ಸರ್ಫಾರಾಜ್‌ ನಾಯಕತ್ವಕ್ಕೆ ಬಂತೇ ಸಂಚಕಾರ?

ಶಾನ್‌ ಮಸೂದ್‌ ನೂತನ ಟೆಸ್ಟ್‌ ನಾಯಕ?

Team Udayavani, Jul 29, 2019, 10:55 AM IST

sarfa

ಲಾಹೋರ್‌: ಸರ್ಫಾರಾಜ್‌ ಅಹ್ಮದ್‌ ಅವರನ್ನು ಪಾಕಿಸ್ಥಾನ ಕ್ರಿಕೆಟ್‌ ತಂಡದ ನಾಯಕತ್ವದಿಂದ ಕೆಳಗಿಳಿಸುವ ಬಗ್ಗೆ ಪಿಸಿಬಿ ಗಂಭೀರವಾಗಿ ಯೋಚಿಸುತ್ತಿದೆ. ವಿಶ್ವಕಪ್‌ ವೈಫ‌ಲ್ಯ, ಅದರಲ್ಲೂ ಭಾರತದೆದುರು ಅನುಭವಿಸಿದ ಸತತ 7ನೇ ಸೋಲಿ ನಿಂದ ಸರ್ಫಾರಾಜ್‌ ನಾಯಕತ್ವ ಎಲ್ಲ ದಿಕ್ಕುಗಳಿಂದಲೂ ಟೀಕೆಗೊಳಗಾದ ಬಳಿಕ ಇಂಥದೊಂದು ನಿರ್ಧಾರಕ್ಕೆ ಬರುವ ಸಾಧ್ಯತೆ ಇದೆ.

32ರ ಹರೆಯದ ಸರ್ಫಾರಾಜ್‌, ನಾಯಕತ್ವದಿಂದ ಕೆಳಗಿಳಿಯುವ ಬಗ್ಗೆ ಯಾವುದೇ ಯೋಜನೆ ತನ್ನಲ್ಲಿಲ್ಲ ಎಂದು ಹೇಳಿಕೆ ನೀಡಿದ ಬಳಿಕ ಪಿಸಿಬಿ ಬದಲಾವಣೆಯ ಸೂಚನೆ ನೀಡಿರುವುದು ಗಮನಾರ್ಹ.

ಆ. 2ರ ಪಿಸಿಬಿ ಸಭೆಯಲ್ಲಿ ನಿರ್ಧಾರ
“ಜಿಯೋ ನ್ಯೂಸ್‌’ ವರದಿ ಪ್ರಕಾರ ಮುಂಬರುವ ಐಸಿಸಿ ಟೆಸ್ಟ್‌ ಚಾಂಪಿಯನ್‌ಶಿಪ್‌ಗ್ೂ ಮೊದಲು ಪಾಕಿಸ್ಥಾನ ಟೆಸ್ಟ್‌ ತಂಡದ ನಾಯಕತ್ವವನ್ನು ಬದಲಿಸಲಿದೆ. ಪಾಕ್‌ ಕ್ರಿಕೆಟ್‌ ಮಂಡಳಿಯ ಸಭೆ ಆ. 2ರಂದು ಲಾಹೋರ್‌ನಲ್ಲಿ ನಡೆಯಲಿದ್ದು, ಇಲ್ಲಿ ನಾಯಕತ್ವದ ಬದಲಾವಣೆಯೇ ಮುಖ್ಯ ಅಜೆಂಡಾ ಆಗಿರಲಿದೆ. ಸಫ‌ìರಾಜ್‌ ಅವರನ್ನು ಕೆಳಗಿಳಿಸಿ 29ರ ಹರೆಯದ ಎಡಗೈ ಬ್ಯಾಟ್ಸ್‌ಮನ್‌ ಶಾನ್‌ ಮಸೂದ್‌ ಅವರಿಗೆ ಟೆಸ್ಟ್‌ ನಾಯಕತ್ವ ವಹಿಸುವ ಸಾಧ್ಯತೆ ಇದೆ.

ಖಾಯಂ ಸ್ಥಾನ ಪಡೆಯದ ಮಸೂದ್‌
ಆದರೆ ಶಾನ್‌ ಮಸೂದ್‌ ಪಾಕ್‌ ಟೆಸ್ಟ್‌ ತಂಡದಲ್ಲಿ ಖಾಯಂ ಸ್ಥಾನ ಸಂಪಾದಿಸುವಲ್ಲಿ ವಿಫ‌ಲರಾದ್ದರಿಂದ ಅವರಿಗೆ ನಾಯಕತ್ವ ನೀಡುವ ಬಗ್ಗೆ ಕೆಲವರಿಗೆ ಅಸಮಾಧಾನ ಇದೆ ಎನ್ನಲಾಗಿದೆ. ಮಸೂದ್‌ 2013ರಲ್ಲೇ ಟೆಸ್ಟ್‌ ಪದಾರ್ಪಣೆ ಮಾಡಿದರೂ ಆಡಿದ್ದು 15 ಪಂದ್ಯಗಳನ್ನು ಮಾತ್ರ. 26.42ರ ಸರಾಸರಿಯಲ್ಲಿ 797 ರನ್‌ ಗಳಿಸಿದ್ದು ಇವರ ಸಾಧನೆ. ಆದರೆ ಪಾಕಿಸ್ಥಾನ ದೇಶಿ ಕ್ರಿಕೆಟ್‌ನಲ್ಲಿ ಶಾನ್‌ ಮಸೂದ್‌ “ನ್ಯಾಶನಲ್‌ ಬ್ಯಾಂಕ್‌’ ತಂಡದ ನಾಯಕತ್ವ ವಹಿಸಿ ಸಾಕಷ್ಟು ಯಶಸ್ಸು ಕಂಡಿದ್ದಾರೆ.

ಸರ್ಫಾರಾಜ್‌ ವೈಫ‌ಲ್ಯ
ಸರ್ಫಾರಾಜ್‌ ಅಹ್ಮದ್‌ 13 ಟೆಸ್ಟ್‌ಗಳಲ್ಲಿ ಪಾಕಿಸ್ಥಾನವನ್ನು ಮುನ್ನಡೆಸಿದ್ದು, ನಾಲ್ಕರಲ್ಲಿ ಜಯ ಕಂಡಿದ್ದಾರೆ. 8 ಟೆಸ್ಟ್‌ಗಳಲ್ಲಿ ಸೋಲು ಎದುರಾಗಿದೆ. ಸರ್ಫಾರಾಜ್‌ ಅವರ ಒಟ್ಟು ಬ್ಯಾಟಿಂಗ್‌ ಸರಾಸರಿ 36.39 ಆಗಿದ್ದರೆ, ನಾಯಕನಾಗಿ 25.81ರಷ್ಟು ಕೆಳ ಮಟ್ಟದ ಎವರೇಜ್‌ ಹೊಂದಿದ್ದಾರೆ. ಹಾಗೆಯೇ ಐಸಿಸಿ ಟೆಸ್ಟ್‌ ರ್‍ಯಾಂಕಿಂಗ್‌ನಲ್ಲಿ ಪಾಕ್‌ ಏಳರಷ್ಟು ಕೆಳಸ್ಥಾನದಲ್ಲಿದೆ.

ಟಾಪ್ ನ್ಯೂಸ್

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.