ಟೆಸ್ಟ್ : ಬಾಂಗ್ಲಾದೇಶ ವಿರುದ್ಧ ಪಾಕಿಸ್ಥಾನಕ್ಕೆ 8 ವಿಕೆಟ್ ಜಯ
Team Udayavani, Dec 1, 2021, 4:49 AM IST
ಚಿತ್ತಗಾಂಗ್ : ಆತಿಥೇಯ ಬಾಂಗ್ಲಾದೇಶ ವಿರುದ್ಧದ ಮೊದಲ ಟೆಸ್ಟ್ ಪಂದ್ಯವನ್ನು 8 ವಿಕೆಟ್ಗಳಿಂದ ಗೆದ್ದ ಪಾಕಿಸ್ಥಾನ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಗೆಲುವಿಗೆ 202 ರನ್ ಗಳಿಸಬೇಕಿದ್ದ ಪಾಕ್, ಅಂತಿಮ ದಿನವಾದ ಮಂಗಳವಾರ 2 ವಿಕೆಟಿಗೆ 203 ರನ್ ಬಾರಿಸಿತು. ಆರಂಭಿಕರಾದ ಅಬಿದ್ ಅಲಿ 91, ಅಬ್ದುಲ್ಲ ಶಫೀಕ್ 73 ರನ್ ಹೊಡೆದು ತಂಡಕ್ಕೆ ಭದ್ರ ಬುನಾದಿ ನಿರ್ಮಿಸಿದರು.
ಇವರಿಂದ ಮೊದಲ ವಿಕೆಟಿಗೆ 42.5 ಓವರ್ಗಳಿಂದ 151 ರನ್ ಒಟ್ಟುಗೂಡಿತು. ಅಜರ್ ಅಲಿ ಅಜೇಯ 24 ಹಾಗೂ ನಾಯಕ ಬಾಬರ್ ಆಜಂ ಅಜೇಯ 13 ರನ್ ಮಾಡಿ ತಂಡದ ಗೆಲುವು ಸಾರಿದರು.
ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!
ಸಂಕ್ಷಿಪ್ತ ಸ್ಕೋರ್: ಬಾಂಗ್ಲಾದೇಶ-330 ಮತ್ತು 157. ಪಾಕಿಸ್ಥಾನ-286 ಮತ್ತು 2 ವಿಕೆಟಿಗೆ 203. ಪಂದ್ಯಶ್ರೇಷ್ಠ: ಅಬಿದ್ ಅಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ