ನ್ಯೂಜಿಲ್ಯಾಂಡ್‌ ವಿರುದ್ಧದ ಟಿ20 ಸರಣಿಗೆ ಪಾಕ್‌ ತಂಡ


Team Udayavani, Jan 11, 2018, 11:35 AM IST

11-18.jpg

ಲಾಹೋರ್‌: ಈ ತಿಂಗಳ ಅಂತ್ಯದಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ನಡೆಯಲಿರುವ ಮೂರು ಪಂದ್ಯಗಳ ಟ್ವೆಂಟಿ20 ಸರಣಿಗೆ ಬುಧವಾರ ಪಾಕಿಸ್ಥಾನ ತಂಡವನ್ನು ಆಯ್ಕೆ ಮಾಡಲಾಗಿದೆ. ಅಹ್ಮದ್‌ ಶೆಹಜಾದ್‌ ಅವರನ್ನು ಮರಳಿ ತಂಡಕ್ಕೆ ಸೇರಿಸಿಕೊಳ್ಳಲಾಗಿದ್ದರೆ ಕಮ್ರಾನ್‌ ಅಕ್ಮಲ್‌ ಅವರನ್ನು ಕಡೆಗಣಿಸಲಾಗಿದೆ.

ಕಳೆದ ನವೆಂಬರ್‌ನಲ್ಲಿ ಲಾಹೋರ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರನೇ ಟ್ವೆಂಟಿ20 ಪಂದ್ಯಕ್ಕೆ 26ರ ಹರೆಯದ ಶೆಹಜಾದ್‌ ಅವರನ್ನು ತಂಡದಿಂದ ಕೈಬಿಡಲಾಗಿತ್ತು. ಆದರೆ ಇತ್ತೀಚೆಗೆ ಅವರ ಉತ್ತಮ ಫಾರ್ಮ್ನ ಆಧಾರದಲ್ಲಿ ತಂಡಕ್ಕೆ ಮತ್ತೆ ಮರಳಲು ಯಶಸ್ವಿಯಾದರು. ಆದರೆ 35ರ ಹರೆಯದ ಅಕ್ಮಲ್‌ಗೆ ಅದೃಷ್ಟ ಒಲಿಯಲಿಲ್ಲ. ದೇಶೀಯ ಕ್ರಿಕೆಟ್‌ ಕೂಟಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ. ರಾಷ್ಟ್ರೀಯ ಟ್ವೆಂಟಿ20 ಕೂಟದಲ್ಲಿ 432 ರನ್‌ ಗಳಿಸುವ ಮೂಲಕ ಅಕ್ಮಲ್‌ ಗರಿಷ್ಠ ರನ್‌ ಗಳಿಸಿದ ಆಟಗಾರ ಎಂದೆನಿಸಿಕೊಂಡಿದ್ದರು. ಕಳೆದ ವಾರ ನಡೆದ ದೇಶೀಯ ವನ್‌ಡೇ ಕಪ್‌ನಲ್ಲಿ ದ್ವಿಶತಕ ಕೂಡ ಬಾರಿಸಿದ್ದರು. 

ನ್ಯೂಜಿಲ್ಯಾಂಡ್‌ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗದ ಆಲ್‌ರೌಂಡರ್‌ ಇಮದ್‌ ವಸೀಮ್‌ ಮಂಡಿ ನೋವಿನಿಂದಾಗಿ ಟ್ವೆಂಟಿ20 ಸರಣಿಗೆ ಆಯ್ಕೆಯಾಗಿಲ್ಲ ಎಂದು ಮುಖ್ಯ ಆಯ್ಕೆಗಾರ ಇಂಝಮಾಮ್‌ ಉಲ್‌ ಹಕ್‌ ಹೇಳಿದ್ದಾರೆ.

ಪಾಕಿಸ್ಥಾನ ತಂಡ
ಸರ್ಪರಾಜ್‌ ಅಹ್ಮದ್‌ (ನಾಯಕ), ಫ‌ಖಾರ್‌ ಜಮಾನ್‌, ಅಹ್ಮದ್‌ ಶೆಹಜಾದ್‌, ಬಾಬರ್‌ ಅಜಂ, ಶೋಯಿಬ್‌ ಮಲಿಕ್‌, ಹ್ಯಾರಿಸ್‌ ಸೊಹೈಲ್‌, ಮೊಹಮ್ಮದ್‌ ಹಫೀಜ್‌, ಮೊಹಮ್ಮದ್‌ ನವಾಜ್‌, ಶಾದಾಬ್‌ ಖಾನ್‌, ಫ‌ಹೀಮ್‌ ಅಶ್ರಫ್, ಆಮಿರ್‌ ಯಾಮಿನ್‌, ಮೊಹಮ್ಮದ್‌ ಆಮಿರ್‌, ಹಸನ್‌ ಅಲಿ, ರುಮ್ಮಾನ್‌ ರಯೀಸ್‌, ಉಮರ್‌ ಅಮಿನ್‌.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.