ಹಾಕಿ ವಿಶ್ವಕಪ್: ಭಾರತಕ್ಕೆ ಪಾಕ್ ಆಗಮಿಸಲು ಕೇಂದ್ರ ಒಪ್ಪಿಗೆ ?
Team Udayavani, Dec 8, 2017, 1:04 PM IST
ಭುವನೇಶ್ವರ: ಮುಂದಿನ ವರ್ಷ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಹಾಕಿ ವಿಶ್ವಕಪ್ಗೆ ಪಾಕಿಸ್ಥಾನ ತಂಡ ಆಗಮಿಸುತ್ತೋ? ಇಲ್ಲವೋ? ಅನ್ನುವ ವಿಷಯ ಅನುಮಾನದಲ್ಲಿತ್ತು. ಆದರೆ ಇದೀಗ ಭಾರತ ಸರಕಾರ ಒಪ್ಪಿಗೆ ನೀಡಿದೆ ಎನ್ನಲಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಹಾಕಿ ಇಂಡಿಯಾ ಸಿಇಒ ಎಲೆನಾ ನಾರ್ಮನ್, ನಾವು ಕೂಟಕ್ಕೆ ಪಾಕಿಸ್ಥಾನ ತಂಡವನ್ನು ಆಹ್ವಾನಿಸುತ್ತಿದ್ದೇವೆ. ಪಾಕ್ ತಂಡದ ಆಗಮನಕ್ಕೆ ಈಗಾಗಲೇ ಇಬ್ಬರು ಕೇಂದ್ರ ಸಚಿವರ ಜತೆ ಮಾತುಕತೆ ಮಾಡಿದ್ದೇವೆ. ಅವರಿಂದ ಒಪ್ಪಿಗೆ ಸಿಕ್ಕಿದೆ ಎಂದಿದ್ದಾರೆ.
ಕೂಟದಲ್ಲಿ 16 ತಂಡಗಳು ಪಾಲ್ಗೊಳ್ಳುತ್ತಿರುವುದರಿಂದ ಈಗಾಗಲೇ ಯುವಜನ ಮತ್ತು ಕ್ರೀಡಾ ಇಲಾಖೆ, ಗೃಹ ಮತ್ತು ರಕ್ಷಣಾ ಇಲಾಖೆಗೆ ಪತ್ರ ಬರೆಯಲಾಗಿದೆ. ಎರಡು ತಂಡಗಳಿಗೆ ಒಪ್ಪಿಗೆ ಸಿಕ್ಕಿದೆ.
ಮುಂದಿನ ವರ್ಷ ನವೆಂಬರ್ 18 ರಿಂದ ಡಿಸೆಂಬರ್ 16ರ ಭುವನೇಶ್ವರದಲ್ಲಿ ಹಾಕಿ ವಿಶ್ವಕಪ್ ನಡೆಯಲಿದೆ. ಭಾರತ ಸೇರಿದಂತೆ 16 ತಂಡಗಳು ಪಾಲ್ಗೊಳ್ಳಲಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.