ಏಷ್ಯಾಕಪ್ ಟಿ20 ಆತಿಥ್ಯದಿಂದ ಹೊರಗುಳಿಯಲಿದೆ ಪಾಕ್?
Team Udayavani, Feb 20, 2020, 8:52 AM IST
ಕರಾಚಿ: ಮುಂಬರುವ ಏಷ್ಯಾ ಕಪ್ ಟಿ20 ಕ್ರಿಕೆಟ್ ಕೂಟದ ಆತಿಥ್ಯದ ಹಕ್ಕನ್ನು ಪಡೆದುಕೊಳ್ಳುವುದರಿಂದ ಹಿಂದಕ್ಕೆ ಸರಿಯುವ ಮುನ್ಸೂಚನೆಯೊಂದನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ನೀಡಿದೆ.
ಈ ಬಗ್ಗೆ ಮಾತನಾಡಿದ ಪಿಸಿಬಿ ಮುಖ್ಯಸ್ಥಎಹ್ಸಾನ್ ಮಣಿ, “ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಸ್ಟಾಕ್ ಹೋಲ್ಡರ್ಗಳ ನಿರ್ಧಾರದ ಮೇರೆಗೆ ಅಂತಿಮವಾಗಿ ಆತಿಥ್ಯದ ಹಕ್ಕು ನೀಡಲಾಗುತ್ತದೆ’ ಎಂದಿದ್ದಾರೆ.
ಒಂದು ವೇಳೆ ಪಾಕ್ಗೆ ಆತಿಥ್ಯ ದೊರೆತರೆ ಭಾರತ ಕೂಟದಿಂದ ಹಿಂದಕ್ಕೆ ಸರಿಯುವ ಸಾಧ್ಯತೆಗಳಿರುವುದರಿಂದ ಪಾಕ್ ಇಂತಹ ನಿರ್ಧಾರಕ್ಕೆ ಮುಂದಾಗಿದೆ ಎಂದು ಅಂದಾಜಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ