ಪಾಕಿಸ್ಥಾನಕ್ಕೆ 2-1 ಏಕದಿನ ಸರಣಿ

Team Udayavani, Apr 13, 2017, 11:09 AM IST

PAK-champions.jpg

ಗಯಾನ: ಶೋಯಿಬ್‌ ಮಲಿಕ್‌ ಅವರ ಆಕರ್ಷಕ ಶತಕ ಮತ್ತು ಅವರು ಮೊಹಮ್ಮದ್‌ ಹಫೀಜ್‌ ಜತೆ ಮೂರನೇ ವಿಕೆಟಿಗೆ ಪೇರಿಸಿದ ಶತಕದ ಜತೆಯಾಟದಿಂದಾಗಿ ಪಾಕಿಸ್ಥಾನ ತಂಡವು ನಿರ್ಣಾಯಕ ಮೂರನೇ ಪಂದ್ಯದಲ್ಲಿ ವೆಸ್ಟ್‌ಇಂಡೀಸ್‌ ತಂಡವನ್ನು ಆರು ವಿಕೆಟ್‌ಗಳಿಂದ ಸೋಲಿಸಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ನಡೆಸಿದ ವೆಸ್ಟ್‌ಇಂಡೀಸ್‌ ತಂಡವು ಶಾಯಿ ಹೋಪ್‌ ಮತ್ತು ಜಾಸನ್‌ ಮೊಹಮ್ಮದ್‌ ಅವರ ಅರ್ಧಶತಕದಿಂದಾಗಿ 9 ವಿಕೆಟಿಗೆ 233 ರನ್ನುಗಳ ಸಾಧಾರಣ ಮೊತ್ತ ಗಳಿಸಿತು. ಇದಕ್ಕುತ್ತರವಾಗಿ ಪಾಕಿಸ್ಥಾನ 36 ರನ್ನಿಗೆ ಮೂರು ವಿಕೆಟ್‌ ಕಳೆದುಕೊಂಡು ನಾಟಕೀಯ ಕುಸಿತ ಕಂಡರೂ ಮೊಹಮ್ಮದ್‌ ಹಫೀಜ್‌ ಮತ್ತು ಶೋಯಿಬ್‌ ಮಲಿಕ್‌ ಅವರ ತಾಳ್ಮೆಯ ಆಟದಿಂದಾಗಿ 43.1 ಓವರ್‌ಗಳಲ್ಲಿ ನಾಲ್ಕು ವಿಕೆಟ್‌ ನಷ್ಟದಲ್ಲಿ ಜಯಭೇರಿ ಬಾರಿಸಿತು.

ಹಫೀಜ್‌ ಮತ್ತು ಮಲಿಕ್‌ ನಾಲ್ಕನೇ ವಿಕೆಟಿಗೆ 113 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡು ತಂಡವನ್ನು ಸುಸ್ಥಿತಿಗೆ ತಲುಪಿಸಿದರು. ಹಫೀಜ್‌ 81 ರನ್‌ ಗಳಿಸಿ ಔಟಾದ ಬಳಿಕ ಮಲಿಕ್‌ ಅವರನ್ನು ಸಫ‌ìರಾಜ್‌ ಅಹ್ಮದ್‌ ಸೇರಿಕೊಂಡರು. ಅವರಿಬ್ಬರು ಮುರಿಯದ ಐದನೇ ವಿಕೆಟಿಗೆ 87 ರನ್‌ ಪೇರಿಸಿ ತಂಡದ ಜಯ ಸಾರಿದರು. ಈ ನಡುವೆ ಮಲಿಕ್‌ ಶತಕ ಸಿಡಿಸಿ ಸಂಭ್ರಮಿಸಿದರು. 111 ಎಸೆತ ಎದುರಿಸಿದ ಅವರು 10 ಬೌಂಡರಿ ಮತ್ತು 2 ಸಿಕ್ಸರ್‌ ಬಾರಿಸಿದರು.
 
ತಾಳ್ಮೆಯ ಆಟವಾಡಿದ ಹಫೀಜ್‌ ನನ್ನ ಮೇಲೆ ಯಾವುದೇ ಒತ್ತಡ ಬೀಳದಂತೆ ನೋಡಿಕೊಂಡರು. ಅದಕ್ಕಾಗಿ ಅವರಿಗೆ ಕೃತಜ್ಞತೆ ಸಲ್ಲಿಸುವೆ ಎಂದು ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿ ಪುರಸ್ಕೃತ ಶೋಯಿಮ್‌ ಮಲಿಕ್‌ ತಿಳಿಸಿದರು.

ಸಂಕ್ಷಿಪ್ತ ಸ್ಕೋರು: ವೆಸ್ಟ್‌ಇಂಡೀಸ್‌ 9 ವಿಕೆಟಿಗೆ 233 (ಕೈರನ್‌ ಪೊವೆಲ್‌ 23, ಶಾಯಿ ಹೋಪ್‌ 71, ಜಾಸನ್‌ ಮೊಹಮ್ಮದ್‌ 59, ಮೊಹಮ್ಮದ್‌ ಆಮಿರ್‌ 41ಕ್ಕೆ 2, ಜುನೈದ್‌ ಖಾನ್‌ 60ಕ್ಕೆ 2, ಶಾದಾಬ್‌ ಖಾನ್‌ 57ಕ್ಕೆ 2); ಪಾಕಿಸ್ಥಾನ 43.1 ಓವರ್‌ಗಳಲ್ಲಿ 4 ವಿಕೆಟಿಗೆ 236 (ಮೊಹಮ್ಮದ್‌ ಹಫೀಜ್‌ 81, ಶೋಯಿಬ್‌ ಮಲಿಕ್‌ 101 ಔಟಾಗದೆ, ಸಫ‌ìರಾಜ್‌ ಅಹ್ಮದ್‌ 24 ಔಟಾಗದೆ, ಶಾನನ್‌ ಗ್ಯಾಬ್ರಿಯೆಲ್‌ 60ಕ್ಕೆ 2). 

ಪಂದ್ಯಶ್ರೇಷ್ಠ : ಶೋಯಿಬ್‌ ಮಲಿಕ್‌.
 
ಟಾಪ್ ನ್ಯೂಸ್

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

Uppinangady ಚರಂಡಿಗೆ ಇಳಿದ ಕಂಟೈನರ್‌ ಲಾರಿ: ವಾಹನ ಸಂಚಾರ ಅಸ್ತವ್ಯಸ್ತ

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

DCM DK Shivakumar ನಂಬಿದ ಜನರ ಎಂದೂ ಕೈ ಬಿಡಲಾಗದು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tulika Maan qualified for Olympics

Olympics; ತೂಲಿಕಾ ಮಾನ್‌ ಗೆ ಒಲಿಂಪಿಕ್ಸ್‌ ಅರ್ಹತೆ

Frank Duckworth, co-inventor of DLS method passed away

Frank Duckworth: ‘ಡಿಎಲ್‌ಎಸ್‌ ನಿಯಮ’ದ  ಫ್ರಾಂಕ್‌ ಡಕ್‌ವರ್ತ್‌ ನಿಧನ

David Warner retired from all formats of the cricket

David Warner; ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಸ್ಟೈಲಿಶ್ ಬ್ಯಾಟರ್ ವಾರ್ನರ್

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

AFGvsBAN: ಪಂದ್ಯದ ವೇಳೆ ಕುಸಿದು ಬಿದ್ದ ಗುಲ್ಬದಿನ್; ಆಸ್ಕರ್‌ ಕೊಡಿ ಎಂದ ನೆಟ್ಟಿಗರು.!

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

T20 World Cup:‌ ಬಾಂಗ್ಲಾ ವಿರುದ್ಧ ಗೆದ್ದು ಸೆಮಿಫೈನಲ್‌ ಗೇರಿದ ಅಘ್ಘಾನ್; ಆಸೀಸ್‌ಗೆ ಆಘಾತ

MUST WATCH

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

ಹೊಸ ಸೇರ್ಪಡೆ

pPrajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

Prajwal Revanna Case; ಬಿಜೆಪಿ ನಾಯಕ ಪ್ರೀತಂ ಗೌಡಗೆ ಪೆನ್‌ಡ್ರೈವ್‌ ಕುಣಿಕೆ!

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

PUC ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಪ್ರಕರಣ ದಾಖಲು

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Subramanya; ಮಂಗಳೂರಿಗರ ಮೇಲೆ ಹಲ್ಲೆ ಪ್ರಕರಣ: ನಾಲ್ವರ ಸೆರೆ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Pratap Simha; ಕಾಂಗ್ರೆಸ್‌ನಿಂದಲೇ ಹೆಚ್ಚು ಸಂವಿಧಾನ ತಿದ್ದುಪಡಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Uppinangady ಅಂಗಡಿಗೆ ನುಗ್ಗಿದ ಲಾರಿ; ಭಾರೀ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.