Udayavni Special

ಪಾಕಿಸ್ತಾನವನ್ನು ಸೂಪರ್ ಓವರ್ ನಲ್ಲಿ ಮಣಿಸಿದ ಜಿಂಬಾಬ್ವೆ


Team Udayavani, Nov 4, 2020, 8:35 AM IST

zimbabve

ಪಾಕಿಸ್ತಾನ: ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಮೂರನೇ ಏಕದಿನ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಜಿಂಬಾಬ್ವೆ ತಂಡವು ಸೂಪರ್‌ ಓವರ್‌ನಲ್ಲಿ ಗೆದ್ದು ಬೀಗಿದೆ.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಜಿಂಬಾಬ್ವೆ ತಂಡವು ಸೇನ್ ವಿಲಿಯಮ್ಸನ್ ಅವರ ಅಜೇಯ ಶತಕ (118) ಹಾಗೂ ಬ್ರೆಂಡನ್ ಟೇಲರ್ 56 ರನ್‌ಗಳ ಜೊತೆಗೆ ಕೊನೆಯಲ್ಲಿ ರಾಜ್ಹಾ 45 ರನ್‌ಗಳ ಸಹಾಯದಿಂದ 6 ವಿಕೆಟ್ ನಷ್ಟಕ್ಕೆ 278ರನ್ ಪೇರಿಸಿತು.

ಜಿಂಬಾಬ್ವೆ ನೀಡಿದ 279 ರನ್‌ಗಳ ಗುರಿ ಬೆನ್ನಟ್ಟಿದ ಪಾಕಿಸ್ತಾನ, ಬಾಬರ್ ಅಜಮ್ (125) ಮನಮೋಹಕ ಶತಕ ಹಾಗೂ ವಹಾಬ್ ರಿಯಾಜ್ ಅರ್ಧಶತಕದ ನೆರವಿನಿಂದ 50 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 278 ರನ್‌ಗಳಿಸಿತು.  ಪರಿಣಾಮ ಪಂದ್ಯ ಟೈ ಆಯಿತು..

ಸೂಪರ್ ಓವರ್‌ನಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪಾಕಿಸ್ತಾನ ತಂಡವು ಎದುರಾಳಿ ತಂಡದ ಬ್ಲೆಸ್ಸಿಂಗ್ ಮುಜರ್ಬಾನಿ ಬೌಲಿಂಗ್‌ಗೆ ಮೊದಲೆರಡು ವಿಕೆಟ್ ಕಳೆದುಕೊಂಡು ಕೇವಲ ಎರಡು ರನ್‌ಗಳಿಸಿತು. ಪರಿಣಾಮ ಮೂರು ರನ್‌ಗಳ ಸುಲಭ ಗುರಿಯನ್ನು ಸುಲಭವಾಗಿ ಬೆನ್ನತ್ತಿದ ಜಿಂಬಾಬ್ವೆ, ಮೂರು ಎಸೆತಗಳು ಬಾಕಿ ಇರುವಂತೆಯೇ ರೋಚಕ ಗೆಲುವು ಸಾಧಿಸಿತು.

ಮೂರು ಪಂದ್ಯಗಳ ಏಕದಿನ ಸರಣಿಯನ್ನು ಪಾಕಿಸ್ತಾನ ಅದಾಗಲೇ ಮೊದಲೆರಡು ಪಂದ್ಯ ಗೆದ್ದು ವಶಪಡಿಸಿಕೊಂಡಿತ್ತು. ಕೊನೆಯ ಏಕದಿನ ಪಂದ್ಯದಲ್ಲಿ ಜಿಂಬಾಬ್ವೆ ರೋಚಕ ಗೆಲುವು ಪಡೆದುಕೊಂಡಿದೆ.

ಟಾಪ್ ನ್ಯೂಸ್

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ಸೃಜನಾತ್ಮಕ, ಆಸಕ್ತಿದಾಯಕ ಬೋಧನ ವಿಧಾನಗಳಿಗೆ ಆದ್ಯತೆ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ತೈಲ ಬೆಲೆ ಇಳಿಕೆಗೆ ಸರಕಾರದ ಯತ್ನ

ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು

ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಆದ್ಯತೆ ಬೇಕು





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ದ್ವಿತೀಯ ಪ್ರಯತ್ನದಲ್ಲಿ ಕಪ್‌ ಗೆದ್ದ ಪಾಕ್‌

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಸಯ್ಯದ್‌ ಮುಷ್ತಾಕ್‌ ಅಲಿ’ ಟಿ20: ರಹಾನೆ ಮುಂಬಯಿ ನಾಯಕ

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶನ್‌, ರಾಹುಲ್‌

ಭಾರತದ ಗೆಲುವಿನ “ಅಭ್ಯಾಸ”; ಬ್ಯಾಟಿಂಗ್‌ನಲ್ಲಿ ಮಿಂಚಿದ ಇಶಾನ್‌, ರಾಹುಲ್‌

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಬಿಎಂಡಬ್ಲ್ಯು ಕಾರು ಖರೀದಿಸಿದ ಕ್ರಿಕೆಟಿಗ ಪೃಥ್ವಿ ಶಾ

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

ಕ್ಯಾಮರಾನ್‌ ನೂರಿ, ಪೌಲಾ ಬಡೋಸಾ ಚಾಂಪಿಯನ್ಸ್‌

MUST WATCH

udayavani youtube

ತೆರೆದ ಹೊಂಡದಲ್ಲಿ ಬಿದ್ದು ಸಾಯುತ್ತಿವೆ ಪ್ರಾಣಿಗಳು : ಕಣ್ಣು ಮುಚ್ಚಿ ಕುಳಿತ ನಗರ ಸಭೆ

udayavani youtube

ದುರಸ್ತಿಗೊಂಡು ಎರಡೇ ದಿನಕ್ಕೆ ಹಳೆ ಚಾಳಿಯನ್ನು ಮುಂದುವರಿಸಿದ ವಾಚ್ ಟವರ್

udayavani youtube

ಕೊನೆಗೂ ರಾಜ್ಯದಲ್ಲಿ 1 ರಿಂದ 5ನೇ ತರಗತಿ ಶಾಲೆ ಆರಂಭಕ್ಕೆ ಸರಕಾರದ ಗ್ರೀನ್ ಸಿಗ್ನಲ್

udayavani youtube

ಮಹಿಳೆಯರಿಗೆ ಉದ್ಯೋಗ ಕಲ್ಪಿಸಿದ ಯಶಸ್ವೀ ಮಹಿಳಾ ಉದ್ಯಮಿ

udayavani youtube

ಹಳೆ ದ್ವೇಷ : ICU ವಾರ್ಡ್ ನಲ್ಲೆ ನಡೆಯಿತು ಎರಡು ತಂಡಗಳ ಮಾರಾಮಾರಿ

ಹೊಸ ಸೇರ್ಪಡೆ

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಏರಿಕೆಯ ಮೆಟ್ಟಿಲು ಹತ್ತಿದ ಕಾಟನ್‌

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಲಸಿಕೆ ಪಡೆಯದ ಬಾಲಿವುಡ್‌ ನಟಿ ಪೂಜಾ ಬೇಡಿಗೆ ಕೋವಿಡ್ ದೃಢ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಹಲವು ರಾಜ್ಯಗಳಲ್ಲಿ ಮಳೆರಾಯನ ಅವಾಂತರ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

ಅಪಾಯ, ಮುನ್ನೆಚ್ಚರಿಕೆಗೆ ತತ್‌ಕ್ಷಣ ಮಾಹಿತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.