ಪಾಕಿಸ್ಥಾನಕ್ಕೆ ಟಿ20 ಸರಣಿ
Team Udayavani, Apr 4, 2018, 7:00 AM IST
ಕರಾಚಿ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದ ಪಾಕಿಸ್ಥಾನ ತಂಡವು ಸರಣಿ ತನ್ನದಾಗಿಸಿಕೊಂಡಿದೆ. ಸೋಮವಾರ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಪಾಕಿಸ್ಥಾನ ತಂಡವು ಬಾಬರ್ ಅಜಂ ಅವರ ಅಮೋಘ ಆಟದಿಂದಾಗಿ 82 ರನ್ನುಗಳಿಂದ ವೆಸ್ಟ್ ಇಂಡೀಸ್ ತಂಡವನ್ನು ಸೋಲಿಸಿದೆ.
ಬಾಬರ್ ಅಜಂ ಮೂರು ರನ್ನಿನಿಂದ ಚೊಚ್ಚಲ ಶತಕ ದಾಖಲಿಸಲು ವಿಫಲ ರಾದರು. ಕೇವಲ 58 ಎಸೆತಗಳಿಂದ 13 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ ಅವರು 97 ರನ್ ಗಳಿಸಿದ್ದರು. ಇದರಿಂ ದಾಗಿ ಪಾಕಿಸ್ಥಾನ 3 ವಿಕೆಟಿಗೆ 205 ರನ್ ಪೇರಿಸಿತು. ಇದಕ್ಕುತ್ತರವಾಗಿ ವೆಸ್ಟ್ ಇಂಡೀಸ್ ತಂಡವು 19.2 ಓವರ್ಗಳಲ್ಲಿ 123 ರನ್ನಿಗೆ ಆಲೌಟಾಯಿತು. ಮೊಹಮ್ಮದ್ ಆಮಿರ್ 22 ರನ್ನಿಗೆ 3 ವಿಕೆಟ್ ಕಿತ್ತರು.
ವೆಸ್ಟ್ಇಂಡೀಸ್ ಮೊದಲ ಟಿ20 ಪಂದ್ಯ ದಲ್ಲಿ 143 ರನ್ನುಗಳಿಂದ ಸೋತಿತ್ತು. ಇದು ಟಿ20 ಕ್ರಿಕೆಟ್ ಇತಿಹಾಸದಲ್ಲಿ ಎರ ಡನೇ ಬಲುದೊಡ್ಡ ಸೋಲು ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್