ರಾವಲ್ಪಿಂಡಿ ಟೆಸ್ಟ್ : ಇಂಗ್ಲೆಂಡ್ ತಂಡದ ಬೃಹತ್ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ಜವಾಬು
Team Udayavani, Dec 3, 2022, 12:08 AM IST
ರಾವಲ್ಪಿಂಡಿ: ಪ್ರವಾಸಿ ಇಂಗ್ಲೆಂಡ್ ತಂಡದ ಬೃಹತ್ ಮೊತ್ತಕ್ಕೆ ಪಾಕಿಸ್ಥಾನ ದಿಟ್ಟ ರೀತಿಯಲ್ಲೇ ಜವಾಬು ನೀಡಿದೆ. ವಿಕೆಟ್ ನಷ್ಟವಿಲ್ಲದೆ 181 ರನ್ ಪೇರಿಸಿ ರಾವಲ್ಪಿಂಡಿ ಟೆಸ್ಟ್ ಪಂದ್ಯದ ದ್ವಿತೀಯ ದಿನದಾಟ ಮುಗಿಸಿದೆ.
ಮೊದಲ ದಿನದ 75 ಓವರ್ಗಳ ಆಟದಲ್ಲಿ 4 ವಿಕೆಟಿಗೆ 506 ರನ್ ಪೇರಿಸಿದ್ದ ಇಂಗ್ಲೆಂಡ್, ಶುಕ್ರವಾರ ಬ್ಯಾಟಿಂಗ್ ಮುಂದುವರಿಸಿ 657ಕ್ಕೆ ಮೊದಲ ಇನ್ನಿಂಗ್ಸ್ ಮುಗಿಸಿತು.
ಪಾಕಿಸ್ಥಾನಕ್ಕೆ ಅದ್ದುಲ್ ಶಫೀಕ್ ಮತ್ತು ಇಮಾಮ್ ಉಲ್ ಹಕ್ ಭರ್ಜರಿ ಆರಂಭ ಒದಗಿಸಿದರು. ಕ್ರಮವಾಗಿ 89 ಹಾಗೂ 90 ರನ್ ಬಾರಿಸಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಮಿಸ್ಟರ್ ಬೀನ್ ಈಗ ಎಲ್ಲಿದ್ದಾರೆ? ಹೇಗಿದ್ದಾರೆ |ಯಾರು ಈ ಮಿಸ್ಟರ್ ಬೀನ್ ?
ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?
ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ
ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು
ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
ಹೊಸ ಸೇರ್ಪಡೆ
ಮೋದಿ ಉತ್ತರಾಧಿಕಾರಿಯಾಗುತ್ತಾರಾ ಯು.ಪಿ ಸಿಎಂ?: ಯೋಗಿ ಆದಿತ್ಯನಾಥ್ ಹೇಳುವುದೇನು?
ದೇಶದ ಮೊದಲ ಪ್ರಕರಣ: ಮಗುವಿನ ನಿರೀಕ್ಷೆಯಲ್ಲಿ ತೃತೀಯ ಲಿಂಗಿ ದಂಪತಿ
ಅಫ್ರಿದಿ ಮಗಳನ್ನು ವರಿಸಿದ ಶಾಹೀನ್ ಅಫ್ರಿದಿ: ಅದ್ಧೂರಿ ವಿವಾಹಕ್ಕೆ ಸಾಕ್ಷಿಯಾದ ಸಹ ಆಟಗಾರರು
ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಆರ್ ಟಿಐ ಕಾರ್ಯಕರ್ತ ಸಾಯಿದತ್ತ ನಿಧನ
ಹಾಕಿ ಕೋಚ್ ಹುದ್ದೆಗೆ ವಿದೇಶಿಯರ ರೇಸ್