದು?

ಮುಗಿಯಿತು ಮನದಣಿಯ ತಣಿಸಿದ IPL 2023: ಯಾರಿಗೆ ಯಾವ ಪ್ರಶಸ್ತಿ ಸಿಕ್ಕಿತು?ಇಲ್ಲಿದೆ Full list

ನಿವೃತ್ತಿ ಘೋಷಣೆ ಮಾಡುವುದು ಸುಲಭ ಆದರೆ…: ಕ್ರಿಕೆಟ್ ವಿಶ್ವದ ಕುತೂಹಲ ತಣಿಸಿದ Dhoni ಉತ್ತರ