ಪಾಕಿಸ್ಥಾನ-ಆಸ್ಟ್ರೇಲಿಯ ಕ್ರಿಕೆಟ್ ಸರಣಿ ಲಾಹೋರ್ಗೆ ಸ್ಥಳಾಂತರ
Team Udayavani, Mar 19, 2022, 7:08 AM IST
ಲಾಹೋರ್: ಪಾಕಿಸ್ಥಾನ ಮತ್ತು ಆಸ್ಟ್ರೇಲಿಯ ನಡುವಿನ ಸೀಮಿತ ಓವರ್ಗಳ ಸರಣಿಯನ್ನು ರಾವಲ್ಪಿಂಡಿಯಿಂದ ಲಾಹೋರ್ಗೆ ಸ್ಥಳಾಂತರಿಸಲಾಗಿದೆ. ರಾಜಕೀಯ ಉದ್ವಿಗ್ನ ಸ್ಥಿತಿಯೇ ಇದಕ್ಕೆ ಕಾರಣ ಎಂದು ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.
ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ಯಾವುದೇ ಕ್ಷಣದಲ್ಲಿ ಅವಿಶ್ವಾಸ ಗೊತ್ತುವಳಿಯನ್ನು ಮತಕ್ಕೆ ಹಾಕುವ ಸಾಧ್ಯತೆ ಇದ್ದು, ಇದರಿಂದ ದೇಶದ ರಾಜಧಾನಿ ಇಸ್ಲಾಮಾಬಾದ್ನಲ್ಲಿ ರಾಜಕೀಯ ಚಟುವಟಿಕೆ ಬಿರುಸುಗೊಳ್ಳುವ ಸಾಧ್ಯತೆ ಇದೆ. ರ್ಯಾಲಿಗಳು ನಡೆಯುವ ಸೂಚನೆ ಇದೆ. ಇಸ್ಲಾಮಾಬಾದ್ ರಾವಲ್ಪಿಂಡಿಗೆ ಸಮೀಪವೇ ಇದ್ದು, ಕ್ರಿಕೆಟಿಗೆ ಅಡಚಣೆಯಾದೀತೆಂಬ ಮುನ್ನೆಚ್ಚರಿಕೆಯಿಂದ ಸರಣಿಯನ್ನು ಸ್ಥಳಾಂತರಿಸಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?